ಚಿನ್ನವೆಂಬ ಹೆಣ್ಣು ಕಬ್ಬಿಣವೆಂಬ ಗಂಡು ತಾಮ್ರವೆಂಬ ಶ್ರೀಮಂತ ಹಿತ್ತಾಳೆಯೆಂಬ ಬಡವಿ ಬೇಧವಿಲ್ಲದೆ ಬೆರೆತು ಒಂದಾಗುವುದು ಕರಗಿ ಕುಲುಮೆಯ ಕುದಿವಂತ ಮೂಸೆಯೊಳಗೆ ದ್ರವವಲ್ಲದ ಖನಿಜವಲ್ಲದ ಕೂಡಿ ಬಾಳಲೂ ತಿಳಿಯದ ಪಾದರಸ ಮಧ್ಯೆ ಬಂದರೆ ವಿರಸ ವಿಚ್ಛೇದನವಾ...
ನಗು, ನಗುತ್ತ ಬಂದರು ನರರೂಪ ರಾಕ್ಷಸರು ಕೇಡಾಡಿ ಸುಟ್ಟು ಹಾಕಿದರು. ಹೈನದ ಹಸು ಮಾಡಿ ಹಲ್ಲಲ್ಲಿ ಹೀಜುತ್ತ ಹೋದರು ಕಡೆಗೊಮ್ಮೆ, ಕೆಚ್ಚಲು ಖಾಲಿಯಾಗೆ, ಕೆಟ್ಟ ಕೃಷೆಯಲ್ಲಿ ಕುರುಡಾದರು- ನಿರಾಶಯನು ಹಿಂಸೆಯಲಿ ತಣಿಸಿಕೊಳ್ಳತೊಡಗಿದರು. ಹೆಣ್ಣು- ಧರಿತ್...
ಒಳಿತಾಗಲಿ ಗುರು ಎಲ್ಲರಿಗೆ ಒಳಿತಾಗಲಿ ಪ್ರಭು ಎಲ್ಲರಿಗೆ //ಪ// ತಿಥಿಯೂಟಕೆ ಹಾತೊರೆಯುವ ಮಂದಿಗೆ ಚಿತೆಯಲಿ ಬೀಡಿ ಹಚ್ಚುವ ಮಂದಿಗೆ ಕಂಡವರ ಮನೆ ಜಂತೆಯ ಕಿತ್ತು ಬಿಸಿ ಕಾಯಿಸಿಕೊಳ್ಳುವ ಈ ಮಂದಿಗೆ ಏರುವವರ ಕಾಲೆಳೆಯುವ ಮಂದಿಗೆ ನಡೆವವರಿಗೆ ತೊಡರ್‍ಗಾ...
ಮೂಲ: ಆರ್ ಕೆ ನಾರಾಯಣ್ ಡೂಡುವಿಗೆ ಎಂಟುವರ್ಷ. ಅವನಿಗೆ ಹಣ ಬೇಕಾಗಿತ್ತು. ಅವನಿಗೆ ಇನ್ನೂ ಎಂಟುವರ್ಷವಾದುದರಿಂದ ಯಾರೂ ಅವನ ಆರ್ಥಿಕ ಸಮಸ್ಯೆಗೆ ಇನ್ನು ಮನಸ್ಸಿಗೆ ಹಚ್ಚಿಕೊಳ್ಳುತ್ತಿರಲಿಲ್ಲ. (ಅವನಿಗೆ ನೂರಾರು ಕಾರಣಗಳಿಗಾಗಿ ಹಣ ಬೇಕಾಗಿತ್ತು : ಬರ...
ಹಿಂದೆ ನೆಡುತ್ತಿದ್ದರು ರಸ್ತೆಗಳ ಉದ್ದಕ್ಕೂ ಸಾಲುಮರ ನೆರಳು ನೀಡಲು ಈಗ ಕಟ್ಟುತ್ತಿದ್ದಾರೆ ಬಾರ್ ರೆಸ್ಟೊರೆಂಟ್ಗಳು ಕುಡಿದು ತೂರಾಡಲು *****...
ಎರಡು ಪೆಗ್ಗಳ ನಂತರ ಎಲ್ಲರೂ ‘ಅಮಲ್’ ದಾರ್ರೂ ‘ಶೇಕ್’ ದಾರ್ರೂ! *****...
ಅಮೃತಶಿಲೆಯಲಿ ಕಡೆದ ಚಿನ್ನಲೇಪನವಿರುವ ರಾಜಸ್ಮಾರಕ ಮೀರಿ ಬಾಳುವುದು ಈ ಕಾವ್ಯ, ಕಾಲದ ಹೊಲಸು ಪಾಚಿ ಮೆತ್ತಿರುವ ಸ್ಮಾರಕವ ಮೂದಲಿಸಿ ಹೊಳೆವೆ ನೀ ಕವಿತೆಯಲಿ ಬಲುಭವ್ಯ ಯುದ್ಧದಲಿ ಎಲ್ಲ ವಿಗ್ರಹ ಮಣ್ಣಿಗುರುಳುವುವು, ಬುಡಮೇಲು ಮಾಡುವುವು ಭವ್ಯ ಕಟ್ಟಡಗ...
ಅಸೂಯೆಯ ಬಿರುಗಾಳಿ ಆನಂದನಿಗೆ ತಂದೆಯ ಈ ರೀತಿಯ ನಡೆವಳಿಕೆಯಿಂದಲೇ ವಿಪರೀತ ಸಿಟ್ಟು ಬರುತ್ತಿದ್ದುದು. ಮನೆಯ ಹಿರಿಯ ಮಗ ತಾನಾದರೂ ಅನುರಾಧಳ ಮಾತಿಗಿದ್ದ ಮಾನ್ಯತೆ ತನ್ನ ಮಾತಿಗಿದೆಯೇ ಎಂದು ಅವನು ಹಲವಾರು ಬಾರಿ ತೂಗಿ ನೋಡುವುದಿತ್ತು. ಆದರೆ ಯಾವಾಗಲೂ...
ನೋವಹೀರಲು ಮನ ಒಂದು ಸ್ಪಾಂಜು ಬೆಳಕ ಬೀರಲು ಮನ ಒಂದು ಪಂಜು. *****...
ಸುವರ್ಣನಾಡಿನ ಸ್ವರ್ಣ ಮುಕುಟ | ಮಣಿ ದಾರಿಣಿ ಕನ್ನಡತಿಯೇ. ಶ್ರೀಗಂಧದ ನಾಡಿನ ಚಂದದ ಮಾಲೆಯ | ಧರಿಸಿದ ಶಾರದೆಯೇ. ಅರಿಶಿನ ಕುಂಕುಮ ಮುಖ ಮಂಡಲ | ಲೇಪಿತ ಸುಮಂಗಲಿಯೇ. ಹಸಿರಿನ ವನರಾಸಿಯ ಜೀವದ ಜಲ | ಧಾರೆಯ ಓಡಲೋಳ್ ತುಂಬಿಹ ವರದಾಯಿನಿಯೇ. ವೀರಾಧಿ ವ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...







