Home / Kannada

Browsing Tag: Kannada

ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿ...

|| ನಾವಿಕರಾವಿಹವೆವು ಜೀವಾರ್ಣವದಲ್ಲಿ ತೇಲುತ್ತಿಹೆವು || ನಾವು ಜನುಮದ ನಾವೆ ಯೇರ್‍ದೆವು ಸಾವು ನೋವನು ದೂರಲಿರುವೆವು ಜೀವಕಕ್ಷರ ಭಾವ ಹೊಳೆಯಲಿ -ಜಾವ ಜಾವಕೆ ನಾಡನೆನಹಲಿ- ಅಲ್ಲಿತೆರೆ ಕೊರೆ ಕಲ್ಲು ಸುಳಿಯಿವೆ! ಇಲ್ಲಿ ಹೂಡಿರಿ! ದೋಣಿಯೆನ್ನುತ ಎಲ್...

ಅಧ್ಯಾಪಕರನ್ನು ಕೇವಲ ಬಾಯಿಮಾತಿನಲ್ಲಲ್ಲದೆ ನಿಜವಾಗಿಯೂ ಗೌರವಿಸದ ಸಮಾಜದಲ್ಲಿ ಅಧ್ಯಾಪಕರ ಕೊರತೆ ತಲೆದೋರಿದರೆ ಅದರಲ್ಲಿ ಆಶ್ಚರ್ಯವೇನಿಲ್ಲ. ಭಾರತದ ಸದ್ಯದ ಸ್ಥಿತಿ ಅಂತೆಯೇ ಆಗಿದೆ. ಒಳ್ಳೆಯ ಅಧ್ಯಾಪಕರೇ ಇಲ್ಲ! ವಾಸ್ತವದಲ್ಲಿ ಇದೊಂದು ಜಾಗತಿಕ ಸಮಸ್...

ಹಲ್ಲಿ ಲೊಚಗುಟ್ಟಿದಂತೆ ಕೇಳಿದ ಸದ್ದು ಏನೆಂದು ನನಗೆ ಗೊತ್ತಾಯಿತು. ರಾತ್ರಿ ನನ್ನವನನ್ನು ಕೇಳಿದೆ ಈ ಕೃಷ್ಣ ತುಂಬಾ ಕಳ್ಳ ಅಲ್ಲವೇ? ಅವನು ಹೇಳಿದ, ನಾನು ಮೊದಲೇ ಹೇಳಿರಲಿಲ್ಲವೇ ಮಾರನೆ ದಿನ ಅವಳನ್ನು ಕೇಳಿದೆ, ಹೇಗಿತ್ತು? ಅವಳು ಹೇಳಿದಳು, ನಿನ್ನ ...

ಜನವಸತಿಗೆ ಇಂಥದ್ದೆ ಸ್ಥಳ ಇರಬೇಕಿಂದಿಲ್ಲ. ಅದು ಆಕಾಶವಾಗಿರಲಿ, ನೆಲದಡಿ ಇರಲಿ, ಸಮುದ್ರ ಆಳದಲ್ಲಿ ಒಂದಿಷ್ಟು ನಿವೇಶನ ಸಿಕ್ಕರೂ ಸಾಕು ಅಲ್ಲಿಗೂ ಲಗ್ಗೆಹಾಕುತ್ತಾನೆ. ಮಾನವ ಈಗಾಗಲೇ ಉಪಯೋಗದಲ್ಲಿರುವ ಅರಮನೆಗಳು, ವಿಹಾರಧಾಮಗಳು, ಹೋಟೆಲ್‌ಗಳು ಹಾಗೂ ...

ಪ್ರೇಮ! ವಿಚಿತ್ರ ವಸ್ತುವಾಗಿದೆ ಜಗದಿ! ಅದ್ಬುತ ಶಕ್ತಿ ನಿಧಾನ. ನಿದ್ರೆಯಲದು ಜಾಗೃತಿ! ಜಾಗೃತಿಯಲ್ಲಿ ಅಪ್ಪುದು ನಿದ್ರೆ ಸಮಾನ. ಪ್ರೇಮದಮಲು ಮುಸುಕುವುದಾರಿಗೆ ಅಕ್ಷಿಗಳಲಿ ಉನ್ಮತ್ತ ಎಚ್ಚರ ನಿದ್ರಾ ಎರಡೂ ಅವರಿಗೆ ಆಗಿ ಹೋಗುವುದೈ ದೂರ! ಗಂಧವಿಲ್ಲದ...

1...4950515253...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...