Home / Kannada

Browsing Tag: Kannada

ಅಟ್ಟ ಏಣಿಗಳ ಅದೇ ಹಳೇ ಕಥೆ ಅಟ್ಟವೇರಲು ಏಣಿ ಏಣಿ ಕೊನೆಗೆ ಅಟ್ಟವಂತೆ! ಒಂದೊಂದು ಏಣಿ ಮೆಟ್ಟಿಲೇರಲೂ ಪ್ರಯಾಸ ದೀರ್ಘ ಪ್ರವಾಸ ಹಠ ಹಿಡಿದು ಉಪವಾಸ! ಎರಡನೇ ಮೆಟ್ಟಿಲೇರಿದರೆ ಮೊದಲ ಮೆಟ್ಟಿಲ ಮರೆವು ಏರುತ್ತಾ ಹೋದಂತೆ ಕೆಳಗಿನದೆಲ್ಲವೂ ಕೆಲಸಕ್ಕೆ ಬಾರದ...

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು. ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್...

ಆ ಮನೆಯಲ್ಲೊಂದು ದುರಂತದ ಪ್ರಸಂಗ. ಹಿರಿಯರೊಬ್ಬರ ಮರಣ. ಶಾಸ್ತ್ರದ ವಿಧಿ ನಡೆದ ನಂತರ ಕ್ಯಾಮೆರಾ ಮ್ಯಾನ್ ಕರೆಸಿ ಹೆಣದ ಫೋಟೋವನ್ನು ತೆಗೆಯಲು ಏರ್ಪಾಟು ಆಗಿತ್ತು. ಅಭ್ಯಾಸ ಬಲದಿಂದ ಕ್ಯಾಮೆರಾಮ್ಯಾನ್ ಹೆಣವಾಗಿ ಬಿದ್ದಿದ್ದ ಆ ಹಿರಿಯ ಜೀವವನ್ನು ಉದ್ದ...

ಎಲ್ಲಿ ಪ್ರಿಯಕರ ಹೇಳಿ ಯಾರಾದರೂ ಬಾರನೇತಕೆ ಬಳಿಗೆ ಕ್ಷಣವಾದರೂ? ಕದ್ದೊಯ್ದ ನನ್ನೆದೆಯ ಕಣ್ಣಿನಲ್ಲಿ, ಹಗಲು ಬೆರೆಯಿತು ಘೋರ ಇರುಳಿನಲ್ಲಿ ಪ್ರೀತಿ ಮಾತೆಂದೂ ತುಟಿ ದಾಟಲಿಲ್ಲ – ನೋಟ ಒಮ್ಮೆಯೂ ದೀನೆಯನು ಸೋಕಲಿಲ್ಲ ಏಕೆ ಮಾಡಿದ ಹೀಗೆ ನನ್ನ ಚೆ...

ಯಾಕೆ ತಾಯಿ ಮುಲುಗುತಿರುವಿ ಕರುಳ ಬಳ್ಳಿಗಳ ಕತ್ತರಿಸಿ ಚಿಲ್ಲಾಪಿಲ್ಲಿಯಾಗಿಸುತ ನೀನೇ ನುಂಗಿ ನೀರು ಕುಡಿದರೆ ಹೇಗೆ? ಸುನಾಮಿ ಜಲಪ್ರಳಯದಲಿ ಅವಿತು ದೈತ್ಯಾಕಾರದಲಿ ಬಂದು ಕೈಯಾರೆ ಕೊಚ್ಚಿ ಕೊಚ್ಚಿ ಸದೆಬಡೆದು ಸದ್ದಡಗಿಸುತಿರುವೆಯಲ್ಲ! ಇನ್ನೂ ಸಾಕಾಗಲ...

ಬಿಫೋರ್ ಲಾಸ್ಟ್‌ವೀಕ್ ಮಂಗ್ಳೂರು ಉಳ್ಳಾಲ್ದಾಗೆ ಸಡನ್ನಾಗಿ ಕೋಮುಗಲಭೆ ಬಾಂಬ್ ಸಿಡೀತು. ನಾಕಾರು ದಿನ ಲಾಠಿ ಚಾರ್ಜು ವಾಟರ್ ಬಾಂಬು ಗೋಲಿಬಾರು ೧೪೪ ಸೆಕ್ಷನ್ನು, ಕರ್ಪ್ಯೂ ಎಲ್ಲಾ ಅಮರಿಕೊಂಡ್ವು. ನೂರಾರು ಜನ ಹ್ಯಾಂಡಿಕ್ಯಾಪ್ಡ್ ಆಗೋದ್ರು ಇಬ್ಬರು ಜ...

ಮತ್ತೆ ಮತ್ತೆ ಬದುಕಿಗೊಡ್ಡುವ ಜೀವನೋತ್ಸಾಹದ ಪ್ರತೀಕವಾಗಿ ನಿಂತ. ಮದನಿಕೆಯರ ಚಿತ್ರ. ಕಣ್‌ ತುಂಬಿ ಮನ ತುಂಬಿ ಇಲ್ಲೇ ಇದೇ ನಿಜವೆಂದು ಭ್ರಾಂತ. ಧುಮ್ಮಿಕ್ಕಿ ಹರಿವ ಹೇಮೆ ಒಮ್ಮೆ ಮೇರೆ ಮೀರಿ ತುಳುಕಿ ಮೈಭಾರ ತಡೆಯದೇ ಬಳುಕಿ ಸಡಗರದ ಪಯಣ ಗಮ್ಯದೆಡೆಗೆ...

ಎಲ್ಲರೂ ಆ ಕಡೆನೇ ಓಡ್ತಾ ಇದ್ದಾರೆ. ಅವಳನ್ನು ಎಳೆದುಕೊಂಡು ಆತ ಎಲ್ಲರಿಗಿಂತಲೂ ಮುಂದೆ ಮುಂದೆ ಓಡ್ತಾ ಇದ್ದಾನೆ. ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಏರುತ್ತಿದ್ದಾನೆ. ಅವು ಕಲ್ಲಿನ ಮೆಟ್ಟಿಲುಗಳಲ್ಲ; ಮನುಷ್ಯರೇ ಬೆನ್ನು ಬಾಗಿಸಿ ಮೆಟ್ಟಿಲುಗಳಾಗಿದ್ದ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...