Home / Kannada

Browsing Tag: Kannada

ಗಂಡು: “ಕೇಳಿದೆಯೇನೆ? ಈ ಗ್ರಾಮದ ಮುಖ್ಯಸ್ಥ, ಹೆಂಗಸರೆಲ್ಲರನ್ನೂ ತೃಪ್ತಿಪಡಿಸಿದ್ದಾನಂತೆ; ಆದರೆ ಒಬ್ಬಳನ್ನು ಬಿಟ್ಟು.” ಹೆಂಡತಿ: “ಹಾಗಾದರೆ ಆ ಒಬ್ಬ ಹೆಂಗಸು ಯಾರಾಗಿರಬಹುದು?” ***...

ಹೋಗಲೇಬೇಕು ನಾನೀಗಲೇ ಬಾಡುತಿದೆ ಮಲ್ಲಿಗೆ ಆಗಲೇ ಸಮಯವೊ ಜಾರುತಿದೆ ಮೆಲ್ಲಗೆ-ನಿಲ್ಲದೆ ಹೋಗಲೇಬೇಕು ನಾನೀಗಲೇ ಕಿಡಿತಾಗಿ ಯೌವನದ ಧೂಪ ಹೊಗೆಯಾಡಿದೆ ಎಲ್ಲೆಲ್ಲು ಪರಿಮಳದ ಬಳ್ಳಿಗಳ ಚೆಲ್ಲಿದೆ. ಈ ಎಲ್ಲ ಸಂಭ್ರಮ ಆರಿಹೋಗುವ ಮುನ್ನ ಪರಿಮಳದ ನಾಡಿಗೇ ಧಾಳ...

ಬಣ್ಣ ಬಣ್ಣದ ಚಿಟ್ಟೆಗಳು ಎಷ್ಟೊಂದು ಮುಗ್ಧ ಹಾಯಾಗಿ ಹಾರಾಡುವುದೊಂದೆ ಗೊತ್ತು ಎಳೆಬಿಸಿಲಿಗೆ ಪಾಪ ! ಗೊತ್ತೇ ಇಲ್ಲ ಮುಂದೊಮ್ಮೆ ಗೌತಮನ ಶಾಪದೊಳಗೆ ಕಲ್ಲಾಗುತ್ತೇವೆಂದು. ನಡುಬಿಸಿಲಿನ ರಾಮನ ಕಾಲುಸ್ಪರ್ಶ !!! ತಮಗೇಕೆ ಇನ್ನು ಬಲಿಯಾಗತೊಡಗಿದವು ಕೆಲವ...

ಸಂಗ್ಯಾ ಪರಿವಾರ ಭಂದಳ ವಿಹಿಂಪಗಳು ಬದುಕಿಲ್ಲದ ಬಡಗಿ ಮಗನ ತಿಕ ಕೆತ್ತಿದ ಅಂಬೋ ಗಾದೆನೇ ವೇದ ಮಾಡ್ಕೊಂಡು ವೇದಗಳ್ನ ನಾಯಿ ಮಾಡ್ಕೊಂಡ ದತ್ತಾತ್ರೇಯನ್ನ ಟಾರ್ಗೆಟ್ ಮಾಡ್ಕೊಂಡು ಗದ್ದಲ ಎಬ್ಬಿಸ್ಯಾವೆ. ದೇಸದಾಗೆ ಸಾಂತಿ ಸಮಾದಾನ ಇರಕೂಡ್ದು ಅಧಿಕಾರ್ದಾಗ...

ತೆನೆ – ೧ ಗಂಟೆಯ ಮುಳ್ಳು ನಿಂತಿದೆ ನಿಮಿಷದ ಮುಳ್ಳಿಗೋ ಗರಬಡಿದಿದೆ ಕ್ಷಣದ ಮುಳ್ಳು ಹೆಜ್ಜೆ ಕಿತ್ತಿಡಲಾರದೇ ಮೂಗುಬ್ಬಸದಿಂದ ತೆವಳುತಿದೆ ಸೋರುತ್ತಿದೆ ಗಳಿಗೆ ಬಟ್ಟಲು ಇನ್ನಾದರೂ ಹೊಸತಿಗೆ ತೆರೆಯಬಾರದೇ ಬಾಗಿಲು? ಪಿಸುಗುಟ್ಟುವ ಚಂದಿರ ಏರಿಸ...

ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಯ್ದುಕೊಂಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು – ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು ತಿನ್ನು...

ವರ್ಗ: ಕವನ ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ ವ್ಯಾಕರಣ ದೋಷ ತಿದ್ದುಪಡಿ: ಕಿಶೋ ಚಂದ್ರ ೨೩ ಧೋ ಎ೦ದು ಸುರಿಯುತಿದೆ ಭಾರಿ ಮಳೆ ಇಲ್ಲಿ, ಗಾಳಿ ಚೀರುತ್ತಲಿದೆ ಎಲ್ಲ ದಿಕ್ಕಲ್ಲಿ, ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ, ಹೇಗೆ ಬರಲಿ ನಿನ್ನ ಬಳಿ...

ಅಲ್ಲಿ ಬೇಸರವಿಲ್ಲ ಸುಮ್ಮನೆ ಅಡ್ಡಾಡಬಹುದು ಒಂದರ್ಧಗಂಟೆ ಛಿ ! ಥೂ ! ಅಣಕೂಡದು ಮುಖ ಸಿಂಡರಿಸಲೇಬಾರದು ಹಸನ್ಮುಖರಾಗಿರಬೇಕು. ತೆರೆದ ಕಣ್ಣು ಬಿಚ್ಚಿದ ಮನಸ್ಸುಗಳಷ್ಟಿದ್ದರೂ ಸಾಕು ಹಣವಿಲ್ಲದಿದ್ದರೂ ನಡೆದೀತು ಗಡಿಬಿಡಿ ಇರಬಾರದಷ್ಟೆ ! ಕೊಂಡುಕೊಳ್ಳಲ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...