Home / Kannada

Browsing Tag: Kannada

ಮೆಲ್ಲ ಮೆಲ್ಲನೆ ಬಂದನೇ ಮೆಲ್ಲ ಮೆಲ್ಲನೆ ಬಂದು ಗಲ್ಲಕೆ ಮುತ್ತುಕೊಟ್ಟು ನಿಲ್ಲದೇ ಓಡಿ ಹೋದ ಕಳ್ಳಗೆ ಬುದ್ಧಿ ಹೇಳೇ ಅಂತ ಕೋಪದಲ್ಲಿ ಗೋಪಮ್ಮನ ಹತ್ರ ಹೋಗಿ ಮಾಡಿದರೆ ಡ್ಯಾನ್ಸು ನಿಮ್ಮ ಕೋಪ ಯಾತಕ್ಕೆ ಗಲ್ಲಕ್ಕೆ ಮುತ್ತು ಕೊಟ್ಟಿದ್ದಕ್ಕೋ? ಅಥವಾ ನಿಲ್...

ನನ್ನ ದೇಶದ ಗಾಳಿ ಪಕ್ಕದ ದೇಶಕ್ಕೂ ಬೀಸಿತು ಬೀಸುವಾಗ ಇಲ್ಲಿನ ತಣ್ಣನೆಯ ಪ್ರೇಮದ ಬಿಸಿಯುಸಿರನ್ನು ಹೊತ್ತೊಯಿತು ನನ್ನ ದೇಶದ ಬೆಳಕು ಪಕ್ಕದ ದೇಶಕ್ಕೂ ಪಯಣ ಬೆಳೆಸಿತು ಹೋಗುವಾಗ ಒಂದಿಷ್ಟು ಅರಿವು ನೋವುಗಳನ್ನು ಹೊತ್ತೊಯಿತು ಗಾಳಿ ಬೆಳಕುಂಡ ಜನ ಅಲ್ಲಿ...

ತಿಮ್ಮ :- ಸಾರ್ ನಿನ್ನೆಯಿಂದ ವಿಪರೀತ ಹುಷಾರಿಲ್ಲ… ಡಾ!! ಸೀನ :- ಅದನ್ನೆಲ್ಲಾ ಯಾಕೆ ತಲೆಗೆ ಹಚ್ಚಿಕೊಳ್ಳಿರಾ? ತಿಮ್ಮ :- ಸಾರ್ ನನಗೆ ಬೇದಿ.. ಅದನ್ನು ಯಾರು ತಲೆಗೆ ಹಚ್ಚಿಕೊಳ್ತಾರೆ ಹೇಳಿ.. *****...

ನೆಲದಾಳದಲ್ಲಿ, ಸಾಗರದಾಳದಲ್ಲಿ ನಗರಗಳನ್ನು ನಿರ್ಮಿಸಿ ಯಾವ ಸಮೆಸ್ಯೆಗಳೂ ಇಲ್ಲದಂತೆ ಬದುಕುವ ವ್ಯವಸ್ಥೆಯನ್ನು ಅಮೇರಿಕ, ಜಪಾನಗಳಂತಹ ಮುಂದುವರೆದ ರಾಷ್ಟ್ರಗಳು ಮಾಡುತ್ತಲಿವೆ. ಜನಸಾಂದ್ರತೆ ಪರಿಸರ ನೈರ್ಮಲ್ಯತೆಗಳನ್ನು ಈ ಪ್ರದೇಶಗಳಲ್ಲಿ ಕಾಪಾಡಿ ಕೊ...

ಆ ರಸ್ತೆಯ ಕೊನೆಯಲ್ಲಿರುವ ಮರ. ಏನಿಲ್ಲಾ ಅಂದ್ರೂ ಒಂದು ತಲೆಮಾರು ದಾಟಿರಬಹುದು. ಅದರ ಕೆಳಗೆ ನಿಂತರೆ ಆಕಾಶ ಕಾಣುತ್ತಿರಲಿಲ್ಲ. ತನ್ನನ್ನು ತಾನೆ ಸಿಂಗರಿಸಿಕೊಂಡಂತಿರುವ ಮರದ ಟೊಂಗೆಗಳಿಗೆ ಆವರಿಸಿರುವ ಎಲೆಗಳು ತನ್ನನ್ನು ಮೀರಿ ಮೇಲಿರುವುದು ಕಾಣದಷ್...

ಕುಂಟೆಯೊಲು ಕುಂಟಾಗಿ ಭಂಟತನಕಂಟಾಗಿ ಅಂಟಿಟ್ಟು ಹೊಲಸಿಟ್ಟು ಹೊಳೆಯಾಗದಿಹೆನು! ಸಿರಿನೀಲ ಬಾನದಲಿ ಅರಿಯದೆಲೆ ತನು ಮನದ ಕಿರುಕುಳದ ಭಾರವನು ತಿರುಗುತಿವೆ ಮೋಡಾ. ಹಿಕ್ಕಿ ಹಿರಿಯುವ ಕಾರ್ಯ ಮಿಕ್ಕಿಲ್ಲವೆಂದೆಂದು ಸೊಕ್ಕಿರುವ ಹಲಧರರು ಸಿಕ್ಕಿಲ್ಲ ಜತೆಗೆ...

೧. ಅಧ್ಯಾಪಕರು ತರಗತಿಯಲ್ಲಿ ಸ್ಪಷ್ಟವಾಗಿ ಹಾಗೂ ಎಲ್ಲರಿಗೂ ಕೇಳಿಸುವಂತೆ ಮಾತು ಉಚ್ಚರಿಸುವುದು ಅಗತ್ಯ. ಮಾತು ಸ್ವಲ್ಪ ನಿಧಾನವಾದರೂ ಪರವಾಯಿಲ್ಲ, ಸ್ಪಷ್ಟತೆ ಮುಖ್ಯ. ಯಾಕೆಂದರೆ, ಯಾವುದೇ ವಿದ್ಯಾರ್ಥಿಗೆ ಅಧ್ಯಾಪಕರ ಮಾತಿನಲ್ಲಿ ಒಂದು ಪದ ಸ್ಪಷ್ಟವಾ...

1...5051525354...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...