Home / Kannada

Browsing Tag: Kannada

ಎಂಥ ಚೆಲುವೆ ನನ್ನ ಹುಡುಗಿ ಹೇಗೆ ಅದನು ಹೇಳಲಿ? ಮಾತಿನಾಚೆ ನಗುವ ಮಿಂಚ ಹೇಗೆ ಹಿಡಿದು ತೋರಲಿ? ಕಾಲಿಗೊಂದು ಗಜ್ಜೆ ಕಟ್ಟಿ ಹೊರಟಂತೆ ಪ್ರೀತಿ, ಝಲ್ಲೆನಿಸಿ ಎದೆಯನು ಬೆರಗಲ್ಲಿ ಕಣ್ಣನು ಸೆರೆಹಿಡಿವ ರೀತಿ. ಬೆಳಕೊಂದು ಸೀರೆಯುಟ್ಟು ತೇಲಿನಡೆವ ರೂಪ, ಗ...

ನೆತ್ತಿಗೆ ಹರಳೆಣ್ಣೆಯ ಹಬ್ಬವೆ? ಅಮವಾಸೆಯ ಕಗ್ಗತ್ತಲು ನಮಗೆ ನಾವೇ ಕಾಣಿಸಲಾರೆವು ಕಣ್ಣು ಮುಚ್ಚದೇ ಇದ್ದರೂ ಮುಚ್ಚಿದಂತೆ ಅಡ್ಡಾಡದಿದ್ದರೂ ಎಡುವಿದಂತೆ ತಂಗಾಳಿ ಇರದಿದ್ದರೂ ಚಳಿಹತ್ತಿದಂತೆ ಶಾಂತವಾಗಿದ್ದರೂ ಎಲ್ಲೋ ಸದ್ದಾಗುತ್ತಿದ್ದಂತೆ ಯಾರೂ ಮಾತನ...

ದೇವರಾಜು ಅರಸು ಕಾಲ್ದಾಗೂ ಅವರ ಸುತ್ತ ನಾನಾ ನಮೂನೆ ಹೆಣ್ಣುಗಳಿದ್ವು ಬಿಡ್ರಿ. ಜೆ.ಹೆಚ್.ಪಟೇಲರಂತೂ ಓಪನ್ ಸ್ಟೇಟ್ಮೆಂಟೇ ಕೊಟ್ಟಿದರಲ್ರಿ! ವೈನ್ ಅಂಡ್ ವುಮನ್ ನನ್ನ ವೀಕ್ ನೆಸ್ ಅಂತ. ಆವಯ್ಯ ಹೆಂಗಸರ ಒಡ್ಡೋಲಗದಲ್ಲಿ ಪಾನಯಾತ್ರೆ ಮಾಡ್ತಾನೇ ಶವಯಾತ್...

ಮುಚ್ಚಿಕೊಂಡ ಕದಗಳ ಆಹ್ವಾನವಿಲ್ಲದ ಅಂತಃಪುರದೊಳಗೂ ಹೇಗೋ ನುಗ್ಗಿಬಿಡುತ್ತಾಳೆ ಗೊತ್ತೇ ಆಗದಂತೆ ಮೆಲ್ಲ ಮೆಲ್ಲಗೆ ಗೂಡುಕಟ್ಟಿ ಕನಸಿನ ಮೊಟ್ಟೆ ಇಟ್ಟುಬಿಡುತ್ತಾಳೆ ಇವಳದೇ ಜೀವಭಾವ ಮೈಮನಗಳ ತುಂಬಿಕೊಂಡು ಮೊಟ್ಟೆಯೊಡೆದು ಹುಟ್ಟಿಬಂದ ಕನಸಿನ ಕಂದನಿಗೆ ವ...

ಅವನು ಬರುತ್ತಾನೆ ಮಾತುಗಳ ಮಾಲೆಹಾಕಿಕೊಂಡು ಮೌನದ ಬೇಲಿ ಸುತ್ತಿಕೊಂಡು ತನ್ನ ಪರಾಕು ಪಂಪ ತಾನೇ ಒತ್ತಿಕೊಳ್ಳುತ್ತ ಅಥವಾ ಒತ್ತಿಸಿಕೊಳ್ಳುತ್ತ ತಲೆ ನಿಗುರಿಸಿ ಎದೆ ಉಬ್ಬಿಸಿ ಬಿಮ್ಮನೆ ಬೀಗಿ ಬರುತ್ತಾನೆ ಮಾತಿನ ಹೊಳೆಯಲ್ಲಿ ಮಂತ್ರ ಮಹಾರಾಜರ ತೇಲಿಸಿ ...

ಜೀನಹಂಕನಾದ ಶ್ರೀಮಂತನಿಗೆ ಒಬ್ಬಳೇ ಮಗಳಿದ್ದಳು. ಅವನು ಯುಕ್ತಿಪರಿಯುಕ್ತಿಗಳಿಂದ ಸಾಕಷ್ಟು ಗಳಿಸಿದ್ದನು. ಹಾಗೂ ಜಿಪುಣತನದಿಂದ ಖರ್ಚುಮಾಡಿ ಬೇಕಾದಷ್ಟು ಉಳಿಸಿದ್ದನು. ತಾನು ಸಂಗ್ರಹಿಸಿದ ಆಸ್ತಿಯನ್ನೆಲ್ಲ ಕಾಯ್ದುಕೊಂಡು ಹೋಗಬಲ್ಲ ವರ ಸಿಕ್ಕರೆ, ಅವನ...

ಒಬ್ಬನಿಗೆ ಲಾಟರಿ ಹುಚ್ಚು ಇತ್ತು. ಆತ ಹೃದ್ರೋಗಿ ಕೂಡ. ಒಮ್ಮ ಲಾಟರಿಯಲ್ಲಿ ಅತನಿಗೆ ೫೦ ಲಕ್ಷ ಬಹುಮಾನ ಬಂತು. ಈ ವಿಚಾರವನ್ನೂ ಧಿಡೀರನೆ ಹೇಳಿಬಿಟ್ಟರೆ ಅಪಾಯದ ಸಂದರ್ಭವೆಂದು ತಿಳಿದು ವೈದ್ಯರ ಮೂಲಕ ಈ ಸಂದೇಶವನ್ನು ತಿಳಿಸಲು ಮನೆಯವರು ಏರ್ಪಾಡು ಮಾಡ...

ಎಲ್ಲಿದ್ದರೂ ನಾನು ನಿನ್ನದೇ ಧ್ಯಾನ ನಿನ್ನೆದುರು ಏನಿಲ್ಲ ಮಾನಾವಮಾನ! ನಿಗಿ ನಿಗೀ ಉರಿಯುವ ಕೆಂಡ ಈ ಮನಸು ಘಮ ಘಮದ ಹುಡಿಧೂಪ ನೀನಿತ್ತ ಕನಸು ಬಿದ್ದಂತೆ ಹುಡಿ ಧೂಪ ಉರಿ ಕಾರಿ ಬಣ್ಣ ಏಳುವುವು ಗೀತೆಗಳು ಪರಿಮಳಿಸಿ ನನ್ನ! ಕಾದು ಎದೆ ಬಿರಿದಿರುವ ಬೇಸ...

ಬ್ರೆಡ್‌ಗೆ ಚೀಸ್ ಹಚ್ಚಿ ತಿನ್ನುವಾಗ ಪಿಝಾಹಟ್‌ದಲ್ಲಿ ಕುಳಿತಾಗ ಸ್ಟಾರ್ ಹೋಟೆಲಿನ ಮಂದ ಬೆಳಕಿನ ಜಾಝ್‌ದಲ್ಲಿ ಶಾಪಿಂಗ್ ಮಳಿಗೆಯಲ್ಲಿ ಏ/ಸಿ ಕಾರಿನಲ್ಲಿ ಇರುವಾಗಲೂ ಇಲ್ಲಿ ಎಲ್ಲರೆದೆಯಲಿ ಹಕ್ಕಿಗಳೇನೇನೋ ಮಾತಾಡುತ್ತವೆ. ಏನೆಲ್ಲ ಐಶಾರಾಮಿ ಬದುಕು ವಿ...

ಬೆಂಗಳೂರು ಇಸ್ವ ಇದ್ಯಾನಿಲಯದಾಗೆ ಪಾಠ ಮಾಡೋ ಹಳೆ ತಲೆಗಳೆಲ್ಲ ತಕರಾರು ತೆಗದವ್ರೆ. ಹುಡ್ಗೀರು ಅರೆಬೆತ್ತಲೆ ಡ್ರೆಸ್ ಹಾಕ್ಕಂಡು ಬಂದು ನಮ್ಮ ಎದುರ್ನಾಗೆ ಕುಂತ್ರೆ ನಾವಾರ ಪಾಠ ಮಾಡೋದೆಂಗೆ? ಅವರ ಮೈಸಿರಿಯ ನೋಡಿಯೂ ನೋಡದಂತಿರಲಾರದೆ; ನೋಡಿ ಆನಂದಿಸಲಾ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...