Home / Kannada

Browsing Tag: Kannada

  ಅದು ಮರಗಟ್ಟಿ ಹೋಗಿದೆ, ಆನೆ ಕಾಲು ರೋಗದಂತೆ ನಿಲ್ಲದೆ ನಡೆಯುವ ಕಾಲುಗಳು; ಮುರಿದುಬಿದ್ದರೆ ಕುಂಟಿಣಿಗನಾಗುವ ಅಥವಾ ಮಣ್ಣು ಸೇರುವ ಮೃತ ದೇಹ. *****...

ಬರಲಿದ್ದಾನೆ ರಾಮ ಲಂಕೆಗೆ ತಾಯೀ ಬುಡವಿಲ್ಲ ನಿನ್ನ ಶಂಕೆಗೆ ಹಾಗಾದರೆ ಹೇಳು ಸಖಿಯೇ ? ನನ್ನ ಶ್ರೀರಾಮ ಅತ್ತ ಸುಖಿಯೇ ? ವಾನರರು ಕಟ್ಟಿದ್ದಾರೆ ಸೇತುವೆ ಇತ್ತ – ರಾಕ್ಷಸನ ಕಣ್ಣುಗಳು ಬಾತಿವೆ ಹೆಜ್ಜೆ ಹೆಜ್ಜೆಗೂ ಗೂಢಚಾರ ತರುತ್ತಿದ್ದಾನೆ ಸಮಾ...

ನೆಲದೊಡಲಾಳದ ಭಾವಬೇರುಗಳ ಹೊಯ್ದಾಟ ಚಡಪಡಿಕೆ ನೋವು ಹತಾಶೆ ಕಿಡಿಬಿದ್ದರೆ ಕೊನೆ, ಭಯ ಆತಂಕ ಕಾದು ಕಾದು ಬೆಂಡಾದ ಕಣ್ಣುಗಳಿಗೆ ಬೆಂದ ಎದೆಗೂಡು ಹಸಿದೊಡಲುಗಳಿಗೆ ತುಂಬಿನಿಂತ ಕಪ್ಪನೆಯ ಮೋಡಗಳ ಕಂಡು ಸಂಭ್ರಮ ಒಳಗೊಳಗೆ ಹನಿಹನಿಗೆ ಹಪಿಹಪಿಸಿ ಉಸುರಿಗೆ ಕ...

‘ಸಾಹಿತಿಗಳ ಜಗಳ ಗಂಧ ತೀಡಿದ್ದಾಂಗ’ ಅಂತ ಆವರ ಜಗಳವನ್ನೆಲ್ಲ ಎಂಟರ್ಟೈನ್ಮೆಂಟ್ ಆಗಿ ತಗೊಳ್ಳೋ ರೀಡರ್ಸ್ ಅಭಿಪ್ರಾಯ. ಅಡಿಗರು, ಕೆ. ಎಸ್. ನರಸಿಂಹಸ್ವಾಮಿ ಅವರನ್ನ ಪುಪ್ಪಕವಿ ಅಂತ ಚೇಡಿಸಿದರೆ, ಇದೇ ಅಡಿಗರು ಬಿಜೆಪಿ ಕನೆಕ್ಷನ್ ತಗಂಡು ಯಲಕ್ಷನ್ನಿಗೆ...

ಮೂವರು ಸ್ನೇಹಿತರು ತಮ್ಮತಮ್ಮ ಧೈರ್ಯದ ಬಗ್ಗೆ ಜಂಬ ಕೊಚ್ಚಿಕೊಳುತ್ತಿದ್ದರು. ಮೊದಲನೆಯವ: “ನಾನು ಸ್ಮಶಾನದಲ್ಲಿ ಅಮಾವಾಸ್ಯೆ ದಿವಸ ರಾತ್ರಿ ಎಲ್ಲಾ ಕಾಲ ಕಳೆದು ಬಂದಿದ್ದೇನೆ.” ಎರಡನೆಯವ: “ನಾನು ಹುಲಿ, ಸಿಂಹ ಮುಂತಾದ ಕ್ರೂರ ಪ...

ಮಡಿಕೇರಿ ಕೋಟೆಯ ಕೆಳಗೆ ಅಗ್ರಹಾರ ಪ್ರದೇಶದಲ್ಲಿ ಸುಬ್ಬರಸಯ್ಯನೆಂಬ ಬ್ರಾಹ್ಮಣನೊಬ್ಬ ಪತ್ನಿ ರುಕ್ಮಿಣಿಯೊಡನೆ ವಾಸ ಮಾಡುತ್ತಿದ್ದ. ಅವನಿಗೆ ಪ್ರಾಯಕ್ಕೆ ಬಂದ ಇಬ್ಬರು ಗಂಡು ಮಕ್ಕಳಿದ್ದರು. ಸುಬ್ಬರಸಯ್ಯ ವೇದ, ಉಪನಿಷತ್ತು, ಗೀತೆ ಓದಿಕೊಂಡವನು. ಶಾಸ್...

ಯಾವುದೀ ಹೊಸ ಸಂಚು ಎದೆಯಂಚಿನಲಿ ಮಿಂಚಿ ಮನಸು ಕನಸುಗಳನ್ನು ಕಲೆಸಿರುವುದು? ಗಿರಿಕಮರಿಯಾಳದಲಿ ತೆವಳಿದ್ದ ಭಾವಗಳ ಮುಗಿಲ ಮಂಚದೊಳಿಟ್ಟು ತೂಗುತಿಹುದು? ಸತ್ತ ಬಾಳಿಗೆ ಮತ್ತೆ ಅಮೃತವೆರೆದು ಕತ್ತಲಾಳಗಳಲ್ಲಿ ದೀಪವುರಿದು, ಬಾಳು ಕೊನೆಯೇರುತಿದೆ ಬೆಳಕಿನ...

ಪತ್ನಿ: “ರೀ, ಇಲ್ನೋಡಿ, ಪೇಪರ್ ಸುದ್ದೀನಾ, ಕೇವಲ ಒಂದು ಸೈಕಲ್‍ಗೋಸ್ಕರ ಒಬ್ಬ ತನ್ನ ಹೆಂಡತಿನೇ ಮಾರಿಬಿಟ್ಟನಂತೆ.” ಪತಿ: “ನಾನೇನು ಅವನಷ್ಟು ದಡ್ಡನಲ್ಲ; ನಾನು ಕಾರು ಸಿಕ್ಕಿದರೆ ಮಾತ್ರ ನಿನ್ನನ್ನು ಮಾರಲು ಒಪ್ಪೋದು,&#8221...

ಸೂರ್ಯ ಮುಳುಗುವ ಹೊತ್ತು ಶಾಸಕ ಸೂರಪ್ಪ ಹತ್ತುಕೋಟಿಗೆ ಮಾರಾಟವಾದ ಬಿಸಿ ಬಿಸಿ ಸುದ್ದಿಯೊಂದು ಕಿವಿಯಿಂದ ಕಿವಿಗೆ ತೂರಿ, ಮನಸ್ಸಿಗೂ ಜಾರಿ ಭರತಪುರದಲ್ಲಿ ತಲ್ಲಣ ಸೃಷ್ಟಿಸಿತು. ಜನ ಸೇರಿ ಗುಂಪಾದಲ್ಲಿ ಈ ಸುದ್ದಿ ವಿಚಿತ್ರ ತಿರುವು ಪಡೆದುಕೊಳ್ಳುತ್ತ ...

ಯು.ಆರ್. ಅನಂತಮೂರ್ತಿನಾ ಹೂ ಆರ್ ಅನಂತ ಮೂತ್ರಿ? ಎಂದು ಗುಡುಗಿದ ಕೊಮಾರ ರಾಮನ ಅಸಲಿರೂಪವೀಗ ಹೊರಬಿದೈತ್ರಿ. ಎಳೆ ವಯಸ್ಸಿನ ಸಿ‌ಎಂ ಭಾಳ ತಾಳ್ಮೆ ಸಹನಾ ಮೂತ್ರಿ ಅಂತೆಲ್ಲಾ ಮಾಧ್ಯಮಗಳಿಂದ ಹಾಡಿ ಹೊಗಳಿಸಿಕ್ಕಂಡಿದ್ದ ಈವಯ್ಯ, ಕಲಿತಬುದ್ಧಿ ಕ್ಕೆ ಬಿಡೋ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...