ಹೆಣ್ಣು ಹೂವ ಮುಡಿಯಲೆಷ್ಟು ಚಂದ ಅರಳುವುದು ಅವಳ ಮುಖಾರವಿಂದ ಹೂವು ಮುಡಿ ಸೇರಲು ಅದೇನೋ ಬಂಧ ಅರಳಿದ ಹೂವಿಗೆ ಎಲ್ಲಿಯದೋ ಆನಂದ ಹೆಣ್ಣು ಹೂವು ಮುಡಿವಳೇಕೆಂದು ಹೇಳಲೇ? ತಾನೂ ಒಂದು ಹೂವೆಂದು ತೋರಲಿಕ್ಕೇನೆ! ಹೂವು ಇರುವುದು ಬಲು ಮೃದು ಹೆಣ್ಣ ತನು ಮನ...
ನಾಟಕ! ನಾಟಕ! ಇಂದು ಸಂಜೆ ನಾಟಕ ಸರ್ವರಿಗೂ ಸುಸ್ವಾಗತ ನೀವೆಲ್ಲರೂ ಬಂದು ನೋಡಿ ಅತ್ಯಂತ ಮನೋಹರ ಸಹಜ ನಾಟಕ ಯಾವ ಆಡಂಬರವಿಲ್ಲ ನಿಯೋಜಿತ ಸ್ಥಳವಿಲ್ಲ ಬಹಳ ನೈಜ ನಾಟಕ. ಎಷ್ಟು ನೈಜತೆಯೆಂದು ತಿಳಿಯ ಬಯಸುವಿರೇನು? ನೋಡುತ್ತಲೇದ್ದರೂ ನಿಮಗೇ ತಿಳಿಯದು ನಾ...
ಇಂಗ್ಲಿಷ್ ಕವಿ ವಿಲಿಯಮ್ ವರ್ಡ್ಸ್‌ವರ್ತ್ ನಿಸರ್ಗದ ಕವಿ ಎಂದು ಪ್ರಸಿದ್ಧ. ಆದರೆ ಆವನು ಮನುಷ್ಯರ ಕುರಿತಾಗಿ, ಅದೂ ಮುದುಕರ, ಮಕ್ಕಳ, ಅನಾಥರ ಕುರಿತಾಗಿ ಬರೆದಷ್ಟು ಕವಿತೆಗಳನ್ನು ಬಹುಶಃ ಅವನ ಕಾಲದ ಇತರರು ಯಾರೂ ಬರೆದಿರಲಾರರು. ನಿಸರ್ಗದಲ್ಲಿ ದೈವ...
ಅವಳ ಲವಲವಿಕೆ ನೋವು ನಿವಾರಕ ಲಸಿಕೆ *****...
ಹಾಡು ನೂರು ಹಾಡಿ ಬಂದವು ತಾವೆ ಬಂದವು ಹೋದವು ನಾನು ಯಾರೊ ಬೆಂಡು ಬಡಿಗಿ ಯಾಕೆ ಏನೊ ನಿಂದವು ||೧|| ಅವನೆ ಋಷಿಯು ರಸದ ಕವಿಯು ನಾನು ಗೊಲ್ಲರ ಗೊಲ್ಲನು ಅವನೆ ವೇದದ ವೇದ ನಾದನು ನಾನು ಇಲ್ಲರ ಇಲ್ಲನು ||೨|| ಅವನೆ ಬಲ್ಲನು ಎಲ್ಲ ಭಿಲ್ಲನು ನಾನು ಬಂಡ...
ನರ್ಸ್: “ಸೂಜಿಯನ್ನು ಹಾಕಾಯ್ತು, ಇನ್ಯಾಕೆ ಆಪರೇಷನ್” ಡಾಕ್ಟ್ರು: “ತುಂಡಾದ ಸೂಜಿಯನ್ನು ತೆಗೆಯಲು” *****...
ಆರೊ ಕೇಳಿದರೆನ್ನವದೆಲ್ಲ ಸರಿಯಾದೊಡಂ ಬರಿ ಸಾವಯವದೊಳಿಹುದೇ ಲಾಭವೆಂದೆನುತ ಬರವಿರದೆ ತಿನ್ನಲುಡಲು ದುಡಿದಲ್ಲಿ ದಣಿ ದಿರಲು, ದಿಂಬಿರದೆ ಸುಖ ನಿದ್ರೆ ಬರುತಿರಲು ಕ್ರೂರತನದೊಳೇನು ಸೂರೆಯೋ, ಧರೆಸೊರಗೆ – ವಿಜ್ಞಾನೇಶ್ವರಾ *****...
ಗೊಂಚಲಲಿ ಹೂವೊಂದು ನಸುನಗುತಲಿತ್ತು ಹಂತದಲ್ಲಿ ಸ್ಮಿತವನ್ನು ಇಡಲು ಬಯಸಿತ್ತು. ಆ ಹೂವ ಹೊಂಬಣ್ಣ ಆ ಹೂವ ಕಂಪನ್ನ – ನೋಡಿತೈ ಬೆಡಗದರ ದೂರಿದ್ದ ಭ್ರಮರ, ಕಾಡಿತ್ಯೆ ಬಳಿ ಬರಲು ಅತಿ ಆಶೆ ಅದರ. ನಸುನಗುವ ವದನವನು ತುಸು ಬಿರಿದ ಅಧರವನು ನಯವಾದ ಗ...
ದೇಹವೆಂಬ ಹಣತೆಯಲ್ಲಿ ಎಣ್ಣೆ ಎಂಬ ಚೇತನದಲಿ ಬತ್ತಿ ಎಂಬ ಭಕ್ತಿ ಇಟ್ಟು ದೀಪ ಹಚ್ಚಿರಿ ನೀವು ದೀಪ ಹಚ್ಚಿರಿ || ಸತ್ಯ ಧರ್ಮ ಬೆಳಕಿಗಾಗಿ ನಿತ್ಯ ಶಾಂತಿ ತೃಪ್ತಿಗಾಗಿ ಬಾಳ ಬದುಕು, ಸುಗಮಕ್ಕಾಗಿ ದೀಪ ಹಚ್ಚಿರಿ ನೀವು ದೀಪ ಹಚ್ಚಿರಿ || ಹಲವು ಮೌಢ್ಯ ಸಂ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...






