Home / Kannada

Browsing Tag: Kannada

ಕರ್ಣಬಂದು ಕರ್ಬಲದಲಿ ಪಾರ್ಥಾ ವರ್ನಕಂಡು ಕದನಕ ನಿಂತ ಸು-       ||ಪ|| ವರ್ಣಪೀಠ ಮದೀನ ಶಾರದಿ ಪರ್ವ ಅಶ್ವನೇರಿದನೆಂತು             ||ಅ.ಪ.|| ಭಾಪುರೆ ಅರ್ಜುನ ತಪ್ಪಿಸಿ ಹರಿತ ವರ್ನ ಕೋಪ ತಿಳಿ ಕುರುಕ್ಷೇತ್ರದಲಿ ಭಾಪುರೆ ನಿನ್ನನು ಹುಡಕುತ ಬಂ...

ಗೋಕುಲಾಷ್ಟಮಿಯಂದು ಉಡುಪಿಯಲ್ಲಿ ಆಪಾಟಿ ಪೂಜೆ ಪುನಸ್ಕಾರ ಅಭಿಷೇಕಗಳನ್ನು ಮಾಡಿಸಿಕೊಂಡು ಹ್ಯಾಪಿಯಾಗಿರಬೇಕಾಗಿದ್ದ ಶ್ರೀಕೃಷ್ಣ ಪರಮಾತ್ಮನಂತ ಪರಮಾತ್ಮನೇ ಯಾಕೋ ಟೆನ್ಶನ್‌ನಲ್ಲಿದ್ದ. ಉಡುಪಿ ಯತಿಗಳು ಮತಿಗೆಟ್ಟವರಂತಾಡುತ್ತಾ ನನ್ನ ಮೂಲ ನೆಲೆಗೇ ಮೂರು...

ವರ್ಗ: ಕವನ ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ ಪುಸ್ತಕ: ಕೀಲಿಕರಣ: ಕಿಶೋರ್‍ ಚಂದ್ರ ವ್ಯಾಕರಣ ದೋಷ ತಿದ್ದುಪಡಿ:   ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ ಕನ್ನಯ್ಯಾ, ಓ ಕನ್ನಯ್ಯಾ, ನಿನ್ನ ಶ್ರೀಚರಣಗಳ ಹಾದಿ ಬೆಳೆಸುವೆ ವನವ ಕನ್ನಯ್ಯ...

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು – &#...

ಚಾರೋ ಯಾರೋ ಅಲಿ ಪಾದಕ್ಕೆರಗಿ                 !|ಪ|| ಧರಿಸ್ಥಲದಿ ವಿರಾಟ ನಗರದಲ್ಲಿ ಪಾಂಡವರ ಗುರುತವು ತಿಳಿದುಬಂದು ಇರಲಿಕ್ಕಾಗಿ ತ್ವರಿತದಿ ಸಾಗಿ ಕೌರವರನ್ನು ನೀಗಿ ಧರಿ ಭಾರಕ್ಕಾಗಿ ಸಾರಿ ಬೀಳಬೇಕನ್ನುತ ದಕ್ಷಿಣಭಾಗಕ್ಕೇರಿ  ||೧|| ಮಾರ್ಗ ಹಿ...

ಗುರು: “ಮೊದಲು ರಾಮಾಯಣ ಆಗಿತ್ತೋ ಅಥವಾ ಮಹಾಭಾರತ ಆಗಿತ್ತೋ? ಹೇಳು ನೋಡೋಣ.” ಶಿಷ್ಯಾ: “ಮೊದಲು ರಾಮಾಯಣಾನೇ ನಡೆದಿದ್ದು ಸಾರ್” ಗುರು: “ಅದು ಹೇಗೆ ಅಷ್ಟು ಕರಾರುವಾಕ್ಕಾಗಿ ಹೇಳುತ್ತಿ?” ಶಿಷ್ಯಾ: &#822...

ಒಲವಿನ ಬೇಗೆಯ ಬೀಸುಗೋಲಿನ ಬಾಸಾಳಗಳ ತಾಳಲಾರೆ ಬಾರೆ ಮನ್ಮಥನ ಚೆಂದುಟಿ ನಿನ್ನ ಚೆನ್ನೈದಿಲೆ ಮೈಯನೆಲ್ಲ ಮುದ್ದಿಟ್ಟು ರಂಗೇರಿಸಿದೆ ಭಾವೋದ್ವೇಗದ ಸೆಳೆಮಿಂಚು ಉಕ್ಕಿಹರಿದು ಬಾಯಿ ಕಣ್ಣುಗಳ ಮುದ್ರಿಸಿದೆ ನರನರಗಳನುದ್ರೇಕಿಸಿದೆ ಮದಿರೆಯ ಮತ್ತೊಂದು ಮದನ...

ಮಹಾರಾಜ ದೊಡ್ಡವೀರಪ್ಪ ನ್ಯಾಯಪೀಠದಲ್ಲಿ ನ್ಯಾಯಾಧೀಶನಾಗಿ ಕೂತಿದ್ದ. ಯುವರಾಜ ಅಪ್ಪಾಜಿ ಅಪ್ಪನೆದುರು ಅಪರಾಧಿಯಾಗಿ ತಲೆತಗ್ಗಿಸಿ ನಿಂತಿದ್ದ. ಅಪ್ಪಾಜಿರಾಜನ ಮಗ ಚಿಕ್ಕವೀರಪ್ಪ ಅಪ್ಪನಿಗೆ ಆತುಕೊಂಡು ತಾಯಿಯ ಮರಣಕ್ಕೆ ಕಣ್ಣೀರು ಹಾಕುತ್ತಿದ್ದ. ತನ್ನ ಭ...

ಅಹಿಂದ ಯಾಲಿ ಯಾವ ಸೀಮೆಯಾಗ ನೆಡೆದ್ರೂ ರಗ್ಗಡ ಮಂದಿ ಸೇರೋದನ್ನ ನೋಡಿ ಗೋಡ ಅಂಡ್ ಹಿಸ್ ಸನ್ಸ್ಗಳಿಗೆ ತೆಳ್ಳಗೆ ಮೋಷನ್ ಸ್ಟಾರ್ಟ್ ಆಗಿರೋದು ನ್ಯಾಚುರಲ್ ಎಫೆಕ್ಟ್ ಬಿಡ್ರಿ. ಕಾಂಗ್ರೆಸ್‌ನವ್ಕೂ ಒಂತರಾ ಬ್ರೇನ್ ಫೀವರ್ರು. ಅಹಿಂದ ನುಂಗಲಾರದೆ; ನುಂಗದೆ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...