Home / Kannada

Browsing Tag: Kannada

ಏಳು ವರ್ಷದ ಮಗನ ಕೈಯಿಂದ ಚಿತೆಗೆ ಕೊಡಿಸಿದ ಬೆಂಕಿ ಸರಿಯಾಗಿ ಹತ್ತಿಕೊಳ್ಳಲು ನಾಕುಶಿಯನ್ನು ತೋರಿಸುತ್ತಿತ್ತು. ತೊಯ್ದ ಕಟ್ಟಿಗೆಯ ಕೊಳ್ಳಿ ಮತ್ತೆ ಮತ್ತೆ ತುಪ್ಪವನ್ನು ಬೇಡುತ್ತಿತ್ತು. ಸಂಬಂಧಪಟ್ಟವರು ಅದರ ಮೇಲೆ ಉಪ್ಪು ತುಪ್ಪವನ್ನು ಎರಚಿದರು. ಆಗ...

ಅರಳಿ ದಳದಳ ಸುರಿಯೆ ರಜಕಣ-ಹರಿಯೆ ಮಧುರಸ ಮೆರೆಯೆ ದುಂಬಿಯು ತಿರುಳ ಭಾವಕೆ ಹರಿಯೆ ವೀರ್ಯವು ಗೂಢ ತೆರದೊಳಗೆ ಹೊರಗಣಾರ್ಥಿಕ ಸರದಿ ಕಳೆಯಲು- ಇರದು ಮಧುರಸವಿರದು ಶುಭರಜ ವಿರದು ರಂಗಿನಪೆಂಪದಾವದು ಬಲಿಯೆ ಬಂಡಾರ. * * * ಹೊರಳಿ ಧ್ವಜಪಠ ಸುಳಿದು ಹೊಂಬೊ...

ಕಾಡಿನಲ್ಲಿರುವವರು ಕಾಡಿನಲ್ಲೇ ಇರಲಿ, ಪಾಪ, ಅವರು ಆ ಪರಿಸರಕ್ಕೆ ಓಗ್ಗಿದ್ದಾರೆ. ಅವರಿಗೆ ಅಲ್ಲಿಗೇ ಮೂಲಭೂತ ಅಗತ್ಯಗಳನ್ನು ಒದಗಿಸಿದರೆ ಸಾಕು.. ಮೂಲಭೂತ ಅಗತ್ಯಗಳೆಂದರೆ? ಮನೆ, ನೀರು, ವಿದ್ಯುತ್, ಟೆಲಿಫೋನು, ಟೀವಿ, ಆಸ್ತತ್ರೆ, ಶಾಲೆ, ಅಂಗಡಿಗಳು...

ಹಗಲು ರಾತ್ರಿಯನ್ನದೇ ಮಳೆ ಸುರಿಯಿತು ನಾನು ನೀನು ಮಾತಾಡಿಕೊಂಡಾಂತೆ ಅತ್ಯಂತ ಉಲ್ಲಾಸಿತಳಾಗಿ ನಕ್ಕಿದ್ದು ಭೂಮಿ ಮಾತಾಡುತ್ತಲೇ ನಾವು ನಕ್ಕು ಅತ್ತಂತೆ ನಡುನಡುವೆ ಮತ್ತೆ ನಕ್ಕು ಉಲ್ಲಾಸಿತ ಗೊಂಡಂತೆ ಮಡಿಲಲ್ಲಿ ನೂರು ನೋವು ತುಂಬಿಕೊಂಡು ನಗುವ ಆಕೆ ನ...

ಸೂರಿಗೆ ಎರಡು ಮದುವೆಯಾಗಿದ್ದಾನೆಂದು ಕೋರ್ಟಿನಲ್ಲಿ ವ್ಯಾಜ್ಯ ನಡೆಯುತ್ತಿತ್ತು. ನ್ಯಾಯಾಧೀಶರು :- “ನೀನು ಎರಡು ಮದ್ವೆ ಆಗಿರುವ ಬಗ್ಗೆ ಸಾಕ್ಷಾಧಾರ ಕೊರತೆಯಿಂದ ಸಾಬೀತಾಗಿಲ್ಲ, ನೀ ಇನ್ನು ಮನೆಗೆ ಹೋಗಬಹುದು…” ಸೂರಿ ಕೇಳಿದ :...

ಪರಿಸರಕ್ಕೆ ಕಂಟಕ ಪ್ರಾಯವಾಗಿ ವಾಯುಮಾಲಿನ್ಯವನ್ನು ಹದಗೆಡಿಸುವ, ಮತ್ತು ಭೂಮಿಯಲ್ಲಿ ಕರಗದೇ ರೈತರಿಗೆ ವೈರಿಯಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಎಲ್ಲರಿಗೂ ಗೊತ್ತು. ಇದು ಹೇಗೆ ಮಾಡಿದರೂ ನಾಶ ಹೊಂದಲಾರದು, ಕನಿಷ್ಟ ಮೂರು ನಾಲ್ಕು ನೂರು ವರ್ಷಗಳವರೆಗೆ ...

ಸಿನಿಮಾ ಜನರಿಂದ ಹಣ ಕೀಳುವುದೂ ಒಂದು ಯಾಗ ಮಾಡಿದಂತೆಯೆ. ಎಷ್ಟೋ ಸಲ ಅಡ್ವಾನ್ಸ್ ಕೊಟ್ಟಷ್ಟೇ ಗ್ಯಾರಂಟಿ. ನನ್ನ ಪುಣ್ಯ, ನನಗೆ ಸಿಕ್ಕವರು ತೀರಾ ಚಿಲ್ಲರೆಗಳೇನಲ್ಲ. ಚಿಲ್ಲರೆ ಕೊಟ್ಟವರೂ ಅಲ್ಲ. ದೊಡ್ಡ ಬ್ಯಾನರ್‌ನವರು ದೊಡ್ಡದಾಗಿ ಹಣ ಕೊಡದಿದ್ದರೂ (...

1...5253545556...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...