Home / Kannada

Browsing Tag: Kannada

ಬೋಕಿ ಒಳಗ ಮೂರು ಲೋಕ ಹುಟ್ಟಿತು ಆ ಕುಲ ಈ ಕುಲ ಎಲ್ಲಿತ್ತೋ || ಪ || ಜೋಕಿಲೆ ಹದಿನೆಂಟು ಚಾತಿಗೆ ಹೇಳತೇನಿ ಏಕಮುಂಡಗಿ ಮಾತಿದು ಗೊತ್ತೋ || ಆ. ಪ. || ಬಲ್ಲವರಾದರೆ ತಿಳಿದು ಹೇಳರಿ ಮುಲ್ಲಾನ ಮಸೀದಿ ಎಲ್ಲಿತ್ತೋ ಗುಲ್ಲಮಾಡಿ ಗುದ್ದ್ಯಾಟದಲಾವಿಗೆ ಬೆ...

ದಡ್ಡಿಯೆಂದು, ವಿಲಕ್ಷಣ ಸುಂದರಿಯೆಂದು ಅವಳನ್ನು ಅಗ್ಗವಾಗಿ ಸವಿಯಲು ಯತ್ನಿಸದಿರಿ. ಅವಳಲ್ಲಿ ಹಿಂದಿನ ನನ್ನ ಕಳಂಕರಹಿತ ಮನಸ್ಸು, ಸೋಲಿಲ್ಲದ ಮುಖವಿದೆ; ಮತ್ತು ಕೊಲೆಗೈಯ್ಯಬಹುದಾದ ಎಲ್ಲ ಲಕ್ಷಣಗಳಿರುವ ನನ್ನ ಈಗಿನ ಕ್ರಿಮಿನಲ್ ಬುದ್ಧಿಯೂ ಇರುತ್ತದೆ....

ಆ ಮನೆಯ ಅಂಗಳದ ಮರವೊಂದರ ಟೊಂಗೆಯಲ್ಲಿ ಜೀನುಹುಳುಗಳು ಗೂಡು ಕಟ್ಟಿದ್ದವು.  ಮನೆಯ ಯಜಮಾನನಿಗೆ ಗೂಡೆಂದರೆ ಅಭಿಮಾನ, ಪ್ರೀತಿ, ಅವನು ಅದನ್ನು ಕಾಳಜಿಯಿಂದ ರಕ್ಷಿಸುತ್ತಿದ್ದ.  ಗೂಡು ಕಟ್ಟಿದ ಜೇನುಹುಳುಗಳೂ ಅಷ್ಟೆ.  ಒಮ್ಮೆಯೂ ಅಪಾಯಕಾರಿಯಾಗಿ ವರ್ತಿಸ...

ಸ್ನೇಹಿತರಿಬ್ಬರು ಅಪರೂಪಕ್ಕೆ ಪರಸ್ಪರ ಭೇಟಿ ಆದರು. ಶಾಮಣ್ಣ: “ಏನು ರಾಮಣ್ಣನವರೇ ಎತ್ತಲಿಂದ ಬರೋಣ ವಾಯಿತು?” ರಾಮಣ್ಣ: “ತೋಟದ ಕಡೆ ಹೋಗಿದ್ದೆ. ಅಪ್ಪನ ಆಸ್ತಿ ನೋಡಿಕೊಳ್ಳಬೇಕಲ್ಲ?” ಶಾಮಣ್ಣ: “ಓಹ್, ಅದು ಪಿತ್...

ಹೇಳದೆ ಕೇಳದೆ ಓಡುತ ಬರುತಿದೆ ಯೌವನ ತಂತಾನೆ ಲಂಗವನುಟ್ಟು ಕುಪ್ಪಸ ತೊಟ್ಟು ಬಹಳ ವೇಳೆಯಲಿ ಬರಿಮೈ ಬಿಟ್ಟು ಇದ್ದ ಹುಡುಗಿಗೆಲ್ಲಿಂದ ಬಂತು ಈ ಸೊಬಗಿನಸೋನೆ ||೧|| ಕಾಳ ಮೇಘದಾಕಾಶದ ಕೇಶವು ಕಣ್ಣಿಗೆ ಕವಿಯುತಿದೆ ಪುರುಷನ ಹೃದಯವು ಅದನ್ನು ಕಾಣುತ ನವಿಲ...

ಸತ್ಯ, ಸೂರ್ಯನಂತೆ ನೋಡುವುದು ಕಷ್ಟ ಸತ್ಯ, ಅಗ್ನಿಯಂತೆ ನುಂಗುವುದು ಕಷ್ಟ ಸತ್ಯ, ಬೆಟ್ಟದಂತೆ ದಾರಿ ಸವೆಸುವುದು ಕಷ್ಟ ಸತ್ಯ ಸಾಗರದಂತಾಗಲಿ ಮುಳುಗಿ ಮುಳುಗಿ ತೇಲುವುದು ಒಳಿತು ****...

`ಭವ’ ಕೈಗೆತ್ತಿಗೊಳ್ಳುವುದು ಆಧ್ಯಾತ್ಮಿಕ ಪ್ರಶ್ನೆಗಳನ್ನು : `ನಾನು ಯಾರು?’ ; `ನಾನು ಏನಾಗಿದ್ದೇನೆ?’ ; `ನಾನು ಏನಾಗಬೇಕು?’ ಎಂಬುವನ್ನು. ಇವು ಮೇಲೆ ನೋಟಕ್ಕೆ ಸರಳ ಪ್ರಶ್ನೆಗಳೆಂಬಂತೆ ಕಂಡರೂ, `ಭವ’ (ಅಸ್ತ...

ಬ್ಯಾಸರಾದಿತೊ ಹೇಸಿ ಕವಿ ಹಾಡುವದೈಸುರವೋ    ||ಪ|| ದೇಶ ತಿರುಗಿ ನೀ ತಂದ ರಿವಾಯತ ಆಸರದೊಳು ಹಾಳ ಹರಟಿ                     ||೧|| ತಾಳವಿಲ್ಲದ ಮ್ಯಾಳ ಕಟ್ಟಿ ಫಲವೇನು ತ್ವಾಳಹೋಗಿ ಹುಲಿನುಂಗಿ ನೀರಾಟದಿ ಲೋಲ್ಯಾಡುವ ಹಾಳ ಹರಟಿ              ...

  ಚಳಿಗಾಲದಲ್ಲಿ ನಾವು ಮಳೆ ಬೀಳುವುದನ್ನು ನೋಡಿದೆವು; ಆದರೆ, ನಾವು ನೆನೆಯಲಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ದಿನಗಟ್ಟಲೆ ಕುಡಿಯುತ್ತ ಕುಳಿತಿದ್ದವರು ಮಾತ್ರ, ಹಿತ್ತಲಿನಲಿ ಸವೆದು ಬಿದ್ದ ಬೂಟುಗಳಂತೆ ತೋಯ್ದು, ಮಣ್ಣು ಸೇರುವಂತಿದ್ದರ...

ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು.  ನೋಡಲು ಸುಂದರಿ.  ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು.  ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ ಹೋಗುವಲ್ಲಿ ಶ್ರದ್ಧೆ ಬೆಳೆಸ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...