Home / Kannada

Browsing Tag: Kannada

ಬುದ್ಧ ನೀ ಎದ್ದಾಗ ಜಗವೆಲ್ಲ ಮಲಗಿತ್ತು ಶಾಂತಚಿತ್ತದಿ ನಡೆದೆ ಧೀರ ನಡಿಗೆಯಲಿ ಕಾಮಕ್ರೋಧ ಮೋಹಗಳ ಧಿಕ್ಕರಿಸುತ ಮಹಾ ಮಾನವ ನೀನಾಗುತ ಕತ್ತಲಲಿ ನೀ ನಡೆದರೂ ಪ್ರಕಾಶ ಚೆಲ್ಲುತ ಕತ್ತಲು ಓಡಿಸಿದಿ ಅಂದು ಜಗದಳಲು ತಣಿಸಲು ಕನವರಿಸುತ ಕಾಯುತ್ತಿತ್ತು ಜಗವು...

ಇವಳು ಬಂದಾಗ ಇವಳ ನಡೆಯೊಡನೆ ನಾನೋಡಲಾರೆ ಇವಳ ಭಂಗಿಗಳ ನಾನಂಗವಿಸಲಾರೆ ಇವಳ ಮೌನ ಸಲ್ಲಾಪವ ನಾನಾಲಾಪಿಸಲಾರೆ ಇವಳ ವೇಷದೊಡನೆ ನಾನಾವೇಶಗೊಳ್ಳಲಾರೆ ಇವಳ ಗತಿಯೊಡನೆ ನಾ ನರ್ತಿಸಲಾರೆ ಇವಳ ಸಂಕೇತಗಳ ನಾ ಸಂಭಾವಿಸಲಾರೆ ಇವಳ ಮೋದವ ನಾ ಸಾಧಿಸಲಾರೆ ಇವಳ ಪಾ...

ರಾವೋ ರಾವು ಕೊರುಂಗು ರಾವಾಂದೇನ್ ದಾನ್‍ಪೇ ಪುಟ್ಟಣ್ಣನಿಗೆ ಈ ಕೊಕ್ಕರೆ ಹಾಡೆಂದರೆ ತುಂಬಾ ಇಷ್ಟ. ಅವನು ಆಗಾಗ ಗುನುಗುನಿಸುವ ಹಾಡದು. ಭತ್ತದ ಗದ್ದೆಯಲ್ಲಿ ನೇಜಿ ನೆಡುವಾಗ ಹೇಳುವ ಹಾಡನ್ನು ಶಾಲೆಯಲ್ಲೂ ಹೇಳುವುದು ಪುಟ್ಟಣ್ಣನ ಅಭ್ಯಾಸ. ಮೇಸ್ಟ್ರು ಒ...

ಇಲ್ಲಿ ನಿನಗೆ ಹುಗಲಿಲ್ಲ ಓ ಬಿಯದ ! ಇದು ಪಕ್ಷಿ ಕಾಶಿ – ಕುವೆಂಪು ಝೆನ್ ಬುದ್ಧತತ್ವದ ನಂತರ ಬಂದವನು ಜಪಾನಿನ ತತ್ವಶಾಸ್ತ್ರಜ್ಞ ನಿಶಿದಾ. ಅವನನ್ನು ಓದುತ್ತಿರುವಾಗ ಬಂಜಗೆರೆ ಜಯಪ್ರಕಾಶರ ಕಾವ್ಯ ನೆನಪಾಗಿದ್ದು ಎಂದುಸಾಮ್ಯತೆಯ ಎಳೆಯಲ್ಲಿ. ನ...

ಹತ್ತು  ದಿವಸದಾಕಾರ ಮೊಹೋರುಮ ಗೊತ್ತನರಿಯದಾದರೆ ಕತ್ತೆ                |ಪ| ಮತ್ತೆ ಬೊಗಳುವಾ ಶ್ವಾನಕವಿ ಯಾ- ವತ್ತು ರಿವಯತು ಹೇಳುತಿಹ             |ಅ-ಪ.| ಮೇದಿನಿಯೊಳು ಬೈದಾಡೋ ಸವಾಲೊಂದು ಹೋದ ವರುಷ ಹೇಳಿದಿ ಬಂದು ವಾದ ಬಿಡೋ ಈ ವರುಷ ಐಸುರ...

  ನೀಲಾಕಾಶದಲ್ಲಿ ಸರ್ಪವೊಂದು ಹರಿದಂತೆ ಅವಳು ಬುಸುಗುಡುತ್ತಾಳೆ. ಸಂಗೀತ ದಿಕ್ಕಾಪಾಲಾಗಿ, ಕೋಣೆ ಗೋಡೆಗಳಿಗೆ ತನ್ನ ತಲೆ ಜಜ್ಜಿಕೊಂಡು ರಕ್ತ ಕಾರಿ, ನಿರಂತರ ಸಾಯತೊಡಗುತ್ತದೆ. ಅಲ್ಲಿ ಚುಂಬನಗಳು ಪ್ರತಿ ಮಧ್ಯಾಹ್ನ ಚಳಿಗಾಲದ ತಣ್ಣಗಿನ ಗಾಳಿಯಂತ...

ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು...

ಓರ್ವ ವ್ಯಕ್ತಿ ಬಹಳ ಕಾಲದಿಂದಲೂ ಖಾಯಿಲೆಯಿಂದ ನರಳುತ್ತಿದ್ದ. ಆಸ್ಪತ್ರೆಯ ವೈದ್ಯರು ಆ ವ್ಯಕ್ತಿಯ ಪತ್ನಿಯನ್ನು ಉದ್ದೇಶಿಸಿ, “ನೋಡಿ ಅಮ್ಮಾ ನಿಮ್ಮ ಪತಿ ಬಹಳ ಕಾಲ ಬದುಕಲಾರರು. ಹೆಚ್ಚೆಂದರೆ ಇನ್ನು ಒಂದುವಾರ ಉಳಿದಿರಬಹುದು ಅಷ್ಟೆ” ಅ...

ನೀವು ಆಡಾಡ್ತಾ ಅಡವಿ ಬೀಳ್ತೀರೇನೋ ದೊಡ್ಡ ಆಟಂಬಾಂಬ ಪಟಾಕಿ ಹಾರುತ್ತದೆಂದು ಬೆಂಕಿ ಹಚ್ಚಿದಾಗ ನೀವು, ಕಿವಿ ಮುಚ್ಚಿಗೊಳ್ಳಲು ಜನ ಅದು ಸುರು ಸುರು ಎಂದು ಮೊದಲು ಬುಸುಗುಟ್ಟಿ ನಂತರ ಮದ್ದು ಮುಟ್ಟುವುದರೊಳಗೇ ಟಿಸ್ಸೆನ್ನುವುದೇನೋ! ತಳದೊಳಗಿಂದೇಳದೆ ಒ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...