Home / Kannada

Browsing Tag: Kannada

ಹೋತೋ ಐಸುರ ಬಂತು ಮೊಹೋರುಮ ನಿಂತು ಅಲಾವಿ ಖೇಲ ಖೇಲ                ||ಪ|| ಒಂಟಿ ಹೋಗಿ ಮೂಕಂಠ ಆದವೊ ತಂಟೆದ ಅಲಾವಿ ಖೇಲ ಖೇಲ ಗಂಟಿ ನುಡಿದವು ಮದೀನ ಶಹಾರದಿ ಕುಂಟದಲಾವಿ ಖೇಲ ಖೇಲ                  ||೧ || ಸಿದ್ದಭೂಮಿಗೆ ಗುದ್ದಲಿ ಹಾಕಿ ಮಧ್...

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು. ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗ...

  ಇದು ಶುದ್ಧ ಸುಳ್ಳು; ಚಾರಿತ್ರಿಕ ಸತ್ಯ. ಸಿಡಿಲಿನ ಹೊಡೆತದಂತೆ ಸೂಳೆಯರ ಕೇವಲ ಒಂದು ನೋಟ ಮತ್ತು ಸ್ಪರ್ಶದಿಂದ ದಿಕ್ಕೆಟ್ಟ ಭೂಮಿ, ಗಾಳಿ, ನೀರು ಮತ್ತು ಸೂರ್ಯಚಂದ್ರರೂ ತಲೆ ತಿರುಕರಂತಾಗಿದ್ದಾರೆ. ಏಕೆಂದರೆ, ಇದು ಕೇವಲ ಅವೆಲ್ಲವುಗಳಿಂದ ಮು...

ಧೀನ ಧೀನ ಖೇಲ ಚಲೋ ಅಲಾವಾ || ಪ || ಖೇಲೋ ಅಲಾವಾ ಬೋಲ ಮಹಮ್ಮದ ಆಲಿಪಾಲಿ ಪರ ನೂರ ಖುದಾ || ೧ || ಆಯೆ ಖಾಜಾ ಹಜರತ್‍ಕು ಬುಲಾನೆ ಕ್ಯಾ ಹೈ ಮೋರುಮ ಐಸುರಾ ನಹಿ || ೨ || ಯಾದಕರೋ ಮದೀನ ಬಾದಶಾ ನಾದವಲಿ ಶಿಶುನಾಳ ಶಾಹಿರಪರ || ೩ || *****  ...

ನಡಿ ನೋಡುವ ನಡಿ ಪೊಡವಿ ಸ್ಥಲದ ಐಸುರ                      || ಪ || ಕಾಲ ಕರ್ಬಲ ತುಳಿದು ಮಾರ್ಬಲ ಸಾಲಗಲಾವಿಗೆ ಕಾಸೀಮ ಅಸಮಶೂರಕರ್ಣ  || ೧ || ಕುವಲಯದೊಳು ಶಿಶುನಾಳಧೀಶನ ನಿಲಯದಲ್ಲಿ ಇಮಾಮ ಹುಸೇನಿ ನೋಡೋನು || ೨ || *****...

ಬಂದೇವೈ ನಾವಿಂದಿನ ಸುಂದರ ಮಂದಿರಕೆ     ||ಪ|| ವಾರಿಗೆ ಹುಡುಗರು ದಿಮಿದಿಮಿ ಕುಣಿಯುತ ದಾರಿಯೊಳಗ ಪದ ಹೇಳುತ ಸಾರಿ              ||೧|| ಹೊಸತರ ಕವಿತೆಯ ಕುಶಲದಿ ಪೇಳುತ ವಸುಧಿಯೊಳಗ ಬಲು ರಸಮಾಡಿ ಪೇಳುತ      ||೨|| ಕಾಲಗಜ್ಜೆಯನು ಫಿಲಿಫಿಲಿ ಕ...

ಸಾವಿನ ಬಗೆಗಿನ ಪ್ರಜ್ಞೆಯನ್ನು ನಾವು ಬೆಳೆಸಿಕೊಳ್ಳಲನುವಾಗುತ್ತಿದ್ದಂತೆ ಅದು ಸೂಚನೆಯನ್ನೂ ಕೊಡದೆ ನಮ್ಮನ್ನು ಆವರಿಸುತ್ತದೆ. ಪ್ರಜ್ಞಾಪೂರ್ವಕವಾಗಿ ಅದನ್ನು ಸಂಧಿಸುವಾಗಿನ ಯಮಯಾತನೆಯನ್ನು ನಾನು ಕಲ್ಪನೆಯಲ್ಲೂ ಊಹಿಸಲಾರೆ. ಕಮಲತ್ತೆ ಈಗಲೋ ಆಗಲೋ ಎನ...

  ಪ್ರಿಯೆ, ನಿನ್ನ ಆಶೆ‌ಆಕಾಂಕ್ಷೆಗಳು ಗರಿಗೆದರುವ ಕಾಲಕ್ಕೆ ನಾನು ತೀರದ ಹತ್ತಿರ ನಡೆದು ಬಂದಿದ್ದೆ. ಆಗ ಸೂರ್ಯ ಹಿಮ್ಮುಖವಾಗಿ ಉದಯಿಸುತ್ತಿದ್ದನೆಂದೇ ಹೇಳಬಹುದು. ಕಪ್ಪುಬಂಡೆಗಳನ್ನು ಹೊಡೆದುರುಳಿಸಬಲ್ಲ ಸ್ವಚ್ಛತೆಯ ಅಲೆಗಳು, ನಿರ್ಜೀವ ಹೆಣದ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...