Home / Kannada

Browsing Tag: Kannada

ಖೇಲೋ ಅಲಾವಾ ಐಸುರ ಕಾಲ ಕರ್ಬಲದಿ ಮೂಲ ಕತ್ತಿಲದಿ ಲೋಲ ಅಲಾವಾ           ||ಪ|| ತಾಳಿತು ಇಳೆಗೆ ಹೋಳಿಹುಣ್ಣಿವಿ ಮ್ಯಾಳದಲಾವಾ ಐಸುರ                     ||೧|| ರತಿಪತಿಗೆ ಹಿತಗೆ ಯತಿಯಲಿ ಸುತಗೆ ಮಥನದಲಾವಾ          ||೨|| ಶಿಶುನಾಳಧೀಶಾ ರ...

ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ;  ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ.  ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರ...

ಬಾಗಿದರೆ ಬಾಳೆಗೊನೆಯಂತೆ ಬಾಗಿ ಬಾಳಬೇಕು ನಿಗಿದು ನಿಂತರೆ ತೆಂಗಿನಂತೆ ಎತ್ತರದಿ ಆಕಾಶ ಮುಟ್ಟಬೇಕು ತೂಗಿದರೆ ಹೂಗೊಂಚಲಂತೆ ಗಾಳಿಯಲಿ ಗಂಧ ತೂರಬೇಕು ****...

ಬ್ರಹ್ಮಜ್ಞಾನದಲಾವಿ ಆಡುನು ಬಾರೋ ನೀನಽ ಇಮಾಮ ಹಸೇನಹುಸೇನ                    ||ಪ|| ನಾದವಲಿ ಸಾದವಲಿ ಶುಮರಾರಿಧಾರನ್ನ ವರವೇನು ಶರಣ ಇಮಾಮ ಹಸೇನ ಹುಸೇನ                    ||೧|| ಹಮರೇ ನೂರಾ ತುಮರೇ ಅಲಿ ಶುಮರಾರಿಧರನ್ನ ವರವೇನು ಶರಣ ಇಮಾ...

ಇನ್ನೂ ಹತ್ತಿರ ಇನ್ನೂ ಹತ್ತಿರ ಬರುತ್ತಿರುವೆ ಕಾಣಲಾರಂಭಿಸಿರುವೆ ಇನ್ನೂ ಎತ್ತರ ಇನ್ನೂ ಎತ್ತರ ಆದ್ದರಿಂದ ಸ್ವಲ್ಪ ದೂರ ಹೋಗು ಅಥವಾ ಸ್ಥಲ್ಪ ಬಾಗು ಅಯ್ಯೋ ನನ್ನ ಭುಜಕ್ಕೆ ತಾಗುತ್ತಿದೆ ನಿನ್ನ ಕಮಂಡಲ ಮೂಗು ನಿನ್ನ ಎತ್ತಿರಕ್ಕಿಂತ ನನ್ನ ತಗ್ಗಿನ ಭೀ...

ಈ ಡೋಲಿಯ ಮ್ಯಾಲ ಹೂವ ಸೂರ‍್ಯಾಡುನು ಬಾ ಖಾಜಿ ಖತೀಬಸಾಬ ನಿತ್ಯ ನಮಾಜಮಾಡಿ ಕತ್ತಲಾದೀತೋ ಮತ್ತೆ ಶರಣರಿಗೆ  || ಪ || ಕರ್ಬಲ್‍ದಾರಿ ನೋಡಿ ಮಾತಾಡಿ ತಾನು ತರುಳ ಕಾಸೀಮಗ ಘಾತವಾಯಿತೆಂದು ಧರುಣಿಮೇಲೆ ನಿಂತು ಕರುಣದಿ೦ದಲಿ || ೧ || ಭಾವದೊಳಗೆ ಇರುವ ಈ ...

“ನೀವೂನು ಯಾಕೆ ಜೊತೆಗೆ ಬರಬಾದು? ಸಂದರ್ಶನಕ್ಕೆ ಅಡ್ಡಿ ಇಲ್ದಂತೇನೆ ಮಾತಾಡ್ತ ಹೋಗೋಣ ಬನ್ನಿ….” ಎಂದು ಸೆನ್ ಹೇಳಿದಾಗ, ನನಗೂ ಆ ಕ್ಷಣಕ್ಕೆ ಮಾಡಲು ಬೇರೇನೂ ಕೆಲಸವಿಲ್ಲದ್ದರಿಂದ ಟೇಪ್‌ರಿಕಾರ್ಡರ್ ಆರಿಸಿ ‘ಎಲ್ಲಿಗೆ -ಏನೂ’ ಎಂ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...