Home / Kannada

Browsing Tag: Kannada

ಸೂರ್ಯನಿಂದ ಭಾರಿ ಬಿಸಿಯಾದ ಮತ್ತು ವಿದ್ಯುತ್ ಆವೇಷದ ಅನಿಲವು ಹೊರ ಹೊಮ್ಮುತ್ತಿರುವುದು ಇತ್ತೀಚೆಗೆ ಖಗೋಳ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಐರೋಪ್ಯ ಬಾಹ್ಯಕಾಶ ಸಂಸ್ಥೆ SOHO (Solar and Heliospheric Observatory) ಎಂಬ ಉಪಗ್ರಹವು ಇದನ್ನ...

ಎಲ್ಲೋ ಕಳಕೊಂಡ ಖಾಲಿ ಪುಟವ ನಿನ್ನ ಕಣ್ಣಲ್ಲೇ ಹುಡುಕುವ ಹಟವ ಕೊಂದುಬಿಡಬೇಕೆಂದಿದೇನೆ ಗೆಳತಿ, ಎಲ್ಲರಂತೆ ಬದುಕುವ ಚಟವ ನನ್ನದಾಗಿಸಿಕೊಳ್ಳುವ ಸಲುವಾಗಿ! *****...

ಲವ್ ಯಾನೆ ಪ್ರೇಮದ ಹಿಂದೆ ಬಿದ್ದೋರಿಗೆ ಒಂದು ಕಿವಿ ಮಾತು – ಪ್ರೇಮ ‘ಬೆಂಕಿ’ ಇದ್ಹಾಗೆ. ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳೊ ಜಾಣತನ ದಿಟ್ಟ ಪ್ರವೃತ್ತಿ, ಸಮಯ ಪ್ರಜ್ಞೆ, ಸಂಯಮವಿರಬೇಕು. ಬೆಂಕಿ ಸುಡುತ್ತೆ ಅಂತ ಗೊತ್ತಿದ್ದರೂ ಅದು ನಮ್ಮ ಜೀ...

ಪೆಟ್ರೋಲ್ ಬಳೆಸುವ ದ್ವಿಚಕ್ರವಾಹನಗಳು ಅದರಲ್ಲೂ ಎರಡು ಸ್ಟ್ರೋಕ್‌ಗಳ ಯಂತ್ರಗಳು ಅತಿ ಹೆಚ್ಚು ಹೈಡ್ರೋ ಇಂಗಾಲದ ಮಲೀನ ಹೊಗೆಯನ್ನು ಹೊರಗೆಡವುತ್ತವೆ. ಇದರಿಂದ ಜೀವಕುಲದ ಉಸಿರಾಟಕ್ಕೆ ತೊಂದರೆ ಎಂಬ ಸತ್ಯ ಎಲ್ಲರಿಗೂ ಗೊತ್ತು. ಅದರಲ್ಲೂ ಕೆಲವರು ಪೆಟ್ರ...

ಪ್ರತಿಯೊಬ್ಬ ಮನುಷ್ಯನೂ ವೈಯಕ್ತಿಕವಾಗಿ ಬಯಸುವುದೇನು? ಸುಖ, ಶಾಂತಿ, ಶ್ರೀಮಂತಿಕೆ, ಆರೋಗ್ಯ? ಊಹೂಂ, ಇವೆಲ್ಲಾ ಸಿಕ್ಕಿಯೂ ಮನ್ನಣೆಯೊಂದು ಸಿಗದಿದ್ದರೆ ವ್ಯರ್ಥವೇ ಸರಿ. ರಾಜಕೀಯವಾಗಿ ಪ್ರಜಾಪ್ರಭುತ್ವ ಎಲ್ಲೆಡೆ ಬಂದು ಸಮಾನತೆ ನೆಲಸಿದ ಮೇಲೂ ವ್ಯಕ್ತ...

1...5455565758...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...