Home / Kannada

Browsing Tag: Kannada

  ಹೊಲದಲ್ಲಿ ನಿಂತು ನಕ್ಷತ್ರಗಳನ್ನು ಕೈ ಬೀಸಿ ಕರೆಯುತ್ತಾಳೆ ತನ್ನೊಲುಮೆಯ ಹೂವಿಗಾಗಿ, ಬಿಸಿರಕ್ತದ ಪರಿಮಳಕ್ಕಾಗಿ ಕ್ರೂರ ಪ್ರೀತಿಗಾಗಿ. ಬೇಡ ಗೆಳತಿ, ಇನ್ನೆಷ್ಟು ದಿನ ಉಳಿದೀತು ಈ ಅಸಹಾಯಕ ಜಗತ್ತು? ಹಗಲಿನ ವೇಷದಲ್ಲಿ ರಾತ್ರೆಗಳನ್ನು ಹೊದೆಯ...

ಹೈಯಾರೊ ಲೇವ್‍ಮೇರೆ ಮುಜರೆ ಸಲಾಮ || ಪ || ಶಬ್ಬೀರೋ ಶಬ್ಬರಕೆ ತೌಂಕರತಾಂವ್ ಮೈನೆ ಮುಜರಾ ಸಿದ್‍ಕೆ ದಿಲ್‍ಸೆ ಅಪನಾ ಪನ್ನಾಸೆ ಕರನಾ ಹೈ ಶಾಹಿರಕು ಸಲಾಮ || ೧ || ಹೈಯಾರೋ ಮುಸ್ಕಿಲ್ ಕುಶಾಕು ಸಲಾಮ ಹಸನಹುಸನ್ಕು ತೌಂಕರತಾಂವ್ ಮೈನೆ ಮುಜರಾ ಅಬ್ಬಸಕು...

ನನ್ನೊಳಗೆ ನೂರಾರು ಹಕ್ಕಿಗಳಿದ್ದವು. ಅವುಗಳಿಗೆ ಅವುಗಳದೇ ನೂರಾರು ಹಕ್ಕುಗಳಿದ್ದವು. ಒಂದು ದಿನ ದೇವತೆಗಳು ಬಂದರು. ಸ್ವರ್ಗಕ್ಕೆ ಕರೆದರು. ಹಕ್ಕಿಗಳು ನಾವು ಸ್ವಚ್ಛಂದ ಅಲೆದೆವು. ಹಾರಲು ನೀಲ ಆಕಾಶ ಪದ ಊರಲು ಇಂದ್ರಾಸನ. ದೇವತೆಗಳು ಬೆರಗಾದರು. ನಮ...

ತಲೆ ಏಕೆ? ತಲೆ ಬೇಕೆ? ವಿಶಾಲ ಎದೆಯೆ ಸಾಕು ಆಕಾಶಕೆ ತಲೆಯುಂಟೆ! ಮಿನುಗುವುದು ಚುಕ್ಕಿ ಎದೆಯ ತುಂಬ ಭೂಮಿಗೆ ತಲೆಯುಂಟೆ? ಪಚ್ಚೆಪೈರು ಒಡಲ ತುಂಬ ಮಹತ್ತಾದುದರ ಸಾಧನೆಗೆ ಮನಸ್ಸಿದ್ದರೆ ಸಾಕು ಮಾರ್ಗ ತಾನಾಗಿ ಮೂಡಬೇಕು ****  ...

ಐಸುರ ಮೋರುಮ ಎರಡು ಮಾತಾಡಿ             || ಪ || ಈಶಾಡಿ ಕರ್ಬಲದ್ಹೊಳಿಯೊಳು ಉಕ್ಕುತ ನಾಶವಾದಿತು ಧಾಮಶಪುರ ನೋಡಿ                ||೧ || ಕಾಳಗದೊಳು ವಿಧಿ ಕಟಗಿ ಮಾರುತಲಿ ಬಾಳ ವಿಲಾಸದಿ ಆಶಪತ್ತಿ ಬೇಡುತ ತಾಳಲಾರದೆ ಹೋಗಿ ತವಕದಿ ಕೂಡಿ      ...

ತಾಯಿತಂದಿಗಳಿಗೆ ಇಬ್ಬರು ಮಕ್ಕಳು- ಗಂಡೊಂದು ಹೆಣ್ಣೊಂದು. ಜಂಗಮನೊಬ್ಬ ಭಿಕ್ಷಾಕ್ಕ ಬಂದ – “ನಿಮ್ಮ ಮಗಳೀಗಿ ಸಾಡೇ ಸಾತಿ ಆದ. ಅದ್ರಿಂದ ನಿಮಗೂ ಸುಖ ಇಲ್ಲ- ಅವಳಿಗೂ ಸುಖ ಇಲ್ಲ. ಆಕೀಗಿ ದೂರಮಾಡಬೇಕು. ಅಂದರ ಯಾರಿಗೂ ದುಃಖ ಇಲ್ಲ&#8221...

ಬ್ರಾಂಡಿಯಿಂದ, ಪೆಟ್ರೋಲ್‌ನಿಂದ, ಸಾಧ್ಯವಾದರೆ ~ಆಸಿಡ್‌ನಿಂದ ಅವಳನ್ನು ಸುಟ್ಟು ಹಾಕಬೇಕು; ಅಲ್ಲಿ, ಆ ಪ್ರೇಮ ಮತ್ತೊಮ್ಮೆ ಭವ್ಯ ಸೌಧಗಳಿಂದ ಇಣುಕುವಂತಿದ್ದರೆ ನಾನು ಬಹುಕಾಲ ದುಃಖಿಸುತ್ತೇನೆ. ಅವಳೇ ಒಗೆದು ಇಸ್ತ್ರಿ ಮಾಡಿ, ನಾನು ನಿನ್ನನ್ನು ಪ್ರೀ...

ಮೋಜಿಲೆ ಜುಲಾಸ್ತದ ಐಸುರಾ || ಪ || ಐಸುರಾ ಇದು ಬ್ಯಾಸರಾಗದು ವಾಸಮದೀನಪುರ ಮಕ್ಕಾನಿದು || ೧ || ಕರ್ಬಲ್ ಎಂಬುದು ಬೈಲಿಗೆ ಬಯಲು ನಿರ್ಬಲ ಶಹಾದತ್ತು ಕಾಣದು    || ೨ || ಜಾರತ ತೀರಿತು ಶಿಶುನಾಳ ಗ್ರಾಮದಿ ಮುಲ್ಲಾ ಓದಕಿ ಮಾಡಿ ಧೀನೆಂದು || ೩ || ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...