Home / Kannada

Browsing Tag: Kannada

ಖೇಲ್ ಐಸುರ ಮೊಹರಮ್ ತೀರಿತು || ಪ || ಐಸುರ ತೀರಿತು ಮೊಹರಮ್ ಸಾಗಿತು ಮೀರಿದ ಕರ್ಬಲ ದಾರಿಯೊಳಗ ಖೇಲ್ || ೧ || ಬಣ್ಣದ ಲಾಡಿ ಕಣ್ಣಿಲೆ ನೋಡಿ ಪುಣ್ಯಪಾಪಗಳೆರಡಿಲ್ಲದಲಾವಿ ಖೇಲ್ || ೨ || ಸತ್ಯಕ್ಕೆ ಶರಣರು ಮರ್ತ್ಯಕ್ಕೆ ಮಹಿಮರು ಗುರ್ತತೋರಿಸಿ ಹತ್...

ನಿನ್ನ ಕಣ್ಣ ಹೂದೋಟದಲ್ಲಿ ನಾ ದುಂಬಿಯಾಗಿ ಬರುವೆ ನಿನ್ನ ಹಗಲ ಹಾಡುಗಳ ಹೂವುಗಳ ನಗುವ ನೋಡಲಿರುವೆ ನಿನ್ನ ತೋಟದಾಚೆ ನನಗು ತೋರದಾಚೆ ಸುಗ್ಗಿಯಾಟದಲಿ ಹಿಗ್ಗಿ ನಲಿವ ಕಿನ್ನರರ ಕೂಡಲೆಂದು ಒಲವಿನಾಟದಲಿ ನಲಿವಿನಾಟದಲಿ ನೋವು ತೀರಲೆಂದು ನಿನ್ನ ಬೇಡಿಕೆದಾ...

ಭವಸಯ್ಯಾಡಿದ್ದೇನೋ ಮೊಹರಮ್ಮಕೆ ಅಲಾವಿಯಾಡಿದ್ದೇನೋ || ಪ || ಭವ ಎಂಬ ಭವಸಯ್ಯ ಅರುವಿನ ಅಲಾವಿ ಮೂರು ಕೂಡಿದಲ್ಲೆ ಮೊಹರಮ್ಮ ಮಾಡಿದ್ದೆ || ೧ || ದುಷ್ಟ ಯಜೀದನು ಸುಖಸು ಜಾತಿ ಮುಸಲ್ಮಾನನು ಝೇರೆಭಾರ ಘಟಪಟ ಕತ್ತಲ ರಾತ್ರಿ ಝಟಪಟ ಘಟವೇರಿ ದರದಪವಾಯಿತು...

ಅಭಿ.., ನಾವಿಲ್ಲಿಂದ ಹೊರಟು ಹೋದ ನಂತರ ನೆನಪಿಗೆ ಉಳಿಯೋದು ಈ ಫೋಟೋಗಳು ಮಾತ್ರ ಅಲ್ವ? ಹೌದು ಅಂದ ಅಭಿಮನ್ಯು ಹೂವಿನ ಚೆಲುವನ್ನೇ ನಾಚಿಸುವಂತ ಸೌಂದರ್ಯದ ಆಕೆಯನ್ನು ಹೂವಿನ ಮುಂದೆ ನಿಲ್ಲಿಸಿ ಮನಸೋ‌ಇಚ್ಚೆ ಫೋಟೋ ಕ್ಲಿಕ್ಕಿಸಿ ನೀನು ಇಲ್ಲಿ ಕಳೆದ ಸವಿ...

  ಜನವರಿ ಅಥವಾ ಮೇ ತಿಂಗಳಿನ ಮಧ್ಯಭಾಗದಲ್ಲಿ ಆತ ನಮ್ಮ ಸಾರಾಯಿ ಗಡಂಗಿಗೆ ವೆಂಡರ್ ಆಗಿ ಬಂದ. ಅಷ್ಟೊತ್ತಿಗಾಗಲೇ ಛೋಟ ಡಾನ್‌ಗಳೆನ್ನಿಸಿಕೊಂಡವರ ತಲೆ ತೆಗೆದು ಬಂದಿದ್ದ. ಅವನ ಮುಖದ ಮೇಲೆ ನೊಣಗಳು ಹಾಯುತ್ತಿರಲಿಲ್ಲ; ಆದರೆ ಹೂ‌ಎಲೆ ತೊಟ್ಟುಗಳು ...

ನನ್ನ ಕೈಗಡಿಯಾರದ ಹಸಿರು ಹೂತೋಟದಲ್ಲಿ ದಿವಸಗಳ ಮೊಗ್ಗುಗಳು ಅರಳುತ್ತವೆ ಸೆಕೆಂಡು ನಿಮಿಷ ಗಂಟೆಗಳ ದುಂಬಿಗಳು ಸುತ್ತು ಮುತ್ತು ಮಧುರ ಆಘಾತಕ್ಕೆ ಪದವಾಗಿ ಹಿತವಾಗಿ ಲೆಕ್ಕಕ್ಕೆ ಸಿಕ್ಕದ ನಾನಾ ಬಣ್ಣದ ಹಕ್ಕಿಗಳು ಬಂದು ಹೂವುಗಳ ಅಡಿಗೆ ತಲೆಮರೆಸಿ ಹಾಡಲ...

ಮರಗಿಡಗಳು ವಾತಾವರಣದಿಂದ ಇಂಗಾಲದ ಡೈ ಆಕ್ಸೈಡ್ ಹೀರಿಕೊಂಡು ಬದಲಿಗೆ ಆಮ್ಲಜನಕವನ್ನು ಬಿಡುಗಡೆ ಮಾಡುತ್ತವೆ. ಹೀಗಾಗಿ ಆರೋಗ್ಯದಾಯಕ ವಾತಾವರಣವನ್ನುಂಟುಮಾಡುತ್ತದೆ. ೫೦ ಟನ್ ತೂಕದ ಒಂದು ಮರ ವರ್ಷಕ್ಕೆ ೧ ಟನ್ ಆಮ್ಲಜನಕ ಬಿಡುಗಡೆಮಾಡುತ್ತದೆ. ಸಸ್ಯಗಳು...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...