Home / Kannada

Browsing Tag: Kannada

ಮಾಡಬಾರ್ದೋ ಈ ಮೊಹರಮದ್ಹಬ್ಬ || ಪ || ಮಾಡಲಿದು ಕೇಡಲಿದು ಕಾಡ ಕರ್ಬಲ ಕಡಿದಾಡುವ ಹಬ್ಬ ಮಾಡಬಾರ್ದೋ || ೧ || ಕತ್ತಲ ಶಹಾದತ್ತು ಮತನದೋನ್ಮತಗತಿ ಶರಣರ ಸಮ್ಮತವಾಗದ ಹಬ್ಬ ಮಾಡಬಾರ್ದೋ ||೨ || ತಾನೇ ಶಿಶುವಿನಾಳ ಜ್ಞಾನದಲಾವಿಯ ಮೌನ ರಿವಾಯತ ಮಂತ್ರ ಓ...

  ಬೆಟ್ಟವನ್ನೇರುತ್ತೇರುತ್ತ ಕೆಳಗಿನ ದಾರಿಯನ್ನು ನೋಡಿ, ‘ಅದು ಯಾವ ದಾರಿ?’ ಎಂದು ಗೆಳೆಯನನ್ನು ಕೇಳುತ್ತೇನೆ; ‘ನಾವು (ನಡೆದು) ಬಂದ ದಾರಿ ಅದೇ ಅಲ್ಲವೇ?’ ನಗುತ್ತಾ ಉತ್ತರಿಸುತ್ತಾನೆ. ಹೌದು, ನಾವೆಲ್ಲರೂ ಅಪರಾಧ ಮತ್ತು ಒಳ್ಳೆಯತನಗಳಲ್ಲಿ ಮ...

ಕಂಬನಿಯ ಕಪ್ಪು ಸಮುದ್ರದ ಆಚೆ ಅಗೋ ಉಪ್ಪು ಹರಳುಗಟ್ಟಲಾರಂಭಿಸಿದೆ ಪ್ರಾಣಾಯಾಮಕ್ಕೆ ಬಿಗಿ ಹಿಡಿದ ಉಸಿರು ಈಚೆ ಕಡೆಯಿಂದ ಹೊರ ಜಿಗಿದಿದೆ ಸ್ಥಿತಪ್ರಜ್ಞೆ ಕಲ್ಲುಬಂಡೆಯ ಕೊರಕು ಹೂ ಬಿಡಲು ಎದ್ದಿರುವ ಜೀವಕ್ಕೆ ತಾಯಾಗಿದೆ ಅವಕಾಶದ ಅವಗೃಹೀತ ಖಾಲಿ ಜಾಗಕ್...

ಕಾಳಗ ಖೇಲ ಬಲ ಮುರಿದೆದ್ದಿತು || ಪ || ನೆಲದೊಳಗಿದು ಬಲು ವಿಪರೀತವಾಯಿತು ವರ ಸಮರದಿ ಸಾರದಿ ಖೇಲ || ೧ || ಆಗಣಿತ ಗಣಿಗಳು ತೆಗದೆಸೆಯಲಾಗ ರಗಳಿಗಾ ಜಿತಮಯದೋರಿತು ಖೇಲ || ೨ || ಪೊಡವಿಯೊಳು ಶಿಶುನಾಳ ಒಡೆಯರಲಾವಿದು ಬಿಡದೆ ಕತ್ತಲದಿನ ಕಾಳಗ ಖೇಲ ||...

ದೋಷರಹಿತ ಕಾಸೀಮಶಹಾ ಹೊರಟ ರಣಕೆ ಆಶಾ ಬಿಟ್ಟಾರೋ ಮದೀನಾ || ಪ || ಏ ದೋಷನಾಶ ಆಸೆರಹಿತ ಪರ- ಮೇಶನೊಲವಿನಿಂದ ಹೊರಟ ರಣಕೆ || ೧ || ಏ ರಾಜ-ತೇಜ ಯಜೀದನು ಫೌಜಸಹಿತ ಮೋಜಿನಿಂದ ಪರಮಪದವಾಯ್ತು ಮರಣ || ೨ || ಏ ಕಾತೂನಾತ್ಮಜಾತಹೋ ವಸುಧಿಯೊಳು ಶಿಶುನಾಳಧೀ...

ನಸುಗತ್ತಲಿನ ಹೊತ್ತಿನಲ್ಲಿ ಬೆಳಕು ಚಿಮ್ಮಿಸಿ ಹಾರುವ ಮಿಣುಕು ಹುಳುಗಳನ್ನು ನೀವು ನೋಡಿರಬಹುದು.  ಅವು ಚೆಲ್ಲುವ ಬೆಳಕಿನ ಪರಿಯನ್ನು ಕಂಡು ಅಚ್ಚರಿಗೊಂಡಿರಬಹುದು.  ಮಿಣುಕು ಹುಳುಗಳಂತೆ ಬೆಳಕು ಚಿಮ್ಮಿಸುವ ಅದೆಷ್ಟೋ ಜೀವಿಗಳು ಈ ಭೂಮಂಡಲದ ಮೇಲಿವೆ ಎ...

  ವಿಷಪೂರಿತ ಕತ್ತಾಳೆಮುಳ್ಳುಗಳು ಅವಳನ್ನು ತಿವಿಯುವಂತಿದ್ದವು. ಹೌದು, ಅವಳೇ ಮುಳ್ಳುಗಳನ್ನು ತಿನ್ನುತ್ತಾ ಬಹುದೂರದ ಕುರುಚಲು ಕಾಡಿನಲ್ಲಿ ವಾಸಿಸುತ್ತಿದ್ದುದನ್ನು ನೋಡಿದ್ದೇನೆ. ಎಲ್ಲೆಂದರಲ್ಲಿ ಮನಸ್ಸನ್ನು ಬಿಟ್ಟು, ಅಲ್ಲಿ ಆ ಮುಳ್ಳುಗಳಲಿ...

ಮೊನ್ನೆ ಆದಿತ್ಯವಾರ ಕವಿತೆ ಬರೆಯುತ್ತ ಕೂತು ಬೆಳಗಿನ ಚಹಾ ತಪ್ಪಿಸಿಕೊಂಡಿದ್ದು ಇವತ್ತು ಚಹಾಕ್ಕೆ ಕಾದೇ ಕಾದು ಒಂದು ಕವಿತೆಯ ಹುಟ್ಟು ನಷ್ಟವಾಗಿದ್ದು ನಿನ್ನೆ ಸಿಟಿ ಬಸ್ಸಲ್ಲಿ ಅಷ್ಟೊಂದು ರಶ್ಶಲ್ಲೂ ನನಗೆ ಕೂರಲು ಜಾಗ ಸಿಕ್ಕಿ ಬಿಟ್ಟಿದ್ದು ಲಕ್ಷ್ಮ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...