Home / Kannada

Browsing Tag: Kannada

ಸದಾ ಲವಲವಿಕೆಯಿಂದ ಕೂಡಿದ್ದ ಮನೆಯೊಳಗೆ ಸ್ಮಶಾನಮೌನ ಆವರಿಸಿಕೊಂಡಿತು. ಮನೆಯಲ್ಲಿ ಒಂದು ಗುಂಡು ಸೂಜಿ ಬಿದ್ದರೂ ಸದ್ದು ಕೇಳಿವಷ್ಟು ಮೌನ ಆವರಿಸಿಕೊಂಡಿತ್ತು. ಮನೆಯ ಲವಲವಿಕೆಗೆ ಕಾರಣೀಭೂತಳಾಗಿದ್ದ ಅಕ್ಷರ ತುಳಿದ ಹಾದಿಯಿಂದ ರಾಜಶೇಖರ್, ಲೀಲಾವತಿ ಕಂ...

ಬಾಲಹುಸೇನ ಸತ್ಯಕ ಶರಣ || ಪ || ಪ್ರಭುವಿನ ಕರುಣ ಗೆಲಿದಾರೋ ಗಾದಿನ ಛಲದಿಂದ ಬಲವಾಗಿ ಹೊಕ್ಕಾರೋ ಮದೀನ || ೧ || ಕಬ೯ಲಹಾದಿಯ ಹಿಡಿದಾರೋ ಮಾರ್ಗವ ಛಲದಿಂದ ಬಲವಾಗಿ ಬಿಟ್ಟಾರೋ ಮದೀನ || ೨ || ಯಜೀದ ಮಾರ್ಗವ ಮಾಡೋದು ಸಂದಣ ಮೋಸದಿಂದ ವಿಷವ ಕುಡಿದು ಬಿ...

  ಕಸ ಹೊತ್ತು ಸಾಗಿಸುವ ಮುನಿಸಿಪಾಲಿಟಿ ಟ್ರಾಲಿಯಲ್ಲಿ ಆ ವೃದ್ಧೆಯ ಹೆಣವನ್ನಿಟ್ಟುಕೊಂಡು ಹೋಗುತ್ತಿದ್ದುದ್ದನ್ನು ನೋಡಿದೆ. ಗೋಣಿಚೀಲ ಹೊದಿಸಿ, ಬಡಜನರು ಪ್ರೀತಿಸುವ ಒಣಹೂವುಗಳಿಂದ ಕುತ್ತಿಗೆ ಬಿಗಿದಿದ್ದರು. ಟ್ರಾಲಿ ತಳ್ಳುವ ಮುನಿಸಿಪಾಲಿಟಿ ...

ಹಸಿ ಹಸೀ ಇಪ್ಪತ್ತರಲ್ಲಿ ಸಾವು ಬಲು ದೂರ ಬದುಕು ಹಗಲಿನ ಬೆಳಕು ಜೀವ ಜೇನಿನ ಹಾಗೆ ಹರಿದಷ್ಟೂ ಬತ್ತದ ನದಿಯ ಓಟ ಜೀವನೋಲ್ಲಾಸ ಗರಿಗಟ್ಟಿ ಕುಣಿಯುವ ಆಸೆ ಸೀಮೆ ಆಚೆ ಆಕಾಶ ನಡುನೆತ್ತಿ ಮೇಲೆ ಕೈ ಕತ್ತಿ ಝಳಪಿಸುವ ಮಧ್ಯಾಹ್ನ ಸೂರ್ಯ ಶತ್ರು ಕೋಟಿಯ ಕೋಟೆ ...

ಐಸುರ ಮೊರುಮ ಎರಡು ಯಾತಕೆ ವರ್ಮ ಸೋಸಿ ನೋಡಿಕೋ ವಿಚಾರ ಮರ್ಮ || ಪ || ಕಾಸೀಮ ಶರಣರು ಸಮರಕ್ಹೋಗಿ ಕೆಸರೊಳು ಕಮಲ ಒಳಗೆದ್ದು ಮರ್ಮ || ೧ || ಭವರಾಳಿ ಕೆಳ‌ಅಟ್ಟ ರಣದೊಳಗೆದ್ದು ಕುಟಿಲ ಯಜೀದನ ಕಪಟದ ಮರ್ಮ || ೨ || ವಿಪರೀತ ಲೋಕದೊಳು ಶಪಥವ ಮಾಡಿಕೊಂಡ...

ಏನ್‌ ಗ್ರಾಚಾರ ಸಾ…….ಅ ಅರೆ ಮಂಪರಿನಲ್ಲಿದ್ದ ನಾನು ಆ ದನಿಗೆ ಕಣ್ಣು ತೆರೆದೆ. ಸುಗುಣ ಡಾಕ್ಟರರು. ಅವರ ಜತೆಯಲ್ಲಿ ಹತ್ತೋ, ಹನ್ನೆರಡೋ ಮುಖಗಳು. ನಾನಿದ್ದದ್ದು ಕುರುಂಜಿ ವೆಂಕಟ್ರಮಣ ಗೌಡ ಮೆಡಿಕಲ್‌ ಕಾಲೇಜು ಹಾಸ್ಪಿಟಲ್ಲಿನ ಕ್ಯಾಜುವ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...