Home / Kannada

Browsing Tag: Kannada

ಸರಕಾರಿ ಆಸ್ಪತ್ರೆಯ ಪುರುಷ ವಿಭಾಗದ ಕೊನೆಯ ಬೆಡ್ಡಿನ ಮೇಲೆ ಆ ಮುದುಕ ಮಲಗಿದ್ದ.  ಸುಮಾರು ತೊಂಬತ್ತರ ವಯಸ್ಸು.  ತುಂಬಾ ಸೋತವನಂತೆ ಕಾಣಿಸುತ್ತಿದ್ದ.  ಬೆನ್ನು ನೋವಿನಿಂದ ಬಳಲುತ್ತಿದ್ದ ಅವನು ಸ್ವಾತಂತ್ರ್‍ಯಯೋಧನೆಂದು ಊರಿಗೇ ತಿಳಿದಿತ್ತು.  ಅನೇಕ...

ಅಂಬಾಗಾರುತಿಯನ್ನು ರಂಬೇರು ಬೆಳಗಿರೆ ಶುಂಬಾ ನಿಶುಂಭರ ಸಂಹಾರಿಗೆ ಶಂಕರಿಗೆ || ಪ || ಕುಂಬಕುಚ ಜಗದಂಬೆ ನಿನ್ನ ಪಾದ ನಂಬಿಕೊಂಡೆನು ನರಶರೀರದಿ ಅಂಬುಕೇಶನ ರಾಣಿ ಶರಣರ ಬಿಂಬದೊಳು ನಲಿದಾಡು ಜನನಿಗೆ || ಆ.ಪ. || ಕೆಟ್ಟ ದ್ಯೆತ್ಯರನೆಲ್ಲ ಮೆಟ್ಟಿ ಕುತ...

ಎತ್ತಿರಿ ಆರತಿ ಮುಕ್ತಾಂಗನೆಯರೆಲ್ಲ ಅರ್ಥಿಲೆ ಶ್ರೀ ವೀರಭದ್ರನಿಗೆ || ಪ || ಗಿರಿಜಹರ‍ ಶ್ರೀ ವರಕುಮಾರಗೆ ಸರಸಿಜಾಕ್ಷಿಯರೆಲ್ಲ ಬಂದು ಸರಿಗಮವನ್ನು ಪಾಡುತ ಧೀರ ಶ್ರೀವರ ವೀರಭದ್ರಗೆ || ಅ. ಪ. || ಕಿಡಿಗಣ್ಣು ಕೆಂಜಡಿ ನೊಸಲಿನೊಳು ವಿಭೂತಿ ನಿನ್ನಯ ...

ಬಾಲೆರೆಲ್ಲರು ಮುತ್ತಿ ನೀಲಾಂಜನವನೆತ್ತಿ ಲೋಲ ಸದ್ಗುರುನಾಥನೋಲಗದಿ || ಪ || ಕೀಲಕುಂಡಲಿ ಬಲಿದು ಮರುತನ ಮೇಲಕೆಬ್ಬಿಸಿ ನಿಂತು ನಿಜನಲಿ ಮೂಲ ಬ್ರಹ್ಮಾಲಯ ತುದಿನವ- ಮಾಲಿನೊಳು ನೆಲಸಿರ್ಪ ದೇವಿಗೆ || ೧ || ಮಡಿ‌ಉಟ್ಟು ಮೈಲಿಗಿಕಡಿಗಿಟ್ಟು ಕೈಯಲಿ ಬಿಡ...

ಗಗನಚುಂಬಿ ಮಹಡಿಗಳಿಗೆ ಮುತ್ತಿಡುವ ಆತುರದಿ… ನಾ… ನೀ… ಎನ್ನುತಲೆ ಮುತ್ತಿಟ್ಟವು ಮನುಕುಲದ ಬುಡವೇ ಅಲುಗಾಡಿತು ಬಾಂಧವ್ಯ ಬೆಸೆದು ನಿಂತ ಮಹಡಿಗಳು ಒಮ್ಮೆಲೆ ಜಾರಗುಂಡಿಯಾಟವಾಡಿದವು ಬಿದ್ದ ಗತಜೀವನ ಮಹಡಿಗಳು ಮಣ್ಣು ಧೂಳಿನ ಮುಸು...

ಮಂಗಳಾರತಿ ಎತ್ತಿ ಮಂತ್ರಶಕ್ತಿಯರು ಅಂಗಜ ಗುರುಲಿಂಗ ಪರಭಕ್ತಿಯರು || ಪ || ಬೈಲುಮಂಟಪದೊಳು ಬ್ರಹ್ಮದ ನೆಲೆಯೊಳು ಬೈಲಾಗಿ ನಿಂತು ಬ್ರಹ್ಮಾ೦ಡ ಬೆಳಕಿನೊಳು || ೧ || ಬಾಲಚಂದಿರಮುಖಿಯರು ಬಂದು ಬೆರೆದು ಮೇಲಾದ ಮಂದಿರದೊಳು ನಿಂದು ನಲಿದು || ೨ || ಒಳಹ...

ಅಕ್ಷರ…, ನೀನು ಬೇಸರ ಮಾಡ್ಕೊಳಲ್ಲ ಅಂದ್ರೆ ಒಂದು ಮಾತು… ಆಯ್ತು, ಅದೇನೂಂತ ಹೇಳು. ನನ್ನವನ ಮಾತಿಗೆ ನಾನೇಕೆ ಬೇಸರ ಮಾಡ್ಕೋ ಬೇಕು? ಏನಿಲ್ಲಾ…, ನಾವಿಬ್ರು ಹೀಗೆ ದಿನಾ ಒಟ್ಟಿಗೆ ಓಡಾಡೋದನ್ನ ಹತ್ತಾರು ಜನ ನೋಡ್ತಾರೆ. ನೋಡಿದವರ...

  ಶ್ರೀ ನೀಲಕಂಠಗೆ ನಾರಿ ಒಲಿದು ಬೆಳಗಾರತಿ ||ಪ || ಕಾಲಕರ್ಮವ ಗೆದ್ದು ಪ್ರಭುವಿನ ಆಲಯದೊಳು ಮೆರೆಯುವ ಸದ್ಗುರು ಬಾಲೆ ನೀಲಾಂಜನವನೆತ್ತಿ ಸಾಲದೀವಿಗೆ ಬೆಳಕಿನಿಂದ || ೧ || ಪಂಚಜ್ಯೋತಿ ಪಂಚನೀತಿ ವಂಚನೆದೂಡಿ ಬತ್ತಿ ಚಾಚಿ ಮುಂಚೆ ಪ್ರಣಮ ಜಪಿಸ...

ಬಾಲೆ ನೀಲಾಂಜನ ಬೆಳಗುಬಾ ಲೀಲಾನಂದ ವಿಶಾಲ ದಯಾಳಗೆ || ಪ || ಮಿಂದು ಮಡಿಯನುಟ್ಟು ದಂದುಗವ ಬಿಟ್ಟು ಒಂದೆ ಮನಸಿನಿಂದ ವಂದಿಸುತೆ ಇಂದುವದನೆ ಜಯ ಎಂದು ಪೊಗಳುತಲಿ ಸುಂದರ ಗುರುಗೋವಿಂದನ ಆಡಿಗೆ || ೧ || ಮೂರಾರುದಳದೊಳು ತೋರಿ ಅಡಗುವ ಜ್ಯೋತಿ ಬೇರೊಂದು...

ಪಂಕಜನೇತ್ರೆ ಬಾ ಅಂಕಿತಸ್ಥಾನಕೆ ಶಂಕ ನೀಲಾಂಜನ ಪಂಚಾರುತಿ || ಪ || ಕಿಂಕರತ್ವದ ತಳಗಿಯೊಳು ಬೆಂಕಿಯನು ಬೆಳಸಿಟ್ಟು ಕರ್ಪೂರ ಓಂಕಾರ ಪ್ರಣಮವನು ಜಪಿಸುತ ವೆಂಕಟೇಶಾನ ಪಾದಕಮಲಕೆ || ೧ || ಲಕ್ಷ್ಮಿರಮಣನೆಂಬ ಸಾಕ್ಷಾತನಾಮಕ್ಕೆ ಲಕ್ಷ ತೆರೆದುನೋಡೋ ಆತ್ಮ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...