Home / Kannada

Browsing Tag: Kannada

ಸಾಂಬಗ ಸಾಕ್ಷಾತ್ ಅಂಬ ಕೇಳತಾಳೋ ಸಾಂಬ ಕೇಳು ನಮ ವಿಟರಾರು ತುಂಬಿದಂಥ ಕುಚ ಕುಂಭದಿ ಅಮೃತ ನಂಬಿಕೊಂಡಂತೋರು ಅಂಬರದೊಳಗಿರುವ ಜಾತಿಗಳಿಗೆ ಇಂಬುಗೊಟ್ಟವರು ಜಂಬದ ವಿಟವಿದೂಷಕನಾಗಲು ಪೀಠಮದ೯ನಿಕರೇಬುವರು ಕುಂಭಿನಿಯೊಳು ಈ ವಿಷಯ ಕರಡಂಬಕತನದಲ್ಲಿ ಮೆರೆಯುವ...

ಐಶ್ವರ್ಯಾ ರೈ, ಮಲ್ಲಿಕಾ ಶೆರಾವತ್, ಬಿಪಾಷ ಬಸು ಜನಪ್ರಿಯರು. ಅಂಜಲಿ ಭಾಗವತ್, ಅಂಜು ಬಾಬ್ಬಿ ಮುಖಗಳೂ ಪರಿಚಿತ. ಸೋನಿಯಾ, ಸುಷ್ಮಾ ತೇಜಸ್ವಿನಿಯೂ ಜನಪ್ರಿಯರು. ಆದರೆ, ಭೋಪಾಲದ ವಿಷಾನಿಲ ದುರಂತದ ಸಂತ್ರಸ್ತರಿಗೆ ನೆಮ್ಮದಿ ದೊರಕಿಸಿಕೊಡಲು ಹೊಂಟಿರುವ...

ಬಂದವರೆಲ್ಲರೂ ಹೋಗಿಬಿಡುವ ಬಸ್‍ಸ್ಟಾಂಡಲ್ಲಿ ಉಪಯೋಗಿಸಿ ಎಂದು ಕೂತ ಕಸದಡಬ್ಬಿಗೆ ದಿಕ್ಕಿಲ್ಲ ; ದೆಸೆಯಿಲ್ಲ ಪೀಯೂಸಿಯ ಆ ಚಿಕ್ಕ ಹುಡುಗನಿಗೆ ಅವನ ಕಳೆದು ಹೋದ ಬಸ್‍ಪಾಸು ಸಿಕ್ಕಲಿಲ್ಲ ಸ್ಟಾಂಡಿನಾಚೆಯ ಚಪ್ಪಲಿ ಹೊಲಿಯುವ ಹುಲಸ್ಟಾರನಿಗೆ ಗಿರಾಕಿ ಇಲ್ಲ...

ಛೇ, ಇಷ್ಟಕೆಲ್ಲ ಆಕಾಶವೇ ತಲೆ ಮೇಲೆ ಬಿದ್ದಂತೆ ಮಾತಾಡಿದರೆ ಹೇಗೆ? ಮನಸ್ಸಿನಲ್ಲಿ ಹುದುಗಿರುವ ಚಿಂತೆ ಅಂತಿಮವಾಗಿ ಚಿತೆವರೆಗೆ ಕೊಂಡೊಯ್ಯುತ್ತದೆಯೇ ವಿನಃ ಒಳ್ಳೆಯ ದಾರಿಗಲ್ಲ. ಮನಸ್ಸಿನಲ್ಲಿ ಚಿಂತೆ ಆವರಿಸಿಕೊಂಡರೆ ಕಾಣುವುದು ಕೇವಲ ಶೂನ್ಯವೇ ಹೊರತು...

ಪಾತ್ರಗಳು (ಮೇಳ) ೬ ಅಥವಾ ಹೆಚ್ಚು ಜನ ಬಿಳಿ              ೭ ಕೇಸರಿ                ೮ ಹಸಿರು              ೯ ನೀಲಿ             ೧೦ ಕೆಂಪು              ೧೧ ಗುಲಾಬಿ             ೧೨ ಸಂಜೆಗೆಂಪು    ೧೩ ಕಿತ್ತಳೆ                ೧...

ಆವಗಷ್ಟೇ ಸುರಿದು ಹೋದ ಮಳೆಯ ಅಬ್ಬರ ಸಂಪೂರ್ಣ ಕ್ಷೀಣಗೊಂಡು ಜನರು ನಿಟ್ಟುಸಿರು ಬಿಡುವಷ್ಟರೊಳಗೆ ಆಗಸದಲ್ಲಿ ಒಮ್ಮಿಂದೊಮ್ಮೆಲೆ ಮತ್ತೆ ದಟ್ಟ ಕಾರ್ಮೋಡ ಕವಿದುಕೊಳ್ಳಲು ಪ್ರಾರಂಭಿಸಿ ಮಳೆಯ ಮುತ್ತಿನ ಹನಿಗಳು ಭುವಿಗೆ ಮುತ್ತಿಕ್ಕಲು ಪ್ರಾರಂಭಿಸಿತು. ಮ...

ಸಗ್ಗದಿ… ಸಂಕ್ರಾಂತಿ ಸಡಗರದಿ ಬರುತಿರೆ ಸವಿಯ ಸಂಕೇತದಿ ಎಳ್ಳು-ಸಕ್ಕರೆ ವಿನಿಮಯಿಸುತ್ತ ಸಾಗೋಣ ಸರಸದಿ ಸೌಹಾರ್ದತೆಯಲಿ ಮೇಲು-ಕೀಳು ಭೇದಭಾವ ಮರೆತು ಕ್ರಾಂತಿಯ ಸಂದೇಶ… ಸಕಲರಿಗೂ ಸಾರುತಲಿ… ಸಹಬಾಳ್ವೆಯಲಿ… ಸಾಗೋಣ. ಜಲ-...

ಚಂದದಿ ಕೇಳಿದರ ವಿಸ್ತಾರ ವೇದಾಂತದ ಸಾರಾ ಮನಸುಗೊಟ್ಟು ಆಲಿಸಿರಿ ಪೂರಾ || ಪ|| ಮೊದಲಿಗಿತ್ತು ನಿರಾಕಾರಾ ಅದರಿಂದ ಸಾಕಾರ ಶಬ್ದ ಹುಟ್ಟಿತೋ ಓಂಕಾರ ಅಕಾರ ಉಕಾರ ಮಕಾರ ನಾದಬಿಂದು ಕಳಾಕಾರ ಸತ್ವ ರಜ ತಮದಿಯ ವಿಸ್ತಾರ ಸ್ಥೂಲ ಸೂಕ್ಷ್ಮ ಕಾರಣ ಪೂರಾ ಆದೀತ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...