೧ ಅನ್ನ ದಾತನ ಮೇಲೆ. ಕೈಯೆತ್ತ ಬಾರದೆಂ- ದೆನ್ನುವಾ ತತ್ವದಲಿ ತಥ್ಯಾಂಶವಿದೆ; ಇರಲಿ! ಅನ್ನ ಧೊರಕಿಸ ಬಂದ ಮಾನವರು ಕುನ್ನಿಗಳೇ? ಪಶುಗಳೇ? ಕ್ರಿಮಿಗಳೇನು ಚೆನ್ನಾಗಿ-ಅರಿಯಿರೈ ಓ! ಅನ್ನ ದಾತೃಗಳೇ! ನಿನ್ನಿನಂತೆಯೆ ಇಂದು ಮುಂದು ಬಹ ದಿನಗಳಲಿ ಬೆನ್ನು ಮೂಳೆಯ ಮುರಿವೆನೆಂಬ ಗರುವದನುಡಿಯ ಗಂಟಲಲಿ ಹಿಡಿಯಿರಿನ್ನು! ೨...

ಈ ಮನವಾಗದಿರಲಿ ನಿತ್ಯ ಚಂಚಲತೆ ವೈರಾಗ್ಯದ ಭಾವದಿ ತಾನು ಮೆರೆಯಲಿ ಹೆಜ್ಜೆ ಹೆಜ್ಜೆಗೂ ಎಲ್ಲವೂ ಮರೆಯಲಿ ಗಂಭೀರತೆ ಭಾವದಿ ತಾನು ಬೆರೆಯಲಿ ಮೇಲಿಂದ ಮೇಲೆ ಅಲೆಗಳು ಬಂದಿರಲು ಸಾಗರ ತಾನು ಭೋರ್ಗರೆಯದು ನದಿಗಳೆಲ್ಲ ಸಮುದ್ರವ ಸೇರುತ್ತಿರಲು ಧಿಕ್ಕಾರ ಭಾವ...

ಯಾರು ಓದುವರು ನನ್ನ ಕವಿತೆ? ಯಾರು ಹಾಡುವರು ನನ್ನ ಕವಿತೆ?| ಯಾರು ಓದದಿದ್ದರೇನು ಯಾರು ಹಾಡದಿದ್ದರೇನು| ಬರೆಯುವೆ ನನ್ನ ಆನಂದಕೆ ಬರೆಯುವೆ ನನ್ನಯಾ ಸಂತೋಷಕೆ| ಬರೆಯುವೆ ಕನ್ನಡ ಪರಂಪರೆಯ ಉಳಿಸಿ ಬೆಳೆಸಿದ ಹೆಮ್ಮೆಯ ಆತ್ಮತೃಪ್ತಿಗೆ|| ನೂರಾರು ಕನ್ನ...

“ಮಳೆಹನಿ ಬೊಗಸೆಯಲಿ ಹಿಡಿದು ಕೆರೆ ತುಂಬಿಸೋಣ ಬಾ! ಗೆಳತಿ!” ಎಂದು ಕರೆದ ಅವನು. ನಂಬಿ ಎದೆ ಬಿಂದಿಗೆಯ ತುಂಬಿ ಬಂದವಳು ಆ ಮುಗ್ದೆ. ಹನಿ ಹನಿಯಲ್ಲಿ ಕೆರೆ ತುಂಬಿದಾಗ ಮತ್ತೊಂದು ಜಾಲ ಹಾಕಿ ಹತ್ತಿರಕೆ ಕರೆದ “ನವಿಲು ಗರಿ ಮರಿ ಹ...

ಅಚ್ಚೋದ ಸರೋವರದ ಅಚ್ಚಗನ್ನಡಿಯಲ್ಲಿ ತಿದ್ದಿ ತೀಡಿದ ಹೊಚ್ಚ ಹೊಸ ರೂಪಾಗಿ ಬರುತ್ತೀಯೆ. ಗಂದಬಂಧವಾಗಿ ಬಂದವಳು ಕಿಟಕಿ ಬಾಗಿಲುಗಳ ಬಂದುಮಾಡಿ ಕಪಾಟಿನ ಕೀಲಿ ಕಳಚಿ ಅಸ್ತವ್ಯಸ್ತವನ್ನೆಲ್ಲ ಓರಣಮಾಡುತ್ತೀಯೆ. ಎದೆಮೇಲೆ ಹೂಹೆಜ್ಜೆಯಿಟ್ಟು ಗೆಜ್ಜೆಗುಂಗಿನಲ...

ಭಾಗ – ೨ ಸುಂದರಿ ಮಡಗಾನ್‌ಳಿಂದ ಆಕರ್ಷಿತನಾದ ಕವಿ W B Yeats ಕಾವ್ಯಜೀವನವನ್ನು ಪ್ರೇಮ ರಮಣೀಯತೆಯ ಹಿನ್ನೆಲೆಯಿಂದಲೇ ಪ್ರಾರಂಭಿಸಿದ. ಆತನ ಸಾಹಿತ್ಯ ಬದುಕನ್ನು ನಾಲ್ಕು ಅವಧಿಗೆ ವಿಂಗಡಿಸಬಹುದು. ಮೊದಲನೆಯದು ರೊಮ್ಯಾಂಟಿಕ ಫೇಸ್, ಎರಡನೇಯದು...

ಬಾರಯ್ಯಾ ಎನ್ನ ಎದೆಗೆ ಎದೆ ಗುಡಿಯ ಪೀಠಕ್ಕೆ ಬಾರಯ್ಯಾ ಎನ್ನ ಎದೆಗೆ || ಪ || ಕತ್ತಲು ಬೆಳಕಾಟ ಇನ್ನೆಷ್ಟು ದಿನವಯ್ಯಾ ಚಿತ್ತವೂ ಮಸಕೂ ಮಸಕಾಗಿದೆ ಏಳಂತೆ ಬೀಳಂತೆ ಅಳುವಂತೆ ನಗುವಂತೆ ಅಂತಿಂತು ನೀನಂತೂ ದೂರವಾದೆ || ೧ || ಹಸಿವಾಗಿ ಬಾಯಾರಿ ತಪನಂತೆ...

ಸುಲಭ ಅಥವಾ ಕಷ್ಟದ ಮಾತಲ್ಲ- ಅವ ಸುಮ್ಮನೇ ಕೂತಿದ್ದ ಸಂಜೆಯೂ ಆಗುತ್ತ ಇತ್ತು ಆಗಲೇ ಗಡಿಯಾರ ಆರರ ಹತ್ತಿರ ಬಂದಿತ್ತು ಎದ್ದು ಕಿಟಕಿಯ ತೆರೆದು ಬಂದ ಇದ್ದ ಬೆಳಕೂ ಒಳ ಬಂತು ಅದು ನದೀ ಮೇಲಿಂದ ಬಂತು * * * ಅವ ಆರಾಮ ಕುರ್ಚಿಯಲಿ ಇದ್ದಾನೆ ಅವ ಈಗಲೇ ಬರ...

ನಾವು ಬ್ಯಾಟರಿಗಳನ್ನು ಕೆಲವೇ ಕಾಲದವರೆಗೆ ಬಳಸಿ ಎಸೆದು ಬಿತುತ್ತೇವೆ. ಆದರೆ ೫೦ ವರ್ಷಗಳ ವರೆಗೆ ಬಾಳಿಕೆ ಬರಬಲ್ಲ ಬ್ಯಾಟರಿಗಳನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅಮೆರಿಕಾದ ಕಾರ್ನೆಲ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಸಂಶೋಧನೆಯನ್ನು ಮಾಡ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...