ಕರುವಿನ ಜೋಡಿಗೆ ಹುಲ್ಲನು ಮೆಂದಿತು ಆಕಳು ಗುಡ್ಡದ ಓರೆಯಲಿ ಬಂದಿತು ಕೂಗುತ ಗವಿಯೊಳಗಿಂದ ಮೇಯುವ ಎರಡೇ ಪಶುಗಳ ಕಂಡ ಹದಿನಾರ್ ಮೆಟ್ಟಿನ ಪಟ್ಟೆಹುಲಿ! ಹುಲಿಯಬ್ಬರವನು ಕೇಳಿದ ಆಕಳು ಓಡಿತು ಕರುವನು ಕರೆಯುತ್ತಾ ಓಡುವುದಾಗದೆ ಕೂಗುವ ಕರುವನು ಮಾಡಿತು ...
ಗೀತೆಯನು ಬರೆವಾಗ ಜನಸಿದೆಯೆ ನೀನಮ್ಮಾ | ಗೀತೆಯೆಂಬಭಿಧಾನ ಪಡೆದೆನೀನಮ್ಮಾ || ಗೀತೆತಾಪ್ರಿಯಕರವು ತಾತಪರಮಾತ್ಮಂಗೇ | ಗೀತಾಭಿಧಾನಮಂ ಸಾರ್ಥಕ್ಯಗೊಳಿಸಮ್ಮಾ || ೧ || ಗೀತಮ್ಮ ಕೇಳೀಗ ಕೂಸುನಿನಾಗಿಹೆಯೆಂದೂ | ಓತು ನಿನಗಾಗಿ ತಂದಿಹನು ನಿಮ್ಮಣ್ಣಾ || ...
ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು....
೧ ಇನಿತೇಕೆ ತೊಳಗುವಿರಿ ತಾರೆಗಳೆ! ನೀನಿಂತು? ಆರ್ಗೆ ಹೊರಗೆಡಹುವಿರಿ ಸೌಂದರ್ಯ ಸುಧೆಯಂ? ನಿಮ್ಮ ಚೆಲುವನು ಕಂಡು, ಭವದ ಬವಣೆಯ ಮರೆತು, ಓರ್ಚಣನನಾದರೂ ಸೊಗವಡುವನಾವಂ? ೨ ನೇಸರಾರಲು, ಮಬ್ಬಿನುಬ್ಬೇರೆ, ಬಾಂಬಯಲೊ- ಳೊಗೆದು ಕಣ್ ಬಿಡುತಿಹಿರಿ ಬೆಳ್ಪಿ...
ಪ್ರೀತಿಯ ಕಿಟಿ, ರವಿವಾರ ಮತ್ತು ಇವತ್ತಿನ ನಡುವೆ ವರ್ಷಗಳೇ ಉರುಳಿಹೋದಂತೆನ್ನಿಸಿತು. ಎಷ್ಟೊಂದು ಸಂಗತಿಗಳು ನಡೆದುಹೋದವು. ಇಡೀ ಜಗತ್ತು ತಿರುವು- ಮುರುವಾದಂತೆ ಕಾಣಿಸುತ್ತಿದೆ. ಆದರೆ ನಾನಿನ್ನೂ ಜೀವಂತ. ಕಿಟಿ, ಡ್ಯಾಡಿ ಹೇಳುವಂತೆ ಆ ಭಾವ ಮುಖ್ಯ ಅ...
ಕಾಲು ಚಾಚಿ ಕುಳಿತಿಹುದಿಟಲಿ ಭೂಮಧ್ಯ ಸಮುದ್ರದ ನಡುವೆ ಸಿಸಲಿಯೊಡನೆ ಕದನವೆಸಗಿ ಪಾದಧೂಲಿಯನದಣಕೆರಚುವಂತೆ: ಇಟಲಿಯ ಹೆಬ್ಬೊಟ್ಟಿನುಗುರಿನ ಹೊಗರ ನೋಡು! ಶೋಭಿಸುತಿಹವು ಪುರಗಳಲ್ಲಿ ನಿಡಿದಾದ ಪರ್ವತಾವಳಿಯನೇರಲು ಹವಣಿಸುವ ಸಾಹಸಿಗಳಂತೆ ಮತ್ತೆ ನಿದ್ರಿಸ...
ವರವೂತವೆಂಬೂದು ಅರವತ್ತು ಗಾವೂದ ಬರಲಾರೆನಯ್ಯ ಬಹುದೂರ | ನಿನ ಮುಡುವ ಬರುವವರ ಕೂಡ ಕಳುಹೇನೊ || ೧ ಹರೆಯಾಗ ಏಳುತಲಿ, ಹರನಿನ್ನ ನೆನೆದೇನ ಪಾತಾಳಗಂಗ್ಯಾಗ ಜಳಕವ | ಮಾಡುವಂಥ ಮಲ್ಲಿಕಾರ್ಜುನನ ನೆನೆದೇನ || ೨ ಸಂಗಯ್ಯನಿರುವೂದು ಸಾಲ ಹುಣಸಿಯ ಮರ ಸಂಗಯ...
ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ...
೧ ಒಂದು ತಿಂಗಳು ಇಂದು ಪೂರ್ಣವಾಯಿತು ಕವಿತೆ ನಾವೀರ್ವರಾ ಇರುಳು ಅಗಲಿದಂದು; ಮೌನ ಮೈತಳೆದಿತ್ತು ಮೊಗಬಾಡಿ ಹೋಗಿತ್ತು ಕಣ್ಣ ಕೊನೆಯಂಚಿನಲಿ ಅಶ್ರುಬಿಂದು. ೨ ಎದೆಗೆದೆಯ ಹೊಂದಿರಿಸಿ ಕುರುಳುಗಳ ನೇವರಿಸಿ ತುಟಿಗಳಲಿ ಜೇನಿರಿಸಿ ರಮಿಸಿ ರಮಿಸಿ; ಕಣ್ಣೊರ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...
ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...








