Home / Kannada

Browsing Tag: Kannada

ಹಸಿವು ಸೋಲುವುದಿಲ್ಲ ರೊಟ್ಟಿ ಗೆಲ್ಲುವುದಿಲ್ಲ ಪಂದ್ಯವೆಂಬ ಭ್ರಮೆ ಹಸಿವು ರೊಟ್ಟಿಗೆ. ಆದರಿಲ್ಲಿ ಸೋಲು ಗೆಲುವುಗಳಿಲ್ಲ ದಾಖಲಾಗುವುದಿಲ್ಲ ಚಕ್ರ ತಿರುಗುತ್ತದೆ ರೊಟ್ಟಿ ಹಸಿವು ಕೈ ಹಿಡಿದು ಸುತ್ತಬೇಕಿದೆ ಜೊತೆ ಜೊತೆಗೇ. *****...

ಮಾನವ ದೇಹದ ವೈರಸ್ ಒಂದು ಜೈವಿಕ ಅಂಶ. ಮಾನವ ದೇಹಕ್ಕೆ ಜೈವಿಕ ವೈರಸ್ನ ವಿರುದ್ಧ ಹೋರಾಡುವ ಶಕ್ತಿ ಇದೆ. ಆದರೆ ಕಂಪ್ಯೂಟರ್ ವೈರಸ್ ಹಾಗಲ್ಲ. ಇದೊಂದು ಪ್ರೋಗ್ರಾಂ. ಕಂಪ್ಯೂಟರನ್ನು ಹಾಳು ಮಾಡಬೇಕೆಂಬ ಉದ್ದೇಶದಿಂದಲೇ ಬರೆಯಲಾಗುತ್ತದೆ. ಈ ಪ್ರೋಗಾಂ ಕಂ...

‘ಕತೆಯನ್ನು ನಂಬು, ಕತೆಗಾರನನ್ನಲ್ಲ’ ಎನ್ನುವುದು ಡಿ. ಎಚ್. ಲಾರೆನ್ಸ್‌ನ ಸುಪ್ರಸಿದ್ದ ಮಾತು. ಏನಿದರ ಅರ್ಥ? ಕತೆಗಾರನಿಗೆ ಕತೆಯ ಕುರಿತು ಗೊತ್ತಿಲ್ಲವೆಂದೇ? ಕತೆಯ ಕುರಿತು ಕತೆಗಾರನು ಅದರಲ್ಲಿಲ್ಲದ ಗುಣಗಳನ್ನು ಹೇಳಬಹುದೆಂದೇ? ಕತೆ ಬರೆದಮೇಲೆ ಕತ...

ಮೊನ್ನೆಯಷ್ಟೇ ಮುಗಿದ ಆರವತ್ತೊಂಬತ್ತನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಯು. ಆರ್. ಅನಂತಮೂರ್ತಿಯವರು ತಮ್ಮ ನಲವತ್ತು ಪುಟಗಳ ಅಧ್ಯಕ್ಷ ಭಾಷಣದಲ್ಲಿ ಕರ್ನಾಟಕ, ಕನ್ನಡದ ಸಮಸ್ಯೆ, ಕನ್ನಡ ಸಾಹಿತ್ಯ ಪರಂಪರೆಯ ಕುರಿತು ಹೇಳಿರುವ ಮ...

ಬೀಗಬಾರದ ರೊಟ್ಟಿ ಬಾಗಲಾರದ ಹಸಿವು ರೊಟ್ಟಿ ಪ್ರಶ್ನಿಸುವಂತಿಲ್ಲ ಹಸಿವು ಉತ್ತರಿಸಬೇಕಿಲ್ಲ ಯಥಾಸ್ಥಿತಿಯ ಗತಿಯಲಿ ರೊಟ್ಟಿಗೆ ಮುಖವಾಡದ ಮೇಲೆ ಮುಖವಾಡ ಹಸಿವಿಗೆ ಗೆಲುವಿನ ಠೇಂಕಾರ. *****...

ಚಾಣಾಕ್ಷತನದ ಪ್ರಾಣಿ ಹುಲಿ. ಧೈರ್ಯ ಮತ್ತು ಸಾಹಸಕ್ಕೆ ಇನ್ನೊಂದು ಹೆಸರು. ಅಂಥ ಪ್ರಾಣಿಯ ಸಂತತಿಯು ಇಂದು ಅಪಾಯದಲ್ಲಿದೆ. ಈ ಶತಮಾನದ ಆರಂಭದಲ್ಲಿ ಭಾರತದಲ್ಲಿ ಒಟ್ಟು – ೪೦,೦೦೦ ಹುಲಿಗಳಿದ್ದವು. ಈ ಸಂಖ್ಯೆ ಬರಬರುತ್ತ ಕ್ಷೀಣಿಸುತ್ತಾ ಬಂದಿದೆ...

“ಒಂದಿಷ್ಟೂ ಕರುಣೆಯಿಲ್ಲದವಳು ಅಂತೀರಲ್ಲಾ ನನ್ನ? ನಿಮಗೊಂದಿಷ್ಟು ಮುಂದಿನ ವಿಚಾರ ಯಾಕೆ ಬರಲೊಲ್ಲದೂ ಅಂತೇನೆ ನಾನು! ನಾಗು ನಿಮ್ಮ ತಂಗೀನೂ ಹೌದು; ಗಂಡನ್ನ ಕಳಕೊಂಡು ನಿರ್ಗತಿಕಳಾಗಿ ಕೂತಿರೋದೂ ನಿಜ; ನಾವೇನಾದರೂ ಕೈಲಾದಷ್ಟು ಸಹಾಯಮಾಡಬೇಕೆಂಬ...

1...5758596061...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...