ಹುಮ್ಮಸ್ಸು ಜಿಂಕೆಯಂತೆ ಓಡುತ್ತಿರಲಿ, ಮನಸ್ಸು ಬೇಲಿಯಂತೆ ಅಂಕಣದಲಿರಲಿ. *****...
ನರ ದೇಹ ತ್ಯಜಿಸಿತು ಆತ್ಮ ಮುಗಿದಾ ಜೀವನ ಪಯಣದಲಿ ಮುಕ್ತಿಯ ಹೊಂದುವ ತವಕದಲಿ ಭೌತಿಕ ಆಸೆಯದು ಜೀವಂತವಾಗಿರೆ. ಆಸೆಯು ತೀರದೆ ಮುಕ್ತಿಯು ಸಿಗದೆ ಮರಳಿತು ಆತ್ಮವು ಪ್ರೇತವಾಗಿ ದುರ್ಬಲ ಮನಸಿನ ನರ ದೇಹದಲಿ ತೀರದ ಆಸೆಯ ತೀರಿಸಿಕೊಳ್ಳಲು. ತನ್ನದೇ ಗರ್ವದ...
ಹೆಣ್ಣು – ವಾಹನ ವಾಹನ – ಹೆಣ್ಣು ಉಪಯೋಗಿಸುವವ ಗಂಡಸು. ತೆಗೆದುಕೊಳ್ಳುವ ತನಕ ಆಸೆ… ನೂರೆಂಟು. ಕಂಡದ್ದೆಲ್ಲಾ ಸುಂದರ ಎನ್ನುವ ಭ್ರಮೆ ಜೋರು. ತನ್ನದಾಗಿಸಿಕೊಳ್ಳುವ ಮೊದಲು ನಾಲ್ಕಾರು ನೋಡಿ ಆರಿಸಬೇಕು ಸರಿಯಾದ ಜೋಡಿ ಮತ್ತೆ ಸು...
ಪ್ರಗತಿಪರ ಚಳವಳಿಗಳ ಗೆಳೆಯ, ನನ್ನ ಆತ್ಮೀಯ, ಆರ್.ವಿ. ಭಂಡಾರಿಯವರು ಇನ್ನಿಲ್ಲ. ಅಕ್ಟೋಬರ್ ೨೫ರಂದು ಸಾಯಂಕಾಲ ಅವರ ನಿಧನದ ಸುದ್ದಿ ನನಗೆ ತಲುಪಿದಾಗ ತಬ್ಬಲಿತನದ ಅನುಭವವಾಯಿತು. ನನಗೆ ತಬ್ಬಲಿತನ ಕಾಡಿದ್ದು ಯಾಕೆಂದು ಪ್ರಶ್ನಿಸಿಕೊಂಡಾಗ ಭಂಡಾರಿಯವ...
ಅವಳು ಅಮಾವಾಸ್ಯೆಯಂದು ಹಾಜರಾಗುವ ಬೆಳದಿಂಗಳು *****...
ಜೀನ್ಗೊಟ್ಟಿ ನನಹೇಂತಿ ಕೈಕಟ್ಟ ಬಾಯ್ಕಟ್ಟ ತೌರೋರು ಬಂದಾಗ ಹುಂಚಿಪಕ್ಕ ಒಂದಕ್ಕ ಹತ್ತುಂಡಿ ಬುಟಿತುಂಬ ಹೋಳೀಗಿ ಕರಿಗಡಬು ಹೆರತುಪ್ಪ ಚೊಕ್ಕಚೊಕ್ಕ ||೧|| ಗಂಡಗ ಚಮಚೆಯ ತುಪ್ಪಾನ ನೀಡಾಕಿ ಅಣ್ಣಗ ತಂಬೀಗಿ ಸುರುವ್ಯಾಳ ಮಕ್ಳೀಗೆ ಚಟ್ನೀಯ ಕಿರಿಬೆಳ್ಲೆ ಹ...
ಪೋಲೀಸ್ ತನ್ನ ಮಗನಿಗೆ ಜೋರು ಮಾಡಿದ – “ಯಾಕೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿರುವೆ?” ಮಗ ಕೂಡಲೇ ಹೇಳಿದ – “ತಗೋ ನೂರು ರೂಪಾಯಿ ಈ ವಿಚಾರವನ್ನು ಇಲ್ಲಿಗೆ ಬಿಟ್ಟು ಬಿಡು…” *****...
ಗೆಳತಿ, ಅಂದು ಅಮವಾಸ್ಯೆ ಕಳೆದು ಹುಣ್ಣಿಮೆ ಬರುತ್ತಿತ್ತು ಹೊಳೆವ ಚಿಕ್ಕಿಗಳ ಮಧ್ಯ ಚಂದ್ರನ ಹಾಲು ಬೆಳದಿಂಗಳು, ಹೊಗಳಿ ವಣ್ಣಿಸುತ್ತಿದ್ದೆ- ಚುಕ್ಕೆ ಚಂದ್ರಮನು, ಭಾವುಕಳಾಗಿದ್ದೆ, ಮೈಮರೆತು ನೋಡುತ್ತಿದ್ದೆ. ಏನು ಹೊಳೆಯಿತೋ ನಿನಗೆ ಚುಚ್ಚಿ ಎಬ್ಬಿಸ...
ಕನ್ನಡಿಯ ಮುಂದೊಂದು ಗಂಟೆ ನಿಂದರು ಕಣ್ ತಣಿಯದಾಶ್ಚರ್‍ಯ ಸೌಂದರ್‍ಯ ಕಣಿಯೆಮ್ಮ ದೇಹವಿರುತಿರಲದ ನೆಣಿಸುವಾದರದ ಮನವೆ ಸಾವಯವ ಮಣಿಯದಿರಾ ವಿಷ ತಜ್ಞತೆಗೆ – ವಿಜ್ಞಾನೇಶ್ವರಾ *****...
ಗಲ್ಲಕ್ಕೆ ಕೈಹೊತ್ತು ಕೂತರೆ ಬುದ್ಧನಂತೆ ತಲೆಯಲಿದ್ದುದು ಪೆನ್ನಿಗೆ ಇಳಿದು ಕಾಗದದ ಮೇಲೆ ಮೂಡುವದಿಲ್ಲ. ವಿಕ್ಷೇಪ… ಅನುಕರಣೆಯ ಅಂಟುರೋಗ ಅಸ್ತವ್ಯಸ್ತ ಮನದ ಒಡಕು ವಿಚಾರ ಭಾವಗಳ ತೊಡಕು ವ್ಯಥಾ ಕಾಲಕ್ಷೇಪ…! ಚಪಲ… ಇಲ್ಲದುದ ಬೇಕ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...






