Home / ಕಲ್ಯಾಣ

Browsing Tag: ಕಲ್ಯಾಣ

ಬಾಯ್ದೆರೆದು ಮುತ್ತಿರುವ ದಳ್ಳುರಿಯ ಮಧ್ಯದೊಳು ಚಿಚ್ಛಕ್ತಿಯೊಂದೆದ್ದಿತು ಇದೆ ಸಮಯ ಇದೆ ಸಮಯ ತಡಮಾಡದಿರು ಏಳು ರೂಪವನು ಇಳಿಸೆಂದಿತು ರೂಪವೆಂದರೆ ಏನೊ ಚಿತ್ರವಾಗಿದೆ ಮಾತು ಶಿಲ್ಪಿಯೇ ನಾನೆಂದೆನು ಪರಿಹರಿಪೆ ಸಂಶಯವ ನೋಡೆನುತ ಬಹುತರದ ಭಾವಗಳ ತಂದೊಡ್...

ಕಾಲರಾಯನ ಗರ್ಭದಿಂದ ಸೀಳಿ ಬಂದೆನು ದೇಹದೊಡನೆ ವೇಳೆ ಮುಗಿದರೆ ನಿಲ್ಲಲಾರೆನು ತಾಳು ನಿನ್ನನ್ನು ನುತಿಪೆನು ನನ್ನ ಹಿಂದಿನ ಸುಕೃತ ಫಲವೊ ನಿನ್ನ ಕರುಣದ ಸಿದ್ಧಿಬಲವೊ ಮಾನ್ಯ ಗುರು ಸರ್ವೇಶನೊಲವಿಂ ಮಾನವತ್ವವ ಪಡೆದೆನು ಮಾರುಹೋದೆನು ಜಗವ ನೋಡಿ ಸೂರೆಗೊ...

ಬಣ್ಣಬಣ್ಣದ ಭಾವಗಳ ಬಲೆಯೊಡ್ಡಿ ನಿಂತಿದೆ ಈ ಜಗ ಕಣ್ಣುಕುಕ್ಕುವ ನೋಟವಿದು ಯಜಮಾನ ಕಾಣನು ಸೋಜಿಗ ಅತ್ತ ಸೆಳೆವುದು ಇತ್ತ ಸೆಳೆವುದು ಇಲ್ಲದಿರುವನು ಕಲ್ಪಿಸಿ ವ್ಯರ್ಥಮಪ್ಪುದು ಮರುಚಣವೆ ಇದೊ ಬಂದೆನೆಂಬುದು ವ್ಯಾಪಿಸಿ ಏನು ಸಿಂಗರ ಮದುವೆ ಹಂದರ ಪಚ್ಚೆಪ...

ಜೀವನ ಜೀವನ ಗಂಟು ಹಾಕುವ ಭಾವವೇ ಕಲ್ಯಾಣವು ಪ್ರಣಯಿಗಳು ನಿರ್ಮಲದಿ ನಲಿವುದೆ ಮುಕ್ತಿಗದು ಸೋಪಾನವು ಸೃಷ್ಟಿ ಇದು ಬಹು ಪಾತ್ರಗಳು ತು- ಬಿರುವ ನಾಟಕ ರಂಗವು ಸೂತ್ರಧಾರಿಯು ನಟಿಯು ಪ್ರಥಮದಿ ಬರುವುದೇ ಕಲ್ಯಾಣವು ಸತ್ಯವನು ಅನುಸರಿಸುವುದೆ ಈ ನಾಟಕದ ಪರ...

1...456

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...