ನಗೆ ಡಂಗುರ-೧೫೧

ಒಬ್ಬ ತರುಣ ಲೇಖಕ ೧೦೦೦ ಪುಟಗಳಷ್ಟು ಕಾದಂಬರಿಯೊಂದನ್ನು ಬರೆದು ಆದಕ್ಕೆ ಸೂಕ್ತ ತಲೆಬರಹವೊಂದನ್ನು ಸೂಚಿಸಲು ಪ್ರಸಿದ್ಧ ಲೇಖಕನ ಬಳಿ ತಂದುಕೊಟ್ಟ. ಈತ ಪುಸ್ತಕಗಳ ಪುಟಗಳನ್ನು ತಿರುವಿಹಾಕುತ್ತಾ "ಇದರಲ್ಲಿ ಮದುವೆ ಮತ್ತು ದಿಬ್ಬಣದ ಪ್ರಸ್ತಾಪವನ್ನೇನಾದರೂ ಬರೆದಿದ್ದೀಯಾ?"...

ನಗೆಡಂಗುರ- ೧೫೦

ನಾಡಿಗೇರ ಕೃಷ್ಣರಾಯರು ಹಳೆಯ ತಲೆಮಾರಿನ ಪ್ರಸಿದ್ಧ ಹಾಸ್ಯ ಸಾಹಿತಿಗಳು. ಒಮ್ಮೆ ಕ್ಲಬ್ಬಿನಿಂದ ಮನೆಗೆ ಬರುವಾಗ ರಾತ್ರಿ ಎರಡುಗಂಟೆ ಅಗಿತ್ತು. ಬೀಟ್ ಡ್ಯೂಟಿಯಲ್ಲಿದ್ದ ಪೋಲೀಸ್‌ನವ ನಾಡಿಗೇರರ ರಟ್ಟೆ ಹಿಡಿದು ಯಾರು ನೀನು? ಎಂದು ಕೇಳಿದಾಗ ನಾನು...

ನಗೆಡಂಗುರ-೧೪೯

ಆತ: ಎದುರಿಗೆ ಬರುತ್ತಿದ್ದವನನ್ನು ಮಾತಿಗೆ ಎಳೆದ "ನಮಸ್ಕಾರ ಸಾರ್ ಚೆನ್ನಾಗಿದ್ದೀರಾ?” ಈತ: "ನಮಸ್ಯಾರ ಏನೋ ಹೀಗೆ ಇದ್ದೀನಿ. ಮನೆ ಹೋಗು ಅನ್ನುತ್ತೆ ಸ್ಮಶಾನ ಬಾ ಎನ್ನುತ್ತೆ. ಕಾಲ ತಳ್ತಾಯಿದ್ದೀನಿ". ಆತ: "ನನ್ನ ಗುರುತು ಸಿಕ್ಕಿತಾ...

ನಗೆಡಂಗುರ-೧೪೮

ಗುರು: "ಮೊಟ್ಟ ಮೊದಲ ಬಾರಿಗೆ ಕಿವಿಗಳನ್ನು ಆಪರೇಷನ್ ಮಾಡಿಸಿಕೊಂಡವರು ಯಾರು?” ಶಿಷ್ಯ:"ರಾಮಾಯಣ ಕಾಲದಲ್ಲಿ ಶೂರ್ಪನಖಿಯ ಕಿವಿಗಳನ್ನು ಕತ್ತರಿಸಲಾಯಿತು. ಅದೇ ಮೊಟ್ಟ ಮೊದಲ ಕೇಸು ಸಾರ್!” ***

ನಗೆಡಂಗುರ-೧೪೭

ಆತ ಅ ರಾತ್ರಿ ಚೆನ್ನಾಗಿ ಕುಡಿದು ದಾರಿಯಲ್ಲಿ ಮನೆಕಡೆಗೆ ಬರುತ್ತಲಿದ್ದ. ತೂರಾಡಿಕೊಂಡು ಬರುತ್ತಿದ್ದ ಅವನನ್ನು ನೋಡಿ ನಾಯಿಗಳು ಬೊಗಳಲು ಆರಂಭಿಸಿದವು. ಭಯಗೊಂಡವನು ಹತ್ತಿರವಿದ್ದ ಮನೆಯೊಂದರ ಬಾಗಿಲು ಬಡಿದ, 'ಯಾರು?' ಒಳಗಿನಿಂದ ಹೆಂಗಸು ಬಂದು ಬಾಗಿಲು...

ನಗೆಡಂಗುರ-೧೪೬

ಆತ ಗಿಣಿ ಮಾರಾಟ ಮಾಡುವ ವ್ಯಕ್ತಿ- ಅವನ ಬಳಿಗೆ ಬಂದ ಗಿರಾಕಿ ಗಿಣಿಗೆ ಬೆಲೆಯಷ್ಟು? ಎಂದು ಕೇಳಿದ "ಒಂದು ನೂರು ರೂಪಾಯಿಗಳು ಮಾತ್ರ" ಮಾರಾಟದವ ನುಡಿದ. "ಏನು ಈ ಗಿಣಿಗೆ ನೂರು ರೂಪಾಯಿ ಬೆಲೆಯೇ?”...

ನಗೆಡಂಗುರ-೧೪೫

ಆತ: "ನನ್ನ ಮೂಗು ಬದಲಾಯಿಸೋಕೆ ಎಷ್ಟು ಚಾರ್ಜ್ ಮಾಡ್ತೀರಾ ಡಾಕ್ಟರ್?" ಡಾಕ್ಷರ್:" ಹತ್ತು ಸಾವಿರ ರೂಪಾಯಿಗಳು" ಆತ: “ಕಡಿಮೆ ಬೆಲೆಯಲ್ಲಿ ಅಂದರೆ ಚೀಪಾಗಿ ಆಗೋಲ್ವೆ?” ಡಾಕ್ಷರ್: "ಚೀಪಾಗೇನೋ ಆಗುತ್ತೆ; ಯಾವುದಾದರೂ ಬೀದಿ ಪದ ಕಂಭಕ್ಕೆ...

ನಗೆಡಂಗುರ-೧೪೩

ಅದೊಂದು ಸರ್ಕಾರಿ ಆಸ್ಪತ್ರೆ ಆಸ್ಪತ್ರೆಗೆ ಹೋಗುವ ಮುಖ್ಯ ಬೀದಿಯಲ್ಲಿ (One way) 'ಏಕಮುಖ ಸಂಚಾರ' ಎಂದು ಬೋರ್ಡು ಹಾಕಿದ್ದರು. ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದವರು "ಇದರ ಅರ್ಥ ಏನು ಎಂದು ತಿಳಿಯಬಹುದೆ?” ಎಂದು ವೈದ್ಯರನ್ನು...

ನಗೆಡಂಗುರ-೧೪೨

ಮಗ ಪರೀಕ್ಷೆ ತಯಾರಿ ಮುಗಿಸಿ ಶಾಲೆಗೆ ಹೊರಟಿದ್ದ. ದೇವರ ಫೋಟೋ ಮೇಲೆ ಭಾರವಾದ ಕಲ್ಲೊಂದನ್ನು ಮಗ ಇಟ್ಟಿದ್ದನ್ನು ಕಂಡು ತಂದೆ ಕಂಡು ಕೇಳಿದರು ತಂದೆ:    “ಇದೇನಯ್ಯಾ ದೇವರ ಫೋಟೋ ಮೇಲೆ ಭಾರಿ ಕಲ್ಲನ್ನು ಇಟ್ಟಿದ್ದೀಯ?...