ಮೊಳಕೆ

ಕತ್ತಲೆಯಲ್ಲಿ ಕತ್ತಲೆ ಆವರಿಸಿದ ರಾತ್ರಿ ನಕ್ಷತ್ರಗಳು ನೆತ್ತಿಯ ಮೇಲೆ ಕುಣಿದಾಡುತ್ತಿವೆ ವಾಸನೆ ಹೊತ್ತ ತಲೆದಿಂಬ ಅವರ ಸುಖನಿದ್ರೆ ಆವರಿಸಿದೆ ಎಣ್ಣೆಯ ಕಮಟು ವಾಸನೆಯಲಿ. ದೂರದಲ್ಲಿ ಎಲ್ಲೋ ನಾಯಿ ಬೆಚ್ಚಿ ಬೊಗಳಿದೆ ಗೂರ್‍ಖಾನ ಸೀಟಿ ಅರೆಮಂಪರಿನಲಿ...

ಘಮ್ಮಂತ ಕಮ್ಮಂತ

ಚೈತ್ರ ವೈಶಾಖದ ಶುಕ್ಲ ಪೂರ್ಣಿಮೆ ಎಲ್ಲೆಲ್ಲೂ ಬೆಳದಿಂಗಳು ಹರಡಿದ ಬಯಲು. ಎಲ್ಲೇ ಕಂಡ ಬೆಳಕು ಎದೆಯೊಳಗೆ ಇಳಿದ ಭಾವ. ಅವಳು ದುಃಖದ ಮಗುವಿಗೆ ಹುಷಾರಾಗು ಎಂದು ಹಾಲು ಕುಡಿಸುತ್ತಿದ್ದಾಳೆ. ಜಗದ ಜನರ ಬದುಕಿನ ಘಮ...

ಮುಳಗು

ಮೇ ತಿಂಗಳ ಪ್ರಖರ ಬಿಸಿಲು ಗುಲ್‌ಮೋಹರಿನ ಕೆಂಪು ರಾಚಿ ಕವಿತೆಗಳು ಸೆಖೆಯಿಂದ ತೊಯ್ದ ತಪ್ಪಡಿಯಾಗಿ, ತುಸು ನೀರಿನ ಝಳಕಕ್ಕೆ ಅರಳಿ ಮೆತ್ತಗೆ ನನ್ನ ಕೈ ಸೋಕಿದವು. ಬೇವಿನ ಮರಕ್ಕೆ ಒಡ್ಡಿ ಮಲಗಿದ ಮುದುಕಿ ಬಿಸಿಲಲ್ಲಿ...

ತೇಲು

ನಿನ್ನ ತೆರೆದ ಆಕಾಶದ ಮನೆಯಲ್ಲಿ ಎದೆ ತೆರೆದು ಯಾವ ಅರಿಕೆಯಿಲ್ಲದೇ ನಾನು ಹಾಡುತ್ತಿದ್ದೇನೆ ಮತ್ತೆ ಎಲ್ಲ ರೂಹುಗಳ ಕಳಚಿಕೊಂಡ ರೆಕ್ಕೆಗಳು ಈಗ ವಿಶಿಷ್ಠವಾಗಿದೆ. ಓಣಿಯ ಕೆಸರು ದಾಟಿದ ಹೆಜ್ಜೆಗಳು ಬಯಲ ಸಂಭ್ರಮದಲ್ಲಿ ಬದುಕ ಅರಳಿಸಿ...
ಪತ್ರ – ೧೧

ಪತ್ರ – ೧೧

ಪ್ರೀತಿಯ ಗೆಳೆಯಾ, ನವರಾತ್ರಿಯ ಸಂಭ್ರಮ ಎಲ್ಲ ಕಡೆ ಪಸರಿಸಿದೆ. ಭೂಮಿ ಹಾಗೂ ಭೂಮಿಯ ಮೇಲೆ ವಾಸಿಸುವ ಜನರು ಯಾವುದೋ ಸಂಪತ್ತು ಹೊಂದುವ ಸಂಭ್ರಮದಲ್ಲಿದ್ದಾರೆ. ನಾವು ಬದುಕುವ ಪರಿ ಈ ನಿಸರ್ಗಕ್ಕೆ ಎಷ್ಟೊಂದು ಹತ್ತಿರವಾಗಿದೆ. ಎಲ್ಲಾ...
ಪತ್ರ – ೧೦

ಪತ್ರ – ೧೦

ಪ್ರೀತಿಯಾ ಗೆಳೆಯಾ, ಈ ದಿನ ಶಿಕ್ಷಕರ ದಿನಾಚರಣೆ. ಎಷ್ಟೊಂದು ಮೃದು ಹಸ್ತಗಳು ತಬ್ಬಿದವು. ಚಾಕಲೇಟು ಹೂವು ಪೆನ್ನುಗಳು. ಕೆಂಪಗೆ ಬೆಳ್ಳಗೆ ಅಂಗೈ ಪದಕು, ಕೆಂಪು ಬಳೆಗಳು ನೀಲಿ ರಿಬ್ಬನ್‌ಗಳು. ಮತ್ತೊಂದು ಹಸ್ತದಲಿ ಜಿಬ್ಬಾದ ಚಾಕಲೇಟು....
ಪತ್ರ – ೧೨

ಪತ್ರ – ೧೨

ಪ್ರೀತಿಯ ಗೆಳೆಯಾ, ಈ ಸಂಜೆ ಒಬ್ಬಳೆ ಇದ್ದೆ. ತಂಗಿ ಮಳೆಹನಿ ಅರಸಿ ಉಡುಪಿಗೆ ಹೋಗಿದ್ದಾಳೆ. ಒಬ್ಬರೇ ಇದ್ದಾಗ ಯಾಕೋ ನನಗೆ ಇದ್ದಕ್ಕಿದ್ದ ಹಾಗೆ ಎದೆಕಿತ್ತು ತಿನ್ನುವ ನೆನಪುಗಳು ಕಾಡುತ್ತವೆ. ಸಂಜೆಯ ಗೌವ್‌ ಎನ್ನುವ ಕತ್ತಲು...
ಪತ್ರ – ೯

ಪತ್ರ – ೯

ಪ್ರೀತಿಯ ಗೆಳೆಯಾ, ಕತ್ತಲೆಯ ಈ ಸಂಜೆಯಲ್ಲಿ ಚಿಕ್ಕಿಗಳು ಬಹಳ ಮೂಡಿಲ್ಲ. ನಿರ್ಮಲ ಪ್ರೇಮವನ್ನು ಒಂದಲ್ಲ ಒಂದು ದಿನ ಈ ಜಗತ್ತು ಪರಿಗಣಿಸಲಿದೆ. ಎಷ್ಟೊಂದು ಬಾನಾಡಿಗಳು ಉಲ್ಲಾಸದಿಂದ ಹಾರಾಡುತ್ತವೆ. ಗೂಡಿಗೆ ಮರಳಲು. ಲಯದ ಗುಂಟ ಸಾಗಿವೆ....
ಪತ್ರ – ೮

ಪತ್ರ – ೮

ಪ್ರೀತಿಯ ಗೆಳೆಯಾ, ಈ ದಿನ ಮನಸ್ಸಿಗೆ ಹೇಳಲಾಗದ ಖಿನ್ನತೆ, ಹೋದ ವರ್ಷ ಇಡೀ ವರ್ಷ ಕುತ್ತಿಗೆಯ ನೋವು, ಅಕ್ಕತಂಗಿಯರ ಆಪರೇಶನ್ಸ್, ನೆರೆಹಾವಳಿ, ಬದುಕುವ, ಸಾಯುವ, ನೋಟುವ ಎಲ್ಲಾ ಕ್ಷಣಗಳ ಹತ್ತು ಕಥೆಗಳಲ್ಲಿ ಕ್ರೋಡಿಕರಿಸಿ ಸಂಪಾದಕರಿಗೆ...
ಪತ್ರ – ೭

ಪತ್ರ – ೭

ಪ್ರೀತಿಯಾ ಗೆಳೆಯಾ, ಈ ದಿನ ಶ್ರಾವಣಮಾಸದ ಕೊನೆಯ ಸಂಜೆ ಸುತ್ತೆಲ್ಲಾರಾಡಿ ನೀರು ತುಂಬಿಕೊಂಡು ಕೃಷ್ಣ ಭೀಮೆಯರು, ಮುಟ್ಟಾದ ಹೆಂಗಸರ ಹಾಗೆ ಕಿರಿ ಕಿರಿ ಮಾಡಿಕೊಂಡು ತುಂಬಿ ಹರಿಯುತ್ತಿದ್ದಾರೆ. ಈ ಸಂಜೆ ಸುಮಾರು ನಾಲ್ವತ್ತೆರಡು ವರ್ಷಗಳಿಂದ...