೭೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬೀದರ ಅನುಭವಗಳು

ಲೇಖನಕ್ಕೆ ತೊಡಗಿಕೊಳ್ಳುವ ಮೊದಲು ಬರವಣಿಗೆಯ ಸ್ವರೂಪವನ್ನು ಅಸ್ಪಷ್ಟವಾಗಿಯಾದರೂ ಗುರುತಿಸಿಕೊಳ್ಳಲೇಬೇಕಾಗಿರುವುದರಿಂದ ಈ ಲೇಖನವನ್ನು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡ ನನ್ನ ಅನುಭವಗಳ ಮಟ್ಟಕ್ಕೆ ಸೀಮಿತಗೊಳಿಸಲು ನಿರ್ಧರಿಸಿದ್ದೇನೆ. ತಾಂತ್ರಿಕ ವೃತ್ತಿಯವನಾದ ನನ್ನ ಆಸಕ್ತಿಯ ವಿಷಯವಾದ ಸಾಹಿತ್ಯ, ಅದರ ಸುತ್ತ...
ಸಂತೆಯಲ್ಲಿ ನಿಂತು ಕನ್ನಡವ ನೆನೆದೇವು

ಸಂತೆಯಲ್ಲಿ ನಿಂತು ಕನ್ನಡವ ನೆನೆದೇವು

ಬೆಂಗಳೂರಿನ ಹೊಸೂರು ರಸ್ತೆಯ ಕೇಂದ್ರ ರೇಷ್ಮೆ ಮಂಡಳಿಯ ವೃತ್ತದಲ್ಲಿ ಬಸ್ಸಿಗೆ ಕಾಯುತ್ತಾ ನಿಂತು, ಒಂದ ನಂತರ ಒಂದು ಎದುರಾಗುವ ಇನ್ಫೋಸಿಸ್, ಐಟಿಪಿಎಲ್, ವಿಪ್ರೋ ಮುಂತಾದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳ ಬಸ್ಸುಗಳನ್ನು ಕಂಡಾಗಲೆಲ್ಲ ಸಣ್ಣದೊಂದು...

ಸಂಬಂಜ ಅನ್ನೋದು ದೊಡ್ಡದು ಕನಾ

ಸಾಹಿತ್ಯಕ್ಕೆ ಸಂಬಂಧಿಸಿದಂತೆ ನಗರ ಪಟ್ಟಣಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಭ್ಯಾಸವಿದ್ದರೆ ನೀವೊಂದು ಸಂಗತಿಯನ್ನು ಗಮನಿಸಿಯೇ ಇರುತ್ತೀರಿ: ಕಾರ್ಯಕ್ರಮ ಆರಂಭಕ್ಕೆ ಅರ್ಧ ತಾಸು ಮುನ್ನ ಹಾಗೂ ಮುಗಿದ ನಂತರದ ಅರ್ಧ ತಾಸು ಸಭಾಂಗಣದ ಒಳಗೆ-ಹೊರಗೆ ಸಣ್ಣಸಣ್ಣ...

ಕೆರೆ ಕೊಟ್ಟ ಕರೆ.. ..

ನನ್ನ ಹುಟ್ಟೂರು ತರೀಕೆರೆ. ಬದುಕಿನ ಬಹುಭಾಗ ಕಳೆದದ್ದು ಅಂದರೆ ಹೆಂಡತಿ, ಮಕ್ಕಳು ಮನೆ ಕಟ್ಟಿಸಿದ್ದು ಅರಸೀಕೆರೆ. ಈಗ ಕಾರ್ಯಾರ್ಥ ಇರುವುದು ಬೆಂಗಳೂರಿನ ಕೆರೆಯೊಂದನ್ನು ಅಚ್ಚುಕಟ್ಟು ಮಾಡಿ ನಿರ್ಮಿಸಲಾದ ಬಡಾವಣೆ ಚನ್ನಮ್ಮನ ಕೆರೆ. ನಿನ್ನ ಪ್ರವರ...