ಮಗುವೊಂದರ ಎಲ್ಲಾ ಸುಖಗಳನ್ನು ಅನುಭವಿಸಿದ ನಾಲ್ಕೈದು ವರ್ಷಗಳ ನಂತರ ಒಬ್ಬ ಮಗನೂ ಹುಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ನನ್ನ ಹೆಂಡತಿಗೆ ಅನ್ನಿಸಲಾರಂಭಿಸಿ, ದಿನವೂ ಪೀಡಿಸಲಾರಂಭಿಸಿದ್ದಳು. ಕಂಡಕಂಡ ದೇವರುಗಳಿಗೆಲ್ಲಾ ಹರಕೆಹೊತ್ತು, ತಿಂಗಳಾಗು...
ದತ್ತೂರಿ ಕೊಟ್ಟವನು ಸತ್ತುಹೋಗಲಿ ಸಾಂಬಾ ಮತ್ತೆ ಅವರಿಗೆ ಮರಣ ಮೂರು ತಿಂಗಳಿಗೆ ಚಿತ್ತದೊಳು ಮಹೇಶಮಂತ್ರ ಜಪದೊಳಿರಲು ಮೃತ್ಯುವಿನ ಭಯವ್ಯಾಕೆ ಮರೆಯದಿರು ಸಾಂಬಾ ||೧|| ಮೂರು ದೇಹದೊಳಿದ್ದು ತೋರುತಿಹ ಭವಗೆದ್ದು ಮೀರಿ ನಡೆದವನಿಗಿದು ಬರಲರಿಯದು ತಾರಕದ...
ಆ ದೇವರು ನಮ್ಮನ್ನು ಧ್ಯಾನಿಸುವುದಿಲ್ಲ; ನಮ್ಮ ಆತ್ಮ ನಿವೇದನೆಗಳು ಪುಟಿದೇಳುವಾಗ ಸ್ವತಃ ನಾವೇ ಒತ್ತಡಕ್ಕೀಡಾಗುತ್ತೇವೆ. ಸದಾಕಾಲ ಮೋಜಿನೊಂದಿಗೆ ಬದುಕುವ ಜನ ಸಾಂತ್ವನ ಹೇಳಲು ಬರುತ್ತಾರೆ; ನೂರನೆಯ ಸಲ ನಾವು ಸಾಯಲು ಸಿದ್ಧರಾಗಬೇಕಾಗುತ್ತದೆ. ತುಟಿಗ...
ಏಕೆ ಮುರಳೀ ನಿನ್ನ ಕೊಳಲು ನುಡಿಯದಾಗಿದೆ ಸಪ್ತವರ್ಣ ಸಪ್ತಸ್ವರ ಮಿಡಿಯದಾಗಿದೆ ರಾಗನಂದನದಲೀ ಪಿಕವು ರೆಕ್ಕೆ ಮುರಿದು ಅಡಗಿದೆ ಭಾವತಂತಿ ಕಡಿದು ಹೋಗಿ ರಾಗ ಸೆಲೆಯು ಉಡುಗಿದೆ ತಂಪೆಲರಲಿ ಸಿಡಿಮದ್ದಿನ ಗಂಧಕವು ತುಂಬಿದೆ ತಣ್ಣೀರಲು ಕಣ್ಣೀರಿನ ಲಾವಾರಸ ...
ಮನುಷ್ಯರು ಏನನ್ನೋ ಕಂಡು ಹಿಡಿಯುತ್ತಾರೆ. ಅದಕ್ಕಾಗಿ ಪ್ರಕೃತಿಯನ್ನು ಉಪಯೋಗಿಸುತ್ತಾರೆ. ಈ ಎಲ್ಲಾ ಪ್ರಯತ್ನಗಳು ಮಾನವ ಕಲ್ಯಾಣಕ್ಕಾಗಿ ಎಂದೇ ಭಾವಿಸುತ್ತಾರೆ. ಇದರ ಪರಿಣಾಮವಾಗಿ ಇಂದು ಪೃಥ್ವಿ ಮಾಲಿನ್ಯಗೊಂಡಿದೆ. ಮಾನವನ ಅಭಿವೃದ್ಧಿ ವಿಚಾರಗಳು ...
ಕಪಿಲಳ್ಳಿಗೆ ಆ ಹೆಸರು ಬರಲು ಪುರಾಣದ ಮಹಾಮುನಿ ಕಪಿಲನೇ ಕಾರಣನೆಂದೂ, ಅವನು ಕಪಿಲಳ್ಳಿಯ ಉತ್ತರ ಮತ್ತು ಪೂರ್ವಕ್ಕೆ ಎತ್ತರದ ಗೋಡೆ ನಿರ್ಮಿಸಿರುವ ಪಶ್ಚಿಮ ಘಟ್ಟಗಳ ಸೆರಗಿನ ಅಸಂಖ್ಯಾತ ಗುಹೆಗಳಲ್ಲಿ ಲೋಕಶಾಂತಿಗಾಗಿ ತಪಸ್ಸು ಮಾಡುತ್ತಾ, ಮನೋ ನಿಗ್ರಹ ...
ಬುದ್ಧಿ ಇಲ್ಲವೇ ನಿನಗೆ ನಿದ್ರೆಯೆಂಬೋ ನಿಜ ಹಾದರಗಿತ್ತಿ ? ||ಪ|| ಸಿದ್ಧ ಜ್ಞಾನದೊಳ್ ಇರುತ್ತಿರಲಾಕ್ಷಣ ಕದ್ದಡಗಿದೀಕಾಯದ ಮನೆಯೊಳು ಎದ್ದು ನೋಡಿದರೆ ಎಲ್ಲಿ ಪೋದಿಯೋ ? ||೧|| ಸೋಗ ಮಾಡಿ ನೀ ಹ್ಯಾಂಗಾರ ಬರತಿ ತೂಕಡಿಕಿಯೆಂಬಾಕಿ ನೀ ಬಲು ಗರತಿ ಬಾಗಿ...







