Home / Kannada

Browsing Tag: Kannada

ಹಸಿವಿನ ಆಯ್ಕೆ ರೊಟ್ಟಿ. ಆದರೆ ರೊಟ್ಟಿ ಸೃಷ್ಟಿಯಾಗುವುದು ಆಯ್ಕೆಯಿಂದಲ್ಲ ಅನಿವಾರ್ಯತೆಯಿಂದ. ಅದಕ್ಕೆ ಆಯ್ಕೆ ಇದ್ದರೆ ರೊಟ್ಟಿಯಾಗುತ್ತಿರಲಿಲ್ಲ. ಹಸಿವಂತೂ ಆಗುತ್ತಿರಲೇ ಇಲ್ಲ. *****...

ಸಾಗರದ ಕ್ಷಾರ ನೀರಿನಲ್ಲಿ ಇಂದ್ರನಗರಿಯಂತೆ ಕಾಣಿಸುತ್ತವೆ ಹವಳ ದಿಬ್ಬಗಳು. ಇವನ್ನು ನಿರ್ಮಿಸಿದುದು ಪ್ರಾಣಿಲೋಕದ ಕ್ಷುಲ್ಲಕ ಜಲಚರ ಜೀವಿಗಳು. ಪ್ರತಿಯೊಂದು ಹವಳವು ಸಾವಿರಾರು ಸಿಲಿಂಟರೇಟ್ ಪ್ರಾಣಿಗಳ ಸಮೂಹವಾಗಿದೆ. ಸುಮಾರು ಎರಡು- ಮೂರು ಸೆಂಟಿಮೀಟ...

೨.೧ ಲೋಹದ ಪ್ರಮಿತಿ ದೇಶವೊಂದರಲ್ಲಿ ಬಳಸುವ ಪ್ರಮಾಣಕ ಹಣಕ್ಕೆ (standard money) ವಿತ್ತೀಯ ಪ್ರಮಿತಿ ಎಂದು ಹೆಸರು. ಪ್ರಮಾಣಕ ಹಣವು ಸರಕಾರವೇ ಬಿಡುಗಡೆ ಮಾಡುವ ಕಾನೂನುಬದ್ಧ ಹಣವಾಗಿರುತ್ತದೆ. ಆದುದರಿಂದ ವಿತ್ತೀಯ ಪ್ರಮಿತಿಯನ್ನು ದೇಶದ ವಿತ್ತೀಯ ...

ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು. “ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್...

ಅಡಿಕೆ ಸುಲಿಯುವುದು ಅತ್ಯಂತ ಕಷ್ಟಕರ ಕೆಲಸ. ಒಂದೇ ಗೊನೆಯಲ್ಲಿ ನಾನಾ ಬಗೆಯ ಅವಸ್ಥೆಯ ಅಡಿಕೆಗಳಿರುತ್ತವೆ. ಇವುಗಳನ್ನೆಲ್ಲ ಒಂದೊಂದಾಗಿ ಬಿಡಿಸಿ ಕಾಯಿಯಾದುದ್ದನ್ನು ಅಯ್ಕೆ ಮಾಡಿ ಸುಲಿಯುವುದಕ್ಕೆ ಸಮಯ ಹಿಡಿಯುತ್ತದೆ. ಮತ್ತು ಕೈ ಬೆರಳುಗಳಿಗೆ ಗಾಯವಾ...

ಪಂಚೇಂದ್ರಿಯಗಳು ನಮಗೆ ಒದಗಿಸುವ ಸಂವೇದನೆಗಳಲ್ಲಿ ಕಲೆಗೆ ಮಾಧ್ಯಮವಾಗಿ ಉಪಯೋಗವಾಗುವುದು ಕೇವಲ ಎರಡೇ ಎನ್ನುತ್ತಾನೆ ಹೆಗೆಲ್: ದೃಶ್ಯ (ದೃಷ್ಟಿ) ಮತ್ತು ಧ್ವನಿ (ಶ್ರವಣ). ಯಾಕೆಂದರೆ ಇವುಗಳಿಂದ ನಾವು ಕಲಾಭಿವ್ಯಕ್ತಿಗೆ ಅಗತ್ಯವಾದ ಸುದೂರವನ್ನು ಗಳಿಸ...

1...5960616263...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...