ಅಳಬೇಡ ತಂಗಿ ಅಳಬೇಡ ನಿನ್ನ ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪ|| ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ ದುಡಕೀಲೆ ಮುಂದಕೆ ನೂಕಿದರವ್ವಾ ಮಿಡಕ್ಯಾಡಿ ಮದುವ್ಯಾದಿ ಮೋಜು ಕಾಣವ್ವ ಮುಂದ ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧|| ಮಿಂಡೇರ ...
ಮಂಗ ಹೆಂಗಸಿವಳಂಗಳದೀ ಎಪ್ಪಾ ಹಿಂಗದೆ ಬಂದಲ್ಲ್ಹ್ಯಾಂಗಾದಿ ||ಪ|| ಕೊಂಗಿ ಮಾತನಾಡಿ ಹೆಂಗಸರ ಕಂಡರೆ ಮುಂಗಡಿಯಲಿ ಕೆಟ್ಟವಳಾದಿ ಮಾಟಗೇಡಿ ಮಡಸಿಯ ಮನಿಯು ದಾಟಬೇಕು ಮನ್ಮಥ ಬೆಣಿಯು ರಾಟಿಯ ನೂಲುವ ಪೋಟಿಯ ಹೇಳುತಲಿ ಸೀಟಕತನಗೊಳಗಾಗಿ ||೧|| ಕೆಟ್ಟ ಹೆಣ್ಣ...
ರೂಪ ಯೌವನಗಳದೆ ಮೆರವಣಿಗೆ ಸಾಕು ಬುದ್ಧಿ ಭಾವಗಳಿಗೆ ಮನ್ನಣೆಯು ಬೇಕು – ಹೇಮ ಪಟ್ಟಣಶೆಟ್ಟಿ -ಎಂದು ಘೋಷಿಸಿಸಕೊಂಡರೂ ಸಹ ಒಮ್ಮೊಮ್ಮೆ ಹೆಣ್ಣೊಬ್ಬಳ ಕವಿತೆಯ ಅಂತರಂಗ ತೆರೆದುಕೊಲ್ಳುವುದೇ ಇಲ್ಲ! ಕಾವ್ಯವನ್ನು ಹೆಣ್ಣಿನ ದೇಹದ ಹೊರ ವಿವರಗಳಂತೆ ...
ಸ್ನೇಹ ಮಾಡಬೇಕಿಂಥವಳಾ ಒಳ್ಳೆ ಮೋಹದಿಂದಲಿ ಬಂದು ಕೂಡುವಂಥವಳಾ ||ಪ|| ಚಂದ್ರಗಾವಿ ಶೀರಿನುಟ್ಟು ದಿವ್ಯಕೊಮ್ಮೆ ಪಾರಿಜ ಮಗ್ಗಿ ಕುಬ್ಬಸತೊಟ್ಟು ಬಂದಳು ಮಂದಿರ ಬಿಟ್ಟು ನಾಲ್ಕು ಮಂದಿಯೊಳು ಬಂದು ನಾಚುವಳೆಷ್ಟು ||೧|| ಅರಗಿಳಿ ಸಮ ನುಡಿಯು ಚಲ್ವಸುಳಿನಾ...
ಭಾವಯಾನ ಪ್ರೀತಿಯ ಮಾತು… ಲವ್ವಲ್ ಹಿಂಗೇನೆ ಪ್ರೇಮವೆಂದರೆ ಹೇಳಲು ಬಯಸಿ, ಹೇಳಲು ಆಗದ ಮಧುರ ಭಾವನೆ… ಮಧುರ ಯೋಚನೆ… ಅರ್ಪಣೆ… ಸಮರ್ಪಣೆಯ ಸೂಚನೆ. L..o..v..e.. ಎಂಬುದು A to Z ಕನಸುಗಳ ಸಾಗರವೇ ಆಗಿದೆ. ನನಗೆ ಬರುತ್...
ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ ಜಲದಿಂದ ಕೊಡಗಳ ತುಂಬುತಿದ್ದರು ನಲಿದು ನೀರಾಗ ||ಪ|| ಸಲಗಿಯಿಂದ ಗೆಳತೆರೆಲ್ಲರು ಕುಲಕೆ ಒಬ್ಬರು ಕೂಡಿಕೊಂಡು ಹಲವು ಮಾತಗಳಾಡುತಾಡುತ ಚಿಕ್ಕಿ ಸೀರಿ ಚಿಮ್ಮು ಚಿಮ್ಮುತ ||ಅ.ಪ.|| ಅಡಗಿಮಾಡುವ ಲಕ್ಷ್ಯ ಆಗಿತ್ತು ಅ...
ಸಖಿ ಬೆಣ್ಣೆಮಾರುವ ನೀನಾರೆ ನಾನು ನಿಂತೇನಿ ಒದರಿ ||ಪ|| ಬೆಣ್ಣೆಮಾರುವ ಆರ್ಭಾಟದೊಳಗೆ ನನ್ನ ಬಿಟ್ಟು ನೀ ವ್ಯಾಪಾರ ಮಾಡತಿ ನಿಮ್ಮ ವ್ಯವಹಾರವು ಎನಗೆ ಸಾಕೆ ನಾನು ನಿಂತೇನಿ ಓದರಿ ||೧|| ಎಳಗಂದಿನ ಎಮ್ಮೆ ಬೆಣ್ಣೀನ ಏನ ತುಟ್ಟಿ ಮಾರತಿ ನೀನ ಅಡಕಿಬೆಟ್...
ತೂಗುತಿದೆ ನಿಜ ಬೈಲಲಿ ಜೋಕಾಲಿ -ಜೋಲಿ- ಲಾಲಿ ||ಪ|| ಸಾಂಬಲೋಕದ ಮಧ್ಯದಿ ಸವಿಗೊಂಡು ಕಂಬ ಸೂತ್ರದ ಸಾಧ್ಯದಿ ಅಂಬರದೊಳವತಾರ ತುಂಬಿ ತುಳುಕುವಂತೆ ಸಾಂಬ ಸಾಕ್ಷತ್ ಜೋಕಾಲಿ -ಜೋಲಿ- ಲಾಲಿ ||೧|| ಪೊಡವಿಗಡಗಿರ್ದ ಜ್...
ಕೋಲು ಕೋಲಿನ ಕೋಲು ಮೇಲು ಮುತ್ತಿನ ಕೋಲು || ಪ || ಕಾಲಕರ್ಮವನು ತಿಳಿದು ವಿಲಾಸದಿ ಬಾಲಕರಾಡುವ ಬಯಲು ಬ್ರಹ್ಮದ || ಅ. ಪ. || ಗೌರಿಹುಣ್ಣಿವೆಯ ದಿನ ಶೌರಿ ಗೋಪಿಯರು ಮೂರು ಹೆಜ್ಜೆಯ ಮೆಟ್ಟಿ ಸಾರುತ ಹಾರುತ ಹರುಷದಿ ಸುವರ್ಣದ ಕೋಲು || ೧ || ನಾರಿಯರ...
ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ...





