Home / Kannada

Browsing Tag: Kannada

ಚಿತ್ರ ನಟನೊಬ್ಬ ಫೋನ್ ಇನ್ ಕಾರ್‍ಯಕ್ರಮದಲ್ಲಿ ತನ್ನ ಹೊಸ ಸಿನಿಮಾದ ಬಗ್ಗೆ ಅಭಿಮಾನಿಯೊಬ್ಬನ ಬಳಿ ಕೇಳಿದ “ಇಡೀ ಚಿತ್ರದಲ್ಲಿ ನಿಮ್ಮ ನೆನಪಿನಲ್ಲಿ ಉಳಿಯುವ ಭಾಗ ಯಾವುದು?” ಅಭಿಮಾನಿ ಹೇಳಿದ. “ಮದ್ಯಾಂತರ” (ಇಂಟರ್‌ವಲ್‌...

ಸುಡುಸುಡುವ ಆಕ್ರೋಶ ಒಳಗೇ ಅದುಮಿಟ್ಟು ಎಂದಿಗೂ ಹಡೆಯದ ರೊಟ್ಟಿಯ ಬಸಿರು. ದಿಟ ಕಂಡರೂ ಕಣ್ಣುಮುಚ್ಚಿ ಸದ್ದಿಲ್ಲದೇ ಒಳಗೇ ಬೆಚ್ಚಿ ಏನೂ ಕಂಡಿಲ್ಲವೆಂಬ ಕಪಟ ನಾಟಕವಾಡುತ್ತದೆ ಹಸಿವು. *****...

೧೯೪೫ರ ಆಗಸ್ಟ್ ೬ರ ದಿನ. ಎರಡನೆಯ ಜಾಗತಿಕ ಮಹಾಯುದ್ಧ (೧೯೩೯-೪೫) ಮುಗಿಯುವ ಹಂತದಲ್ಲಿತ್ತು. “ಸೂರ್ಯೋದಯದ ನಾಡು” ಎಂದೇ ಕರೆಯಲ್ಪಡುವ ಜಪಾನಿನ ಪ್ರಮುಖ ಪಟ್ಟಣಗಳಲ್ಲೊಂದಾದ ಹಿರೋಷಿಮಾದಲ್ಲಿ ಸೂರ್ಯೋದಯವಾಗಿ ಅಷ್ಟೇನೂ ಹೊತ್ತಾಗಿರಲಿಲ್ಲ...

ಧಾರ್ಮಿಕ ಮೂಲಭೂತವಾದವು ಭಾಷೆ, ಸಂಸ್ಕೃತಿ ಮುಂತಾದ ಜನಪ್ರಿಯ ಮಾದರಿಗಳ ಮೂಲಕ ಪ್ರಕಟಗೊಳ್ಳುತ್ತ ನಮ್ಮ ದೇಶದಲ್ಲಿ ಉಂಟು ಮಾಡುತ್ತಿರುವ ಅನಾಹುತಗಳ ನಡುವೆ ನಾವು ನಮ್ಮೊಳಗೆ ಕಳೆದು ಹೋಗದಂತೆ, ಸಮೂಹ ಸನ್ನಿಯಲ್ಲಿ ಸರ್ವನಾಶವಾದಂತೆ ಎಚ್ಚರವಹಿಸ ಬೇಕಾಗಿದ...

ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನೇ ಸಂದರ್ಶಿಸುವುದು ರೂಢಿಯಾಗಿಬಿಟ್ಟಿದೆ. ಇದರಿಂದಾಗಿ ತಿಳಿದವರ ಬಗ್ಗೆಯೇ ತಿಳಿಯುತ್ತ ಹೋಗುವ ಏಕಮುಖ ಬೆಳವಣಿಗೆಯ ಅಪಾಯದತ್ತ ಅರಿವಿಲ್ಲದೆಯೇ ಅಡಿ ಇಡುತ್ತಿದ್ದೇವೆ. ಈ ಅಪಾಯದಿಂದ ಪಾರಾಗಿ ಒಂದು ಆರೋಗ್ಯಕರ ಹಾ...

ದಿನನಿತ್ಯ ಸೇವಿಸುವ ಪಾನಿಯಗಳಲ್ಲಿ ವಿಟ್ಯಾಮಿನ್‌ಗಳು ಸಮೃದ್ಧವಾಗಿ ಸಿಗುತ್ತವೆ ಎಂದರೆ ಬೇಡವೆನ್ನುವರಾರು? ಕೋಟ್ಯಾಂತರ ಜನರಿಗೆ ಅಗತ್ಯವಿರುವ ಪೌಷ್ಟಿಕತೆಯನ್ನು ಒದಗಿಸುವ ಅತ್ಯಾಧುನಿಕ ತಾಂತ್ರಿಕ ಶೋಧನೆಯೊಂದು ಈ ರೀತಿ ‘ಚಹಾಪೇಯ’ವನ್ನು ತಯಾರಿಸುತ್ತ...

1...6061626364...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...