Home / Kannada

Browsing Tag: Kannada

ವಂದನೆ ಕಲಿಸಿ ಆನಂದದಿ ಬಿಂದು ವರ್ಗ ನಿಲಿಸಿ || ಪ || ಹೊಂದಿಸಿ ಯಮುನಾತೀರದ ಮಧ್ಯದಲಿ ನಿಂತು ಎಂದೆಂದಿಗೂ ಯಮದಂದುಗವ ಕಳೆ ಎಂದು || ೧ || ಶಿಶುನಾಳಧೀಶನಲ್ಲಿ ಉನ್ಮನಿಯಾಗಿ ಹಸನಾಗಿರುವದು ವ್ಯಸನಕೆ ವ್ಯಸನಹುದೆ ಕರ್ದುಸಾರನೆಲ್ಲ ಕಳೆಯೆಂದು ಮಂತ್ರದಿ...

ವನಜಾಕ್ಷಿಯಳೆ ಬಾರೆ ಮನ ಮಾನಿನಿಯೆ ಬಾರೆ ವನದೊಳಾಡುನು ಕೂಡಿ ಘನ ಹರುಷದಲಿ         ||ಪ|| ತನುವೆಂಬಾ ಕೊಳದೊಳು ಮನವೆಂಬ ತಾವರಿ ಘನ ಸುಗಂಧವ ಬೀರುತಿರುವದು ನೀರೆ          ||೧|| ನೋಟಾನಿರುತವೆಂಬ ಜೀರ್ಕೊಳಿವಿಯನು ಪಿಡಿದು ನೀಟಾಗಿ ನೀನು ನೀರಾಟಕ...

ಒಳ್ಳೇದಲ್ಲ ನಿನ್ನ ಸಲಗೀ ನಾ ಒಲ್ಲೆನು ಹೋಗ                          ||ಪ|| ತನುತ್ರಯ ಗುಣವೆಂಬು ಮನಸಿನಾಶೆದೊಳಿಟ್ಟು ದಿನಗಳ ನೆನಸಿ ನಿಮಗ ಏನೇನು ಬೇಕು       ||೧|| ಹರಿ ಸುರರು ಪರಿಭವ ಕಟ್ಟಿಸಿದ ಅರಿಯದವರ್ಯಾರು ನಿಮಗ ಬರದಿರು ಮೈಮಾಗ  ||...

ಬೆಳಗಾಗುವ ತನಕ ಕುಳಿತು ನೋಡೋ ನಿನ್ನ ತಿಳುವಳಿಕೆ ಜ್ಞಾನವನ್ನು ||ಪ|| ಬಲು ವಿಷಯಗಳಲಿ ಬಳಲಿಸಿ ತನುತ್ರಯ ವಳಗ ಹೊರಗೆ ಸುಳಿದಾಡುವ ಮನವೇ ||೧|| ಕಣ್ಣು ಮುಚ್ಚಿ ಕೈಕಾಲು ತಣ್ಣಗೆ ಮಾಡುವ ಕುನ್ನಿ ಮನವೇ ||೨|| ನಿದ್ರೆ ಹತ್ತಿ ಮಲಗಿರ್ದ ಕನಸಿನೊಳು ಗದ...

ಹೇಸಬಾರದೆ ಮನಸೆ ನೀ ಹೇಸಬಾರದೆ ಆಸೇದ ನದಿಯೊಳ್ ಈಶ್ಯಾಡುವುದಕೆ ಹೇಸಬಾರದೆ ||ಪ|| ಭೂಮಿಗುದಿಸಿ ಭವದಾ ಮಹಾಕರ್ಮದಿ ಮರಳಿ ಮಾಯಾ ಮೋಹಕೆ ಮೋಹಿಸದೆ ||೧|| ಏಳು ಜನ್ಮಾತರ ಮೇಳೈಸಿದ ಸುಖ ತಾಳಿ ಇಳೆಗೆ ಬಂದು ಬಾಳುವುದಕೆ ನೀ ||೨|| ಲೋಕದಿ ಶಿಶುನಾಳಧೀಶನ ...

ಮನವೆಂಬೊ ಹೆಣ್ಣಿನ ಕಣ್ಣ ಸನ್ನೆ ಕಾಮ ತಾನು ದೇಹದೊಳು ಸುಳಿದಾಡುತಿರೆ || ಪ || ನಿನಗೆ ವಿಷಯ ಸುಖವಾದಾಕ್ಷಣದೊಳು ಎನಗೆ ಸುರಿತ ಸುಖಬೋಧವ ಬೇಡುವರೆ ||ಅ.ಪ.|| ಚದುರಂಗ ಕುಚಕೊಡಾ ತಟದಿ ಇಡಲು ವಾಚಾ ಸತ್ವ ಚಿತ್ತ ಅಧರಪಾನ ಉಂಡರೆ ಪ್ರಥಮ ಆವತಾರವ ಕಳೆದು...

ದುಖಮೆ ಪಡಾ ಮನ್ ಸುಖ ನಹಿ ಮಾಯಾ ಟಕತಿ ಮರನ ರಖವಾಲರೆ || ಪ || ಖಾತಾ ಪೀತಾ ಸೋತಾ ಸಬದಿನ ಬಾತ ಯೆ ಗಫಲತ್ ಖೇಲರೆ || ೧ || ತೀನ ರೋಜ ಗುಜರಾನ ಜೀವನಕಾ ಯೇ ತನ ಮಾಠೀ ಮೈಲರೆ || ೨ || ರೋಶನ ಹೋ ಶಿಶುನಾಳ ಜಗತ ಪರ ದೇಶ ಪಿಯಾಕೆ ಲಾಲರೆ || ೩ || ****...

ಮನಸಿನ ಹರಿದಾಟವನು ನಿಲ್ಲಿಸುವದು ಘನಕಷ್ಟವೇನೋ ಮನುಜಾ ||ಪ|| ತನುತ್ರಯದೊಳು ಕುಳಿತಾಡುವ ಜೀವನ ಗಣವರಿಯದ ಮಾರ್ಗಬ್ಯಾರೋ ಮನುಜಾ ||ಅ.ಪ.|| ದಶದಿಕ್ಕಿಗೆ ಹಾರ್ಯಾಡು ಹಕ್ಕಿಗೆ ಹೊಸಬಲೆ ಹಾಕುವ ಪರಿಬ್ಯಾರೋ ಗುರುಗೋವಿಂದನ ಚರಣಕಮಲದೊಳು ಸ್ವರಗೊಂಬ ಭೃಂಗ...

ಈಸಲಾಗದು ಮನಸೆ ಆಸೆಯ ನದಿಯೊಳು ||ಪ|| ಈಶ್ಯಾಡು ನೀ ಏಳು ಜನ್ಮಾಂತರ ಮೇಳವಿಸಿ ಸುಖತಾಳಿ ಇಳೆಗೆ ಬಂದು ಬಾಳುವುದೇಕೆ ನೀ ||೧|| ಭೂಮಿಗುದಿಸಿ ಭವದ ಕರ್ಮದಿ ಏ ಮರುಳೆ ಮಾಯ ಮೋಹಿಸುವುದೇಕೇ ||೨|| ಲೋಕದಿ ಶಿಶುನಾಳಧೀಶರ ಭಜಿಸುವುದೇ ಕಾಕು ವಿಷಯಕೆಂದೋ ಸ...

ಬಾಯಿಲೆ ಬ್ರಹ್ಮವ ಬೊಗಳಿದರೇನೋ ನಾಯಿ ಜನ್ಮಕೆ ಬಿದ್ದು ಹೊರಳುವ ಮನಸೇ || ಪ || ಕಾಯ ಜೀವದೊಳು ನ್ಯಾಯವ ಬೆಳೆಸಿ ಮಾಯದೊಳಗೆ ಮುಳುಗೇಳುವ ಮನಸೇ ||ಅ.ಪ || ಪರಸ್ತ್ರೀ ಪರಧನ ಪರನಿಂದ್ಯದಿ ನೀನು ಪರಸ್ತುತಿಯಲಿ ದಿನಗಳಿಯುತ ಮನಸೇ ವರಶಾಸ್ತ್ರಗಳೋದಿ ಅರಗಿ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...