Home / Kannada

Browsing Tag: Kannada

ನೀನೆನ್ನ ಭಾವನ ನೀನೆನ್ನ ಕಲ್ಪನಾ ನೀನೆನ್ನ ಜೀವನ ನಿನ್ನೊಂದಿಗೆ ಸಹಗಮನ ಎಂದಿದ್ದ ಗೆಳತಿಯ ಗಂಡ ಗೆಳತಿ ಸತ್ತವಾರದೊಳಗೆ ಮತ್ತೊಬ್ಬಳ ಗಂಡ *****...

ನಮ್ಮ ನಾಗರಿಕತೆಯತ್ತ ನೋಡಿದರೆ ನಾವು ಮನುಷ್ಯ ಸಮೂಹವಾಗಿ ಸಂಪಾದಿಸಿಕೊಂಡಿರುವ ಜ್ಞಾನಸಂಪತ್ತು ಅಗಾಧವೂ ಅಪರಿಮಿತವೂ ಆದುದು ಎಂದು ನಮಗನಿಸಬಹುದು. ಆದರೂ ನಾವು ಅರಿಯುವುದಕ್ಕೆ ಇನ್ನಷ್ಟು ಇದೆ-ಅದೆಷ್ಟು ಎನ್ನುವ ಬಗ್ಗೆ ನಮಗೆ ಸರಿಯಾದ ಅರಿವಿಲ್ಲದಷ್ಟು...

ಮೇಷ್ಟ್ರು : “ಭಾರತದ ರಾಜಧಾನಿ ಯಾವುದು?” ಶೀಲಾ : “ಬೆಂಗಳೂರು” ಮೇಷ್ಟ್ರು : “ತಪ್ಪು ಉತ್ತರ ಕೊಡ್ತಿದ್ದಿ.” ಶೀಲಾ : “ಇಲ್ಲ ಸಾರ್ ನೀವು ತಪ್ಪು ಪ್ರಶ್ನೆ ಕೇಳಿದ್ರಿ… ಕರ್ನಾಟಕದ ರಾಜಧಾನ...

ಜಂಗಮ ಹಸಿವೆಗೆ ಆಲಯ ಕಟ್ಟುವುದು ಬೇಕಿಲ್ಲ. ಆಜ್ಞೆಗೆ ರೊಟ್ಟಿ ಕಿವಿಗೊಟ್ಟಿದೆ ಮನಸು ಕೊಟ್ಟಿಲ್ಲ. ಜಂಗಮದ ಬಯಲಲಿ ಸ್ಥಿರ ಆಲಯ ಕಟ್ಟುತ್ತದೆ. ರೊಟ್ಟಿ ಅಳಿಯುತ್ತದೆ ಸೃಷ್ಟಿಯಂತಿಮ ಸತ್ಯದ ಸ್ಥಾವರ ಉಳಿಯುತ್ತದೆ. *****...

“ಕನಸು” ನಮ್ಮ ನಿದ್ರೆಯ ಅವಿಭಾಜ್ಯ ಅಂಗ. ಮಿದುಳಿನ ಹೈಪೋಥಲಮಸ್ ನಿದ್ರೆಯನ್ನು ನಿಯಂತ್ರಿಸುವ ಭಾಗ. ಹೀಗಾಗಿ ಕನಸು ಮೆದುಳಿನ ಚಟುವಟಿಕೆಯಾಗಿದೆ. ನಾವು ಒಂದು ಗಂಟೆ ನಿದ್ರೆ ಮಾಡಿದರೆ ಹತ್ತು ನಿಮಿಷ ಕನಸು ಕಾಣುತ್ತೇವೆ! ಅಂದರೆ ಪ್ರತಿರ...

ಪ್ರಿಯ ಸಖಿ, ಇದು ಮಾತಿನ ಪ್ರಪಂಚ. ಇಡೀ ವಿಶ್ವವೇ ಶಬ್ದಮಯ. ಪದಗಳನ್ನು ಸೃಷ್ಟಿಸಿ, ಭಾಷೆಯನ್ನು ರೂಢಿಸಿ, ಮಾತನಾಡಲು ಕಲಿತ ಕ್ಷಣದಿಂದ ಮನುಷ್ಯನ ಜೀವನ ಶೈಲಿಯೇ ಬದಲಾಗಿ ಹೋಯಿತೆನ್ನುತ್ತದೆ ಇತಿಹಾಸ. ಅವನ ಎಲ್ಲ ಕ್ರಿಯೆಗಳಿಗೂ ಮಾತೇ ಮೂಲಮಂತ್ರವಾಗಿ ಹ...

1...6162636465...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...