Home / Kannada

Browsing Tag: Kannada

ರಾಮ ರಾವೇಣ ಹರಿ ರಾಜಿತ ಪರಾತ್ಪರವಾದ ನಾಮದೊರಿ ರಾಮ ರಾವೇಣ ಹರಿ                            ||ಪ|| ವಾಮ ಭಾಗದಿ ಶಿತಭವಾನಿ ಪ್ರೇಮ ಸದ್ಗುರು ಮಲ್ಲಿಕಾರ್ಜುನ ಕಾಮಿತಾರ್ಥ ಫಲದಾಯಕ ರಾಮ ರಾವೇಣ ಹರಿ                            ||ಅ.ಪ.|| ಕ...

ಹನುಮಂತ ಹಾರಿದ ಲಂಕಾ ಸುಟ್ಟು ಬಿಟ್ಟಾನೋ ಬಿಡು ನಿನ್ನ ಬಿಂಕಾ ||ಪ|| ರಾಮ ರಘುಪತಿ ಭಕ್ತಾ ಒಂದು ನಿಮಿಷದೊಳಗೆ ತಂದುಕೊಟ್ಟಾನೋ ಸೀತಾ ಹೌಹೌದು ರಾಮರವದೂತಾ ||೧|| ರಾಮ ಲಕ್ಷ್ಮಣರ ಮಾತು ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು ಉಂಗುರ ಕೊಟ್ಟದ್ದು ಗ...

ಜಗನ್ಮಾತೆ ಜಯತು ಜಗದಂಬಾ ಪಾಹಿಮಾಂ ||ಪ|| ಅಗಝಹರ ಪ್ರೀತೆ ಸುಗುಣ ಪ್ರಖ್ಯಾತೆ ನಿಗಮಾಮಾತೀತೆ ನಗಜಾತೆ ನಿರಂಜನದೇವಿ ಪಾಹಿಮಾಂ ||೧|| ಬಲ್ಲಿದ ಯಾತ್ರೆ ಚಲ್ವ ಸುಗಾತ್ರೆ ಅಲ್ಲಮಹಾಪುರಿ ಶ್ರೀಬೊಗಳಾಂಬಿಕೆದೇವಿ ಪಾಹಿಮಾಂ ||೨|| ಶಿಶುನಾಳವಾಸ ದೋಷ ವಿನಾ...

ನಿನ್ನ ನೋಡಿ ತಡೆಯಲಾರದೆ ಕೇಳಿದೆ ಕೂಡಿ ಗಡ ಕಾಡಬ್ಯಾಡ ಬೇಡಿದ್ದು ಕೊಡುವೆ            ||ಪ|| ಮೂರಗಿರಿಮ್ಯಾಲಕ ಏರಿ ಶಿಖರದೋಳ್ ನಿಂತು ಜೀರಗಿಂಡಿಯೊಳು ಮಾರಿ ತೋರ್ವ ಬಾಲಿ                            ||೧|| ಹರಿ ಹರ ಸುರರಿಗೆ ಕ್ಷೀರವನ್ನಿತ್...

ಹೌದೆ ನಮ್ಮವ್ವ ನೀನು ಹೌದೆ ಹೌದೆ ಭವದ ಗೊನಿ ಕೊಯ್ದೆ ಮುಕ್ತಿಯ ಮುನಿಗೊಯ್ದೆ ನಮ್ಮವ್ವ ನೀನು ಹೌದೆ ||೧|| ಹಿಡಿದೆ ಧರ್ಮದ ಮಾರ್ಗ ಹಿಡಿದು ಕರ್ಮದ ಬೇರು ಕಡೆದೆ ನಮ್ಮವ್ವಾ ನೀನು ಹೌದೆ ||೨|| ಹೌದೆ ಸ್ವಾಮಿಗೆ ಹೊಚ್ಚೆ ಕೌದಿ ಅವ್ವನ ಗುಡಿ- ಗೊಯ್ದೆ ...

ದೇವಿ ನಿನ್ನ ಸೇವಕನೆಂದು ಸೇವೆ ಮಾಡುವೆನೆಂದು ಇಂದು ನಿನ್ನ ಚರಣಗಳನ್ನು ಹೊಂದುವೆ ಒಂದು ಮಂಮತಿ ನಿನ್ನ ಕಂದನಿಗೆ ಚಂದದಿ ಆನಂದದಿ ನಿನ್ನ ಕಂದನೆಂದು ಸಲಹು ಇಂದು ||ಪ|| ಮಂಗಲಾಂಗಿ ಕುಂಡಲಾಭರಣಿ ಪುಂಡ ದೈತ್ಯರನ ಖಂಡಿಸಿ ಕಡಿದು ತುಂಡ ಮಾಡುತ ಬಂಡ ಬರಿ...

ನಾ ಕಂಡೆನೀಗ ಶಾಕಾಂಬರಿಯಾ -ಶಿಶುನಾಳ ಶರೀಫ್ ನಾ ಕಂಡನೀಗ ಶಾಕಂಬರಿಯಾ ಶಾಂಬವಿ ಶಂಕರಿಯಾ ||ಪ|| ನಾಕದಿಂದಿಳಿದು ಭೂತಳದಿ ಭಕ್ತರನು ನೀ ಕಾಯಬೇಕೆಂದೆನುತ ವಿಲಾಸದಿ ಲೋಕಮಾತೆ ಜಗನ್ಮಾತೆ ಚಾಕಲಬ್ಬಿ ಕೆರೆ ಪೂರ್ವಭಾಗದಲಿ ||೧|| ಸಿಂಹನೇರಿ ಗಮಿಸುವ ದೇವ ...

ಪಾಹಿ ಪರಬ್ರಹ್ಂಣಿ ತ್ರಾಣಿ ಪಾಹಿ ಪರಬ್ರಹ್ಮಣಿ                            ||ಪ|| ಸೇವಿತ ಕಿಂಕರ ಸದಾ ಪರಜೀವ ಸದ್ಗುರು ಭಾವನಾತ್ಮಳೆ ದೇವಿ ಪರಾತ್ಪರ ಕಾಯ್ವುದೆನ್ನ ಸದಾವಕಾಲದಿ            ||೧|| ಶುಂಭ ನಿಶುಂಭ ಸಂಹಾರಿಣಿ ನಿಶುಂಭನ ಡಂಬ ಪರ...

  ಮಾನಾಪಮಾನ ನಿನ್ನವಮ್ಮಾ ಎನಗೇನು ಶ್ವಾನನಂತೆ ಬೊಗಳುತಿಹರು ಹೀನ ಜನರೆಲ್ಲರಿವರು ||ಪ|| ಸದಾ ನಿನ್ನ ಧ್ಯಾನದೊಳಿರಲು ಮದಾ ಬಂದಿತೆಂಬುವರಿವರು ಕದನವ ಮಾಡುವರಿವರು ನಿಧಾನವ ತಿಳಿಯದೆಯವರು ಇದು ನಿನ್ನ ಮನಸ್ಸಿಗೆ ಮೃದುವಾದರೊಳಿತಮ್ಮಾ ||೧|| ನಿ...

ತರವಲ್ಲ ತಗಿ ನಿನ್ನ ತಂಬೂರಿ ಸ್ವರ ಬರದೆ ಬಾರಸದಿರು ತಂಬೂರಿ ||ಪ|| ಸರಸ ಸಂಗೀತದ ಕುರುಹುಗಳರಿಯದೆ ಕರದೊಳ್ಹಿಡಿಬಾಡ ತಂಬೂರಿ ||ಅ.ಪ.|| ಮಧ್ಯದೊಳೇಳು ನಾದದ ತಂಬೂರಿ ಅದ್ನ ತಿದ್ದಿ ನುಡಿಸಬೇಕು ತಂಬೂರಿ ಸಿದ್ಧ ಸಾಧಕರ ಸುವಿದ್ಯೆಕ್ಕ ಒದಗುವ ಬುದ್ಧಿವ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...