Home / Kannada

Browsing Tag: Kannada

ಅನೇಕ ಬಾರಿ ಇಂಥ ಕನಸು ಬಿದ್ದಿದೆ. ನನ್ನ ಎಡಗಡೆಗೆ ದೊಡ್ಡದೊಂದು ಬೆಟ್ಟ. ಅದರ ತುಂಬ ದೊಡ್ಡ ಕಲ್ಲು ಬಂಡೆಗಳು. ನುಣ್ಣನೆಯ, ಕಪ್ಪನೆಯ ಬಂಡೆಗಳು. ಅಲ್ಲಲ್ಲಿ ಬಂಡೆಯ ಮೇಲೆ ಮಳೆಯ ನೀರು ಇಳಿದು, ಹರಿದ ಆಗಿರುವ ಗುರುತುಗಳು. ಬೆಟ್ಟದ ಬುಡಕ್ಕೆ ಹೋಗಲು ಮಣ...

ಸುತ್ತೆಲ್ಲ ಹಸಿವಿನ ನಿಗೂಢ ಕರಿ ಮೌನ ಆವರಿಸಿ ಪಸರಿಸಿದೆ ಭೀತಿಯನು ಹಸಿ ನೆತ್ತರಲಿ ಕಲೆಸಿ ದೈನ್ಯತೆಯೇ ಮೈವೆತ್ತು ಬೇಡುತ್ತದೆ ರೊಟ್ಟಿ ‘ಪ್ರಭು ಆಕಾಶ ಬೇಡ ನನಗೆ ಅರಳಲು ಬಿಡು ನೆಲದ ನಗೆಗೆ’ *****...

ಬದುಕು ಇದು ಹೀಗೆ ಅದರ ರೀತಿಯೇ ಹಾಗೆ|| ಯಾರ ಮಾತ ಕೇಳದದು ತನ್ನಂತೆ ತಾನೇ ನಡೆವುದು|| ಏನಿರಲಿ ಇಲ್ಲದಿರಲಿ ಯಾರಿರಲಿ ಇಲ್ಲದಿರಲಿ ಸಾಗುತಲಿ ಹೀಗೆ| ಸುಖ ದುಃಖವನು ಸಮನಾಗಿ ನೀಡುತಲಿ|| ಹಿರಿಯರಿರಲಿ ಕಿರಿಯರಿರಲಿ ಭೇದ ಭಾವವ ತೊರದು| ಹಣವಂತನೆ ಆಗಲಿ ...

‘ಯುದ್ಧ’ವೆಂದರೆ ಭೀಕರವಾದದ್ದು ರಕ್ತಪಾತ, ಹೆಣಗಳ ರಾಶಿ, ರಣರಂಗ, ಗುಂಡುಗಳ ಸಿಡಿಮದ್ದು! ಹೀಗೆ ಹಿಂಸಾತ್ಮಕ ಕ್ರಿಯಾಪರ್ವ ಕೇವಲ ಜನರನ್ನು ಸಾಯಿಸಿ ನೆಲವನ್ನು ಜಯಿಸಿ ಅನುಭೋಗಿಸುವ ವ್ಯವಸ್ಥೆ ಕೆಲವು ಕಾಲವಿತ್ತು. ಈಗಂತೂ ಅಣ್ವಸ್ತ್ರಗಳು, ರಾಸಾಯನಿಕ ...

ಮನದೊಳಗಣ ಭಾವನೆಗಳನ್ನು, ಕತ್ತಲನ್ನು, ಬೆಳಕನ್ನು ಬಗೆಬಗೆದು ಮತ್ತೊಬ್ಬರ ಎದುರು ಬೆತ್ತಲಾಗುವುದು ಸಾಮಾನ್ಯವೇ? ಅಂಥ ವ್ಯಕ್ತಿ ಯೊಬ್ಬ ಸಿಕ್ಕಾಗ ಎದೆಯೊಳಗೆ ಅಡಗಿದ ಜಗತ್ತನ್ನು ಬಿಚ್ಚಿಡಬೇಕು ಎಂದೆನಿಸಿತು ಆಕೆಗೆ. ಕತ್ತಲ ಎದೆಗೆ ಒದ್ದಂತೆ ಹಗಲು ಆಗತ...

ಬೃಹತ್ತಾದ ಗಂಥಾಲಯಗಳನ್ನು ನೋಡಿದಾಗೆಲ್ಲ ನನ್ನಲ್ಲಿ ಪರಸ್ಪರ ವಿರುದ್ಧವಾದ ಉತ್ಸಾಹ ಮತ್ತು ಖಿನ್ನತೆ ಎಂಬ ಎರಡು ಭಾವಗಳು ಒಟ್ಟಿಗೇ ಮೂಡುತ್ತವೆ. ಉತ್ಸಾಹ ಯಾಕೆಂದರೆ ಇಷ್ಟೊಂದು ಪುಸ್ತಕಗಳಿವೆಯಲ್ಲ ಓದುವುದಕ್ಕೆ ಎಂದು; ಖಿನ್ನತೆ ಯಾಕೆಂದರೆ ಅಲ್ಪ ಜೀವ...

1...6364656667...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...