Home / Kannada

Browsing Tag: Kannada

ಅಪರಾಧಿಗಲ್ಲವೇ ಶಿಕ್ಷೆ? ನಿರಪರಾಧಿಗಳಿಗೇತಕೆ ಶಿಕ್ಷೆ| ಮಾಡಿದ ತಪ್ಪಿಗಲ್ಲವೆ ದಂಡ ನೋಡಿದ ಸತ್ಯಕೇತಕೆ ದಂಡ|| ಮನುಜ ಅಧರ್ಮದಿ ನಡೆದು ತನ್ನ ಸ್ವಾರ್ಥಸಾದನೆಗೆ ಏನಬೇಕಾದರು ಮಾಡುವನು ಹೇಗೆ ಬೇಕಾದರು ಸುಳ್ಳ ಹೇಳುವನು| ಧರ್ಮದಿ ಬದುಕುವ ಜನರ ಬಲಿಪಶುವ...

ಜಗತ್ತಿನಲ್ಲಿ ದಿನನಿತ್ಯ ಹಿಂಸಾತ್ಮಕ ಕ್ರಿಯೆಗಳು ನಡೆಯುತ್ತಲೇ ಇರುತ್ತವೆ. ಒಬ್ಬ ವ್ಯಕ್ತಿ ನಿರ್ಧಯಿಯಾಗಿ ಅನೇಕ ವ್ಯಕ್ತಿಗಳನ್ನು ಕೊಲೆಗೈದು, ಅತ್ಯಾಚಾರವೆಸಗಿ, ರಕ್ತ ಪಿಪಾಸಿಯಾಗಿ ನಿರಂತರವಾಗಿ ನಡೆದುಕೊಳ್ಳುತ್ತಲೇ ಇರುತ್ತಾನೆ. ಇವನಲ್ಲಿ ಕರುಣೆ,...

ನನಗಿಂತಹ ಪರಿಸ್ಥಿತಿ ಬರುತ್ತದೆಂದು ಕನಸಲ್ಲೂ ಅಂದುಕೊಂಡವನಲ್ಲ. ಎಲ್ಲರೂ ನನ್ನ ಸಾವನ್ನು ಬಯಸುತ್ತಿದ್ದಾರೆ; ನಾನೇ ಸಾವನ್ನು ಬಯಸುತ್ತಿದ್ದೇನೆಯೇ; ನನಗರ್ಥವಾಗುತ್ತಿಲ್ಲ. ಯಾರಿಗೆತಾನೆ ಸಾಯಲು ಇಷ್ಟ? ಅಷ್ಟಕ್ಕೂ ನನಗಿನ್ನೂ ಅರವತ್ತರ ಹತ್ತಿರ ಹತ್ತಿ...

ಈ ೨ಂಂ೭ರ ಡಿಸೆಂಬರಿನಲ್ಲಿ ಎರಡು ವಾರಗಳ ರಜಕ್ಕೆ ಮನೆಗೆ ಬಂದಾಗ ನನಗೆ ಕಾಯುತ್ತಿದ್ದ ಅತ್ಯಂತ ಖುಷಿಯಾದ್ದು ಕೆಲವು ಹೊಸ ಕವನ ಸಂಕಲನಗಳನ್ನು ಕಂಡು. ಮಾಗಿಯ ಚಳಿಗೆ ಕಂಬಳಿ ಸಿಕ್ಕಷ್ಟು ಸಂತೋಷವಾಯಿತು. ಕತೆ ಕಾದಂಬರಿ ವಿಮರ್ಶೆ ಎಂಬ ಸಕಲ ಪ್ರಕಾರಗಳಲ್ಲೂ...

ಗುಂಡ ಊಟ ಮಾಡುವಾಗ ಮನೆಯೊಡೆಯನನ್ನು ಕೇಳಿದ. “ಯಾಕೆ ನಿಮ್ಮ ನಾಯಿ ನಾನು ತಿಂಡಿ ತಿನ್ನುವಾಗೆಲ್ಲ ಜೋರಾಗಿ ಬೊಗಳುತ್ತೆ?” ಅದಕ್ಕೆ ಮನೆಯೊಡೆಯ ಹೇಳಿದ “ಅದರ ತಟ್ಟೆಯಲ್ಲಿ ಬೇರೆ ಯಾರಿಗೆ ತಿಂಡಿ ಕೊಟ್ಟರು ಅದಕ್ಕೆ ಸಿಟ್ಟು.&#8221...

ಹಸಿವು ಮಾತನಾಡುವಾಗ ರೊಟ್ಟಿ ಮೌನವಾಗಿದ್ದು ರೊಟ್ಟಿ ಮಾತನಾಡುವಾಗ ಹಸಿವು ಮೌನವಾಗಿದ್ದರೆ ಮಾತಿಗೂ ಮೌನಕ್ಕೂ ಬೆಲೆ ಪರಸ್ಪರ ಒಟ್ಟಾಗಿ ಗುದ್ದಾಡಿದರೆ ಮಾತು ಮೌನಗಳೇ ಅರ್ಥಹೀನ. *****...

ಏಕಿಷ್ಟು ದೂರ ಮಾಡಿದೆ ಎನ್ನ ಸಣ್ಣದೊಂದು ಮಾತಿಗೆ| ನಮ್ಮ ಮಧುರ ಪ್ರೀತಿಯನೇ ಮರೆತುಬಿಟ್ಟೆಯಾ ನನ್ನೊಂದು ಹುಸಿ ಪಿಸುಮಾತಿಗೆ|| ನೀನು ಎಷ್ಟಾದರೂ…ಹೇಗಾದರೂ ತಮಾಷೆ ಮಾಡಿ ನಗಬಹುದು | ನೀನು ಏನಾದರು ಅನ್ನಬಹುದು ನನ್ನಮೇಲೆ| ಆದರೆ ನಾನು ಮಾತ್ರ ...

ನಿರ್ಧಿಷ್ಟ ಪಥದಲ್ಲಿ ತಿರುಗುವ ಗ್ರಹಗಳ ನಡುವಿನ ಹಾದಿಯಲ್ಲಿ ಅಡ್ಡ ಬರುವ ಸಣ್ಣ ಬಂಡೆಗಳಂತಹ ಮಿಟಿಯೋರಾಯ್ಡ್ಸ್ ಭೂಮಿಯ ವಾಯುಮಂಡಲ ಪ್ರವೇಶಿಸಿದಾಗ ಗಾಳಿಯ ಜತೆ ಸಂಘರ್ಷಕ್ಕೊಳಗಾಗುತ್ತವೆ. ತಿಕ್ಕಾಟದಿಂದ ಇವು ಉರಿಯತೊಡಗುತ್ತವೆ. ಭೂಮಿಗೆ ಗುರುತ್ವಾಕರ್...

1...6566676869...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...