Home / ಆತ್ಮದರ್ಶನ-ದೇಶಪಾಂಡೆ

Browsing Tag: ಆತ್ಮದರ್ಶನ-ದೇಶಪಾಂಡೆ

ಸೃಷ್ಟಿಯ ಕಣ ಕಣದ ಅಭೀಷ್ಟೆ ನಿನ್ನ ಪಡೆಯುವ ಪರಾಕಾಷ್ಠೆ ನನ್ನವನ ನಾನು ಸೇರಿಕೊಳ್ಳಲು ಏಕೆ ಲಜ್ಜೆ ಬಿಮ್ಮು ಸ್ವ ಪ್ರತಿಷ್ಠೆ ದೀಪ ಬೆಳಗಿ ಮೇಲೇಳುತ್ತಿದೆ ತನ್ನವನ್ನ ಪಡೆಯಲು ಗಗನಕ್ಕೆ ಜಲವು ಎಲ್ಲೆಲ್ಲೂ ಹರಿಯುತ್ತೇವೆ ತನ್ನವನ ಸೇರಲು ಸಾಗರಕ್ಕೆ ಗಾಳ...

ಸಾಗರದ ಅಲೆ ಅಲೆಗಳೆಲ್ಲ ನಿನ್ನ ನಿನಾದವೆ ನುಡಿಸುತ್ತಿವೆ ಕೋಗಿಲೆ ತನ್ನ ಕೊರಳಿನ ದನಿಯಲಿ ನಿನ್ನ ರೂಪಗಳ ಗುನಿಗುನಿಸುತ್ತಿವೆ ತಾರೆಗಳೆಲ್ಲ ಕೃಷ್ಣ ಚವತ್ತಿಗೆ ಚಂದ್ರನ ಕಾಣಲು ಪರಿತಪಿಸುವಂತೆ ಲೋಕದ ಜನರ ಮಧ್ಯನಾನು ನಿನ್ನ ದರುಶನಕ್ಕಾಗಿ ನಾ ನಿತ್ಯ ನ...

ಗುಲಾಬಿ ಹೂ ಅರಳಲು ಬೆಳಗಿಗಾಗಿ ಕಾತರಿಸುತಿತ್ತು ನಿನ್ನ ದರುಶನಕ್ಕಾಗಿ ಕೃಷ್ಣ ನನ್ನ ಮನಚಡಿಪಡಿಸುತಿತ್ತು ದೂರದಿ ಮೃಗ ಜಲವ ಕಂಡು ಬಾಯಾರಿ ನಾ ನೋಡಿದೆ ನಿನ್ನ ಮರೆತು ಐಹಿಕ ಸುಖವೇ ಆತ್ಮಾನಂದವೆಂದು ನಂಬಿದೆ ಕಾಮಿನ ಕಾಂಚನಗಳ ಅಪೇಕ್ಷೆ ಜೀವನದ ಗುರಿ ಇ...

ಬದುಕು ಇದು ಎಂಥ ಬದುಕು ದೇವರ ಧ್ಯಾನಿಸಿದ ಈ ಬದುಕು ಬದುಕಿಗೆ ಇಲ್ಲಿ ಕಿಂಚಿತ್ತು ಮರುಕು ದೇವರ ಧ್ಯಾನಿಸದೆ ಕಾಯ ಮುರುಕು ನನ್ನೆದೆ ತುಂಬಲಿ ಕೃಷ್ಣನ ರೂಪ ನನ್ನ ಕರ್‍ಣದಲಿ ಅವನದೆ ಪದರೂಪ ಆ ಕಣ್ಣಗಳಲಿ ಪ್ರೀತಿಯ ಸಲ್ಲಾಪ ಜೀವ್ಹೆಯಲ್ಲಿರಲಿ ನಿತ್ಯ ಕೃ...

ಮೂಡಣ ನಾಡಿನಿಂದ ತೂರಿತು ಬೆಳಕು ಎತ್ತೆತ್ತ ಹರಿಯಿತು ಹೊಳೆಯೊಯ್ತು ಬೆಳಕು ಕತ್ತಲೆಯ ಓಡಿಸಿ ಬೆಳಗಿತ್ತು ಬೆಳಕು ಹೃದಯ ತುಂಬೆಲ್ಲ ಹರಿಸಿತ್ತು ಬೆಳಕು ಬಡವನ ಹೃದಯದಲಿ ಸಿರಿಯಾಯ್ತು ಬೆಳಕು ಮುಳ್ಳುಕಂಟೆ ಗಿಡಕ್ಕೆ ಹೂವಾಯ್ತು ಬೆಳಕು ಬರಡು ಭೂಮಿಗೆ ಮಳೆ...

ಶ್ಯಾಮ ಬಂದಿಹೆ ನಾನಿಂದು ನಿನ್ನ ಸಾನಿಧ್ಯ ಅಡಿದಾವರೆಯಲಿ ಭಾವಗಳಲಿ ನಾ ತೇಲಿ ಹೋಗಿರುವೆ ಆದರೆ ನಿಂದಿರುವೆ ಬರೀಗೈಯಲಿ ಹೂವಿನ ಪದರು ಪದರುಗಳಲ್ಲೂ ನಿನ್ನ ಮಾಯೆಯ ಮೃದು ಮಂಜಿನ ಮುತ್ತು ಮತ್ತುಗಳಲ್ಲೂ ನಿನ್ನ ರೂಪವಾಗಿದೆ ಜಾದು ಆ ನೀಲಿ ಗಗನದ ತುಂಬ ನಿ...

ಬೆಳಕಿನಾಚೆಗೂ ಬೆಳಕು ಕೋಟಿ ಸೂರ್‍ಯ ನನ್ನ ನಡೆಸುವವನು ನೀನು ತಾರೆ ದಟ್ಟದರಿದ್ರನು ನಾನು ಭಾವದಿಂದ ನಿತ್ಯ ನಿರ್‍ಮಿಕಲ್ಪನು ನಿ ಮೇರು ಸೂರ್‍ಯ ಕೋಟಿ ಕೋಟಿ ಬ್ರಹ್ಮಾಂಡ ಯಜಮಾನ ಆದರೂ ಕೇಳಬಲೆ ನನ್ನ ಕ್ಷೀಣ ದನಿ ನನ್ನ ಅಂತರಾಳದಿ ನಡೆದ ಆ ಚಿಂತನೆ ನೀನ...

ಬಂದಿದೆ ನಾ ನೀಗ ಪಾರ್‍ಥ ಸಾರಥಿ ಎನ್ನಲಿ ತುಂಬಿದೆ ದೋಷರಾಶಿ ಕ್ಷಣ ಕ್ಷಣ ಎನ್ನನ್ನು ಪರಕಿಸದಿರು ಉರುಳುವೆ ಪಾತಾಳಕ್ಕೆ ನಾನಾಗಿ ಘಾಸಿ ಪ್ರಪಂಚದ ಈ ಬೆಂಗಾಡಿನಲಿ ಚೊಕ್ಕ ಚಿನ್ನವಾಗಿ ಬದುಕುಲುಂಟೆ ಅಂಗದ ಇಂಚಿ ಇಂಚಿನಲಿ ಕಪ್ಪು ಚಿಪ್ಪು ನಾನು ಪಾವಿತ್ರ...

ಕೇಶವ ಕೇಶವ ಮಾಧವಾ ನೀನು ನನ್ನ ಮೊರೆಯ ನೀ ಕೇಳಲಾರೆಯಾ ಏಳುತ್ತ ಬೀಳುತ್ತ ಸಾಗಿರವನನಗೆ ಬಂದರೆಡು ಮಾತು ಹೇಳಲಾರೆಯಾ ಭವಸಾಗರದಲಿ ನಿನ್ನ ನನ್ನ ಬೀಳಿಸಿದೆ ನನಗೊಂದು ನೀಡಿ ರಂಧ್ರದ ದೋಣಿ ತೇಲುತ್ತಿದೆ ಮುಳುಗತ್ತಿದೆ ನಿತ್ಯ ನೋಡು ಕಾಪಾಡದೆ ನೀನಿದ್ದರೆ...

ಕೇಳಲಾರೆಯೂ ಹರಿ ನನ್ನ ಆಲಾಪ ನಿನಗಾಗಿ ನಾನು ಪರಿತಪಿಸಿರುವೆ ನನ್ನ ಬಾಳಿನಾಂಗಳದಲಿ ನಿನ್ನ ರೂಪ ಕಂಡು ನಾನು ಮೋಹಿಸಬೇಕೆಂದಿರುವೆ ಕೊಳಲಿನ ಧನಿ ಹರಿಯಲಿ ಎಲ್ಲೆಲ್ಲೂ ತುಂಬಲಿ ಎನ್ನ ಎದೆಯ ಬಾನಲಿ ಮನದ ಮೂಲೆಯಲ್ಲೂ ನಿನ್ನ ಪ್ರೀತಿ ಚೆಲ್ಲು ನಾಶಗೊಳ್ಳಲಿ...

1...56789...21

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...