Home / ಹನಿ ಕತೆ

Browsing Tag: ಹನಿ ಕತೆ

ಅವಳಿಗೆ ಬೇರೆ ಕೆಲಸವಿರಲಿಲ್ಲ. ತನ್ನ ಗೆಳತಿಯರ ಗಂಡಂದಿರನ್ನು ಗಡಸು, ಕುಡುಕ, ಮೋಸಗಾರ, ನಿರ್‍ದಯಿ, ಕಪಟಿ ಎಂದು ಹೇಳಿ ಲೇಬಲ್ ಹಚ್ಚುತ್ತಿದ್ದಳು. ಅವಳ ಗಂಡನ ಬಗ್ಗೆ ಯಾರಾದರು ಟಿಕೀಸಿದರೆ ಒಡನೆ “ನನ್ನ ಗಂಡ ಹೇಗಿದ್ದರೇನು? ನೀವು ಏನು ಹೇಳಬೇ...

ಅವನು ಸತತವಾಗಿ ಸಿಗರೇಟು ಸೇದುತ್ತಿದ್ದ. ಒಂದು ಮುಗಿದೊಡನೆ ಕಡ್ಡಿಗೀರಿ ಇನ್ನೊಂದು ಹಚ್ಚಿ ನಿಗಿನಿಗಿ ಆಗಿ ಹೊಗೆ ಬಂದಾಗ ಬಾಯಲ್ಲಿಟ್ಟು ದಮ್ ಎಳೆಯುತ್ತಿದ್ದ. ಇದನ್ನು ನೋಡಿದ ಮಗು ಅಮ್ಮನ ಹತ್ತಿರ ಕೇಳಿತು. “ಬೆಂಕಿ ಕಡ್ಡಿ ಗೀರ ಬಾರದು, ಬೆಂಕ...

ಅವಳಿಗೆ ಬಂಜೆ ಎನಿಸಿ ಕೊಂಡು ಬಾಳಲ್ಲಿ ಉತ್ಸಾಹ ಇಂಗಿ ಹೋಗಿತ್ತು. ಮಕ್ಕಳ ಭಾಗ್ಯ ನನಗಿಲ್ಲವಾದರೇನು? ರಸ್ತೆಯ ಇಕ್ಕೆಲೆಗಳಲ್ಲಿ ಮರದ ಸಸಿಗಳನ್ನು ನೆಟ್ಟು ನೀರೆರೆಯ ತೊಡಗಿದಳು. ಮರ, ಗಿಡಗಳು ಬೆಳದು ಶಾಕೋಪ ಶಾಖವಾಗಿ ರೆಂಬೆಗಳೊಡೆದು ಹರಡಿ ಎಲ್ಲೆಡೆ ಹ...

ಅಮ್ಮ ಮಗನ ಮನೆಗೆ ಇಂಗ್ಲೆಂಡ್ ಹೋಗಿದ್ದರು. ಅವರು ದಿನಚರಿಯ ಪೂಜೆ ಸಮಯದಲ್ಲಿ ದೇವರಿಗೆ ಎಣ್ಣೆ ದೀಪದ ಬದಲು ಮೊಂಬತ್ತಿ ದೀಪ ಹಚ್ಚಿಟ್ಟಿದ್ದರು. ಅಜ್ಜಿಯ ತೊಡೆಯ ಮೇಲೆ ಬಂದು ಕುಳಿತ ಮೊಮ್ಮಗಳು “ಹ್ಯಾಪಿ ಬರ್ಥ್ ಡೇ ಗಾಡ್” ಎನ್ನುತ್ತ ಅಜ...

ಸಾಫ್ಟ್ ವೇರ್ ಇಂಜಿನಿಯರಗಳಾಗಿ ಅಮೆರಿಕಾದಲ್ಲಿ ನೆಲಸಿದ್ದರು ಮಗ ಮತ್ತು ಸೊಸೆ. ಸೊಸೆಯಿಂದ ಒಮ್ಮೆ ಅತ್ತೆಮ್ಮಗೆ ದೂರವಾಣಿ ಕರೆ ಬಂದಿತು. ಸೊಸೆ ಕೇಳಿದಳು- “ಅತ್ತೆಮ್ಮ! ಆಫೀಸಿಗೆ ಹೋಗುವ ಮುನ್ನ ನನ್ನ ದೊಡ್ಡ ಕೂದಲನ್ನು ಬಾಚಿ ಜಡೆ ಹಾಕಿ ಕೊಂಡ...

ಅವರಿಬ್ಬರು ಪ್ರೇಮಿಗಳು. ಜಾತಿಯ ಗೋಡೆ ಮಧ್ಯ ಇತ್ತು. ಹುಡುಗಿ ಮೌನವಾಗಿದ್ದಳು. “ಏಕೆ ಈ ಮೌನ ಮಾತಾಡು” ಎಂದ. “ನನ್ನಲ್ಲಿ ನೂರು ಧ್ವನಿಗಳು ಪ್ರತಿಧ್ವನಿಸುತ್ತಿವೆ” ಎಂದಳು. “ನನಗೆ ಕೇಳಿಸಲಿಲ್ಲವಲ್ಲಾ? ಅದು ಯಾರ...

ಅವಳು ನೂರಾರು ಪ್ರೇಮ ಪ್ರಕರಣಗಳಲ್ಲಿ ಸಿಲಿಕಿಕೊಂಡು, ನಿಜವಾದ ಪ್ರೀತಿಯನ್ನು ಹುಡುಕುತ್ತಾ, ಅಲೆಯುತ್ತಾ ಅವಳು ಹೃದಯಗಳ ತೀರ ಸನಿಹಕ್ಕೆ ಹೋಗುತ್ತಿದ್ದಳು. ಇವನ ನೆರಳು ನನಗೆ ತಂಪು ಕೊಟ್ಟೀತೆ? ಅವನ ಪ್ರೀತಿ ಬೆಸುಗೆಯಾದೀತೆ? ಎಂದು ಹತ್ತು ಹಲವರಲ್ಲಿ ...

ಒಮ್ಮೆ ನದಿಯ ಈಚೆಯ ತೀರ ಹರಿಯುವ ನೀರಿನ ಕನ್ನಡಿಯಲ್ಲಿ ಅಚೆಯ ತೀರದ ಸೌಂದರ್ಯವನ್ನು ಮೆಚ್ಚಿಕೊಂಡಾಗ ಮದುವೆಗೆ ನಿಂತ ಶೀಲವಂತ ಮದುಮಗಳಂತೆ ಕಂಡಿತು. ಈಚೆಯ ತೀರ “ನನ್ನ ಕೈ ಹಿಡಿ” ಎಂದು ಅಂಗಲಾಚಿತು. “ನಿನ್ನ ತೀರದಲ್ಲಿ ಗದ್ದಲ, ...

“ನೋಡು! ನಾನು ಆಕಾಶದಿಂದ ಧುಮಿಕಿದಾಗ ಆಡುವ ಮಕ್ಕಳು ನನ್ನ ಹನಿಯನ್ನು ಕೈಯಲ್ಲಿ ಹಿಡಿದು ಕುಣಿದು ಕುಪ್ಪಳಿಸುತ್ತಾರೆ. ರೈತಾಪಿ ಜನರು ನನ್ನ ಮಳೆಹನಿ ಸುರುವಿಕೆಯಿಂದ ಸಂತಸ ಪಡುತ್ತಾರೆ. “ಎಲೆ! ಕಣ್ಣೀರೆ! ನೀನೇಕೆ ಕಣ್ಣಿಂದ ಹನಿಹನಿಯಾಗ...

ಅದ್ದೂರಿಯಿಂದ ನಾಡ ಹಬ್ಬ ಆಚರಿಸಲು ಯುವಕರು, ಯುವತಿಯರು ಜೊತೆಗೆ ಎಲ್ಲಾ ವಯಸ್ಸಿನವರು ಸೇರಿದ್ದರು. ದೊಡ್ಡ ಸಭೆಯಲ್ಲಿ ರಾಜಕೀಯ ಹಿರಿಯರು, ಸಾಂಸ್ಕೃತಿಕ ರಾಯಭಾರಿಗಳು ವೇದಿಕೆಯಲ್ಲಿ ಮಂಡಿಸಿದ್ದರು. ನಾಡ ಜನರು ಉತ್ಸುಕತೆಯಿಂದ ಕಾದವರು ಬೆನ್ನು ತಿರಿಗ...

1...56789...13

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...