ಪತ್ರ – ೬

ಪತ್ರ – ೬

ಪ್ರೀತಿಯ ಗೆಳೆಯಾ, ಈಗ ಈ ಹೊತ್ತು ಜಗತ್ತಿನ ಕಥೆಗಾರರೆಲ್ಲಾ ಕವಿಗಳೆಲ್ಲ ಏನು ಮಾಡುತ್ತಿರಬಹುದು, ಎಂಬ ಒಂದು ಆಲೋಚನೆ ತಲೆಯಲ್ಲಿ ಬಂತು. ಕೆಲವರು ಹೆಂಡತಿ ಮಕ್ಕಳನ್ನು ಕರೆದು ಮಾರ್ಕೆಟ್, ಗುಡಿ, ಶಾಪಿಂಗ್ ಹೋಟೆಲ್ ಅಂತ ಸುತ್ತುತ್ತಿರಬಹುದು....

ಸೂಜಿ-ದಾರ

ಸೂಜಿ ಮೊನೆ ಹೊತ್ತ ಸಂಬಂಧದ ಚೌಕಟ್ಟಿನ ಸಂ-ಸಾರ ದಾರವಾಗಿ ಒಡಲಲಿ ಸೇರಿದ ಕ್ಷಣ ಶುರುವಾಗಿದೆ ಹಸೀನಾದ ಬಾಳ ಬಟ್ಟೆ ನೇಯ್ಗೆ ಕೆಲಸ ಗೊತ್ತಿರದ ಕೈಗಳು ಮಾಡಿದ ಸೂಜಿ ಎಸಳು ಪ್ರೀತಿಯಿಂದ ಹೊಸೆದ ದಾರ ಎತ್ತಣದ...

ಆಲಾಪ

ಜೀವ ಮೆಲ್ಲನೆ ಒಜ್ಜೆಯಾದ ಸಂಜೆ ಕೌನೆರಳು ಕವಿದ ಗೋಡೆಯ ಮೇಲೆ ಗಡಿಯಾರದ ಮೆದು ಶಬ್ದಗಳು, ನೀನು ಬರುವ ಹೆಜ್ಜೆಯ ಸಪ್ಪಳದಂತೆ, ಕೇಳಿ ಓಣಿಯ ಕೆಂಪು ಮಣ್ಣಿನಲ್ಲಿ ಮೂಡಿದವು ನಿನ್ನಯ ಪಾದದ ಗುರುತುಗಳು. ನನ್ನ ಮನೆಯ...
ಪತ್ರ – ೫

ಪತ್ರ – ೫

ಪ್ರೀತಿಯ ಗೆಳೆಯಾ, ಆಶಾಢದ ಜೋರಾದ ಗಾಳಿ, ಮಳೆ ಇಲ್ಲ. ಆದರೆ ರಾಜ್ಯದ ಎಲ್ಲಾ ಡ್ಯಾಮ್ಗಳು ತುಂಬಿ ಹರಿದು ಪಕ್ಕದಲ್ಲಿದ್ದವರನ್ನು ಅಸ್ತವ್ಯಸ್ಥೆ ಮಾಡಿದೆ. ಚಿಕೂನಗುನ್ಯಾದ ಕಪಿ ಮುಷ್ಠಿಯಲ್ಲಿ ಇಡೀ ಊರು ಮುಳಗಿದೆ. ಶಾಲೆಯ ಮಕ್ಕಳ ಹಾಜರಾತಿ...

ವಸುಂಧರೆ

ನೀಲಿ ಅಂಬರದ ತಿಳಿಬೆಳದಿಂಗಳು ಸಾವಿರಾರು ಚುಕ್ಕಿ ಮಿನುಗು ತೇಲಿ ಹಾರಿದ ಬೆಳ್ಳಕ್ಕಿ ಸಾಲಿನಲ್ಲಿ ಮೋಡಗಳು ಎಚ್ಚರಗೊಂಡು ದಾವಾ ಹರಡಿ ಹರಡಿ ಪೃಥ್ವಿ ಪುಲಕಗೊಂಡಳು ಬಯಲ ತುಂಬೆಲ್ಲಾ ಹಸಿರು. ಚಿಗುರು ಸ್ಪರ್ಶಕ್ಕೆ ಮುದಗೊಂಡ ಬೀಜ ಶಕ್ತಿ...

ಭೂಮಿ ತಾಯಿ

ಪ್ರತಿ ಸಂಜೆ ಆಕಾಶದ ಒಂದು ನಕ್ಷತ್ರ ಚಿಮಣಿ ಮಿನುಗಾಗಿ ಅವಳ ಕೈಯಲ್ಲಿ ಇಲ್ಲಿಂದ ಅಲ್ಲಿಗೆ ಬೆಳಕು ಹರಡಿ ಮನೆ ತುಂಬ ಘನಿಕರಿಸಿಕೊಳ್ಳುತ್ತದೆ, ಮುಗಿಲು. ಅವಳ ಬೆರಳ ಸ್ಪರ್ಶದಲಿ ಬಳೆಗಳ ಸ್ವರದಲಿ ನೀಲಿ ಹರಡಿ ತೊಟ್ಟಿಲು...

ಬುದ್ಧ ಮತ್ತು ನನ್ನ ಮಾತುಗಳು

ಬುದ್ಧ ಹೇಳಿದ ಮುಳ್ಳಿನ ಕಿರೀಟ ಧರಿಸಿದರೆ ನೋವುಗಳು ಎದೆಗಿಳಿದು ಅಲ್ಲಿ ಮರಗಳು ಹೂಗಳು ಹುಲ್ಲು ಹಸಿರು ಎಲ್ಲವೂ ಮೌನವಾಗುತ್ತವೆ. ಅವನಿಗೆ ಗೊತ್ತಿಲ್ಲ ಮುಳ್ಳಿನ ಹಾಸಿಗೆಯ ಕಡಿತದಲಿ ನಕ್ಷತ್ರಗಳ ತಿಳಿ ಬೆಳದಿಂಗಳು ಎಲ್ಲವೂ ಉಕ್ಕಿಯ ಉರಿಯಂತೆ...

ಸಂತ

ಈ ಸಂಜೆ ಗುಡಿಯ ಕಟ್ಟೆಯ ತುದಿಯಲ್ಲಿ ಕಾಲು ಮಡಚಿ ಕುಳಿತ ಮುದುಕನ ಕಣ್ಣ ತುಂಬ ನೀರಿನ ಪಸೆ ಎಲುಬುಗಳು ಹಾಯ್ದ ಮುಖದ ಆಕಾರದಲ್ಲಿ ಮುಕ್ಕಾದ ಮೂರ್‍ತಿಯ ಸ್ವರೂಪದವನು ಅವನ ದೃಷ್ಠಿ ಹರಿವ ಉದ್ದಗಲಕೂ ಮಾವಿನ...

ದೀಪವಾಗು ಗೆಳೆಯ

ಬಾಗೆಳೆಯಾ ಅಂಗಳಕೆ ಸಾಲು ದೀಪಗಳ ಬೆಳಗೋಣ ದೀಪಾವಳಿ ಮಾಗಿಯ ರಾತ್ರಿಯಲಿ. ಬಾಗೆಳೆಯಾ ಚಾವಡಿಗೆ ಬಣ್ಣಬಣ್ಣದ ಜರಿಯ ದೀಪದ ಗೂಡು ಕಟ್ಟೋಣ ಮೌನ ದೀಪಗಳ ಕಾಂತಿಯಲಿ ಬಾ ಗೆಳೆಯಾ ಪಡಸಾಲೆಗೆ ಮೆಲ್ಲಗೆ ಹಚ್ಚೋಣ ಸುರುಸುರು ಬತ್ತಿ...

ನೆನಪು

ಹೊಳೆದಂಡೆಯ ಮುಟ್ಟಲು ಮರುಕಿ ಮೆಲ್ಲಗೆ ಸ್ಪರ್ಶಿಸಿದಾಗ ಮುಳ್ಳು ಚುಚ್ಚಿ ರಕ್ತ ಬಂತು ನಿನ್ನ ನೆನಪಾಗಿ ಹಿತ್ತಲದ ನಂದಿ ಬಟ್ಟಲು ಹೂಗಳು ಗಂಧ ಯಾಕೋ ಪರಿಮಳ ಸೂಸಲು ಕಣ್ಣುಗಳು ಬಾಡಿದವು ನಿನ್ನ ನೋಟಗಳ ಮರೆತು. ಯಾರು...