Home / Kannada

Browsing Tag: Kannada

ಉದಯಿಸು ರವಿತೇಜನೇ ನೀನು ಹೊಂಗಿರಣವ ಹೊರ ಸೂಸುತ| ನಿನ್ನ ಸ್ವಾಗತಿಸೆ ಕಾದಿಹಳು ಇಬ್ಬನಿ ತಬ್ಬಿಕೊಂಡು ಬಾಹುಬಂಧನದಿ ಕರಗಿ ನೀರಾಗಲು ಹುಲ್ಲ ಹಾಸಿಗೆಮೇಲೆ ಮಲಗಿ|| ಉದಯಿಸು ರವಿತೇಜನೇ ನೀನು ಹಕ್ಕಿಗಳ ಇಂಚರವನಾಲಿಸುತ| ಉದಯಿಸು ರವಿತೇಜನೇ ನೀನು ಝುಳು ...

ಅಂಗವಿಕಲರೆ ಆಗಿರಲಿ, ಮುದುಕರೆ ಆಗಿರಲಿ, ಹೆಳವರೇ ಆಗಿರಲಿ, ಅವರಿಗೆಲ್ಲ ಮಾರ್ಗದರ್ಶಕನಂತೆ ಗುರಿ ತೋರಿಸುವ ವಿನೂತವಾದ ಸಂಪರ್ಕ ಸಾಧನವನ್ನು ಇತ್ತೀಚಿಗೆ ಕಂಡು ಹಿಡಿಯಲಾಗಿದೆ. ಇದನ್ನು ಹಿಡಿದುಕೊಂಡು ಕಣ್ಣಿದ್ದವರಿಗಿಂತಲೂ ಸಲೀಸಾಗಿ ಎಂಥಹ ಜನಸಂದಣಿ ಮ...

ಪಡುವಣ ಕಡಲಿನ ಮೂಡಣಕ್ಕೊಂದು ಬೆಟ್ಟ. ಬೆಟ್ಟದ ಸುತ್ತಮುತ್ತಲೆಲ್ಲಾ ಹಚ್ಚ ಹಸಿರು. ಆ ಹಸಿರಿನ ಮಧ್ಯದಲ್ಲೊಂದು ಕೇರಿ. ಆ ಕೇರಿ ಹೊರಗೊಂದು ಬಯಲು. ಆ ಬಯಲಿನ ತುದಿಯಲ್ಲೊಂದು ಆಲದ ಮರ. ಆ ಮರದ ಸುತ್ತಲೂ ಒಂದು ಕಟ್ಟೆ. ಆ ಕಟ್ಟೆಯ ಮೇಲೊಂದು ದೇವರು. ಆ ದೇ...

ವ್ಯಾಕರಣ ಇರೋವರೆಗೆ ದೇವರನ್ನು ಏನೂ ಮಾಡುವ ಹಾಗಿಲ್ಲ ಎಂಬ ಫ್ರೆಡರಿಕ್ ನೀತ್ಸೆಯ ಪಸಿದ್ಧವಾದೊಂದು ಹತಾಶೆಯ ಹೇಳಿಕೆಯಿದೆ (Twilights of the idols ದೈವಗಳ ಮುಸ್ಸಂಜೆ). ದೇವರು ಸತ್ತ ಎಂಬುದಾಗಿ ಹತ್ತೊಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಪ್ರವಾದಿ ...

ಯಾ ಯಾ ಯಾ ಯಾವಾಗಲೂ ಯಾವುದನ್ನೂ ಬಯಸದಂತೆ ಯಾರನ್ನೂ ನೋಯಿಸದಂತೆ ಯಾಕಾಗೂ ಕೊರಗದಂತೆ ಯಾರ ಮೇಲೂ ಒರಗದಂತೆ ಯಾ ಯಾ ಯಾ ಅಯ್ಯಾ ನಮ್ಮ ನಡೆಸೋ ಯಾವಾಗಲೂ ವಾದಕೆಂದೆ ವಾದಿಸದಂತೆ ವಾಲಗ ಸುಮ್ಮನೆ ಊದದಂತೆ ವಾರಗೆಯವರ ಮರೆಯದಂತೆ ವಾರೆ ನೋಟಕೆ ಸೋಲದಂತೆ ವಾ ವ...

ಗುಂಡ : “ನೀವು ಕೊಟ್ಟ ತಾಯತದ ಪ್ರಭಾವ ಚೆನ್ನಾಗಿದೆ ಸ್ವಾಮಿ.” ಶಾಶ್ತ್ರಿಗಳು : “ತಾಯತ ಕಟ್ಟಿದ ಮೇಲೆ ನಿಮ್ಮ ಹೆಂಡತಿಗೆ ಹಿಡಿದ ಭೂತ ಓಡಿ ಹೋಯಿತು ತಾನೆ” ಗುಂಡ : “ಇಲ್ಲ ಸ್ವಾಮಿಗಳೇ ನನ್ನ ಹೆಂಡತಿಯೇ ಓಡಿ ಹೋದ...

ರೊಟ್ಟಿ ಎಲ್ಲಿಯೂ ನಿಲ್ಲುವುದಿಲ್ಲ ಎಲ್ಲಿಗೂ ಹೊರಡುವುದಿಲ್ಲ ಅಳತೆಗಳ ಗೊಡವೆ ಇಲ್ಲ. ಹಸಿವೆಗೆ ಮಾತ್ರ ತಿರುತಿರುಗಿ ಅಳೆಯುವ ಕೆಲಸ. ಹುಡುಕುವ ಮೋಜು ಬೆಲೆ ಕಟ್ಟುವ ತುರ್ತು. *****...

1...6869707172...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...