ಒಂದಾನೊಂದು ಕಾಡಿನಲ್ಲಿ ಸಿಂಹ ದಂಪತಿಗಳು ಇದ್ದವು. ಸಿಂಹಿಯು ಒಂದು ಸಲ “ಎರಡು ಮರಿಗಳನ್ನು ಈದಿತು. ಸಿಂಹವು ದಿನವೂ ಹೋಗಿ ಬೇಟೆಯಾಡಿ ಆ ತಾಯಿ ಮಕ್ಕಳಿಗೆ ಮಾಂಸವನ್ನು ತಂದುಕೊಡುತ್ತಿತ್ತು. ಒಂದು ದಿನ ಬೇಟೆಯಿಂದ ಬರುವಾಗ ಒಂದು ನರಿಯ ಎಳೆಯ ಮರ...
ಎಲ್ಲಿ ನೋಡಲಲ್ಲಿ ಕಣ್ಣು ಕಾಣುತಿಹೆದು ಕೆಮ್ಮಣ್ಣು! ಸುತ್ತ ಮುತ್ತ ನೋಡು ಮಿತ್ರ ಪ್ರಕೃತಿಯಾ ಕೃತಿ ವಿಚಿತ್ರ! ತನ್ನ ರೂಪ ತಾನೆ ನೋಡಿ ಮೆಚ್ಚಿ ಮೋದದಿಂದ ಹಾಡಿ ಸುರಿಸುತಿಹಳೊ ಪ್ರಕೃತಿಮಾತೆ ಕಣ್ಣನೀರನೆಂಬೊಲೊರತೆ- ಯೊಂದು ನೋಡು ಬೀಳುತಿಹುದು! ನೊರೆಯ...
ಬಾಲ್ಯದಲ್ಲಿ ತಪ್ಪು ಮಾಡಿದರೆ, ಇನ್ನೂ ವಯಸ್ಸು ಮಾಗದ ಪ್ರಾಯ ಯೌವ್ವನದಲ್ಲಿ ತಪ್ಪು ಮಾಡಿದರೆ, ಅದು ವಯಸ್ಸಿನ ಪ್ರಭಾವ ವೃದ್ಧಾಪ್ಯದಲ್ಲಿ ತಪ್ಪು ಮಾಡಿದರೆ, ಅದು ವಯಸ್ಸಾದ ಪರಿಣಾಮ ಮತ್ತೆ ತಿದ್ದಿಕೊಳ್ಳುವುದು ಯಾವಾಗ? *****...
ಹಕ್ಕಿ ಹಾರತಾವ ಹಾರಿ ಅಡತಾವ ಚಿಕ್ಕ ಮಕ್ಕಳ್ಹಾ೦ಗ ಅಕ್ಕ ನೋಡು ಭೋರಂಗಿ ಭೃ೦ಗಿ ಮದರಂಗಿ ಗಿಡದ ಮ್ಯಾಗ ಮಾವು ಹೂತು ಮು೦ಜಾವ ಮರಸತಾನ ನಸಕು ಬಣ್ಣ ಅದಕ ಬೇವು ಜಾರಿ ಬರಿ ಗಂಧ ಬೀರತಾವ ಸುತ್ತು ಮುತ್ತು ಬನಕ ಕಾಡ ಮಲ್ಲಿಗಿ ಜಾಡ ಹಿಡಿದು ಬೆಳೆದಾವ ಕೊಳ್ಳದ...
ಬಂದಿತು ದೀಪಾವಳಿ ಮನೆಮನೆಯೊಳು ಕುಡಿಯಾಡಿಸುತಿದೆ ನರುಬೆಳಕು ಮಿರುಸೊಡರಿನ ಮಿತಮಾನದೊಳಿರುಳನು ಮೊಗೆದು ಸುರಿವ ಮೋದದ ತಳಕು. ಕತ್ತಲೊಡನೆ ಪಂತವಿಲ್ಲವಿವಕೆ ತಮದೊಡನಜ್ಜಿಯಾಟವಾಡುವಂಥ ಬಯಕೆ ಇವ ಹೆಚ್ಚುತಿರುವ ಮಕ್ಕಳಂತೆ ಮುದ್ದು ಈ ನೋಟವೆನ್ನ ಮನದ ಜಡಕ...
[೧೯೨೧ ರಲ್ಲಿ ಮಹಾತ್ಮಾ ಗಾಂಧಿಯವರ ಸತ್ಯ ಅಹಿಂಸೆಗಳ ಹೊಸ ಹಾದಿಗೆ ಮನಮೆಚ್ಚಿ ಪರೋಪಕಾರವೇ ಪುಣ್ಯವೆಂಬುದನ್ನು ನೆಚ್ಚಿ ಗೀತಾಪತಿಯಾದ ಕೃಷ್ಣನನ್ನು ಮೆಚ್ಚಿಸಲು ಇದೇ ದಾರಿಯೆಂಬ ಮಾತನ್ನು ಅಚ್ಚುಮೆಚ್ಚಿನಿಂದ ಭಕ್ತಿಯಿಂದ ಒಡಮೂಡಿಸಲಾಗಿದೆ.] ೧ ತಾನು ಬಲ...
ಹೃದಯೇಶ್ವರಿ. ಏಕಾಕಿಯಾಗಿರುವೆ, ಹೆದರಬೇಡ, ಧೈರ್ಯವಾಗಿರು ಎಂದು ಒಂದು ಮಾತನ್ನೂ ನಿನಗೆ ಬರೆಯದೆ ನಾನು ಮತ್ತು ನನ್ನ ಕೆಲಸ ಇಷ್ಟನ್ನೇ ಕುರಿತು ಬರೆಯುತ್ತಿದ್ದರೆ ನಿನಗೆ ಕೋಪ ಬಂದಿರಬಹುದು. ಅದರಿಂದಲೆ ಒಂದು ವಾರವಾಗಿದ್ದರೂ ನೀನು ಪತ್ರವನ್ನೇ ಬರೆದಿ...
ಮರಿ ಇಲಿ ಬಂದಿತು ಪರಿಚಯ ಮಾಡಲು ಕೆಂಪು ಕೆಂಪು ಹೊಸ ಗಡಿಗೆಯನು ಅವ್ವನು ಕಂಡು ಕೋಪಿಸಿಕೊಂಡು ಬಿಟ್ಟೇ ಬಂದಳು ಅಡಿಗೆಯನು ಗದೆಯನು ಎತ್ತಿದ ಭೀಮನ ಹಾಗೆ ಹಿಡಿದಳು ಮೂಲೆಯ ಬಡಿಗೆಯನು ಹೊಸ ಹೊಸ ಗಡಿಗೆಯು ಚೂರಾಯ್ತು ಮರಿ ಇಲಿ ಬಿಲದಲಿ ಪಾರಾಯ್ತು! *****...
ಏಳಿರಿ ಏಳಿರಿ, ಬಲುಬೇಗ, ಬೆಳಗಾಯಿತು ಏಳಿರಿ ಬೇಗ | ಖೂಳರ ಭಾರವನಿಳಿವುದಕೆ ಮೇಳಾಗಿ ನಡೆಯಿರಿ ನೀವೀಗ| ಬಿಳಿಯರಮದವನು ತೆಗ್ಗಿಸುತೆ, ಗೆಳೆಯರರವರನು ಮಾಡುತ್ತೆ | ತಿಳಿಸುತೆ ನಮ್ಮಯ ಸಂಸ್ಕ್ರತಿಯ, ಗಳಪದೆ ಮುಂದಡಿಹಾಕುತ್ತೆ | ಬಳವನು ನೂರ್ಮಡಿ ಹೆಚ್ಚ...
“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...








