Home / Kannada

Browsing Tag: Kannada

ಈ ವಿಷಯ ಮನಸ್ಸಿನ ಭಾವಗಳಮ್ನ ಪ್ರತಿಫಲನಗೊಳಿಸುವ ಸೂಕ್ಷ್ಮಕ್ರಿಯೆಯಿಂದ ಕೂಡಿದೆ. ಜಗತ್ತಿನಲ್ಲಿ ಆತ್ಮಹತ್ಯೆಗೊಳಗಾಗುವ, ಆದ ಕೋಟ್ಯಾಂತರ ಜನರ ಧ್ವನಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ವ್ಯತ್ಯಾಸಗಳು ಕಂಡು ಬರುತ್ತವೆ ಎನ್ನುವದಕ್ಕೆ ಅಮೇರಿಕಾದ ಟೆ...

ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ ಹಸಿರಾದ ಎಲೆ ಚಿಗುರು; ಒತ್ತು ಒತ್ತಾಗಿ ಬೆಳೆದ ಗಿಡಗಳಲ್ಲಿ ಬಣ್ಣ ಬಣ್ಣದ ಹೂವುಗಳು...

ಇಲ್ವಲನೂ ವಾತಾಪಿಯೂ ಅಣ್ಣತಮ್ಮಂದಿರು. ರಾಕ್ಷಸ ಕುಲಕ್ಕೆ ಸೇರಿದವರಾದ ಇವರಿಗೆ ಮಣಿಮತಿಯೆಂಬ ಹೆಸರಿನ ರಾಜಧಾನಿಯಿರುವ ಸ್ವಂತದ ರಾಜ್ಯವೊಂದಿತ್ತು. ತಮಗೆ ಇಂದ್ರನಷ್ಟು ಬಲಶಾಲಿಯಾದ ಮಗ ಬೇಕೆಂದು ಅವರು ಬ್ರಾಹ್ಮಣರನ್ನು ಪ್ರಾರ್ಥಿಸಿದರೂ ಇಷ್ಟಾರ್ಥ ಸಿದ...

ಎನ್ನ ಕಾಯೋ ಕರುಣಾಂತರಂಗ ನಿನ್ನನೇ ಬೇಡುವೆ ಭಕ್ತರ ಭಕ್ತನೂ ನೀನೆನಿಸಿ ನಿರುತವೂ ಕಾಯೋ ಕರುಣೆಯ ಹರಸಿ ||ಎ|| ಬೇಡುವೆ ನಿನ್ನ ದಯಾಸಿಂಧು ಅನುವ್ರತವೂ ನಿನ್ನ ಧ್ಯಾನದಲ್ಲಿರಿಸು ||ಎ|| ತಂದೆಯು ನೀನೇ ತಾಯಿಯು ನೀನೇ ಬಂಧುಬಳಗ ಸಖಭಾವನೂ ನೀನೇ ||ಎ|| ಪ...

ರುಕ್ಸಾನಾ ರುಕ್ಸಾನಾ ನನ್ನಂತರಂಗದ ಸುಲ್ತಾನಾ ಬಾಗಿಲಿಗೆ ಬಾರೆ ರುಕ್ಸಾನಾ ಮೆರವಣಿಗೆ ಹೊರಟಿದೆ ರುಕ್ಸಾನಾ ಮೆರವಣಿಗೆ ಹೊರಟಿದೆ ಬೀದಿಗೆ ಬಂದಿದೆ ಬೆಳ್ಳಿಯ ತೇರಿದೆ ಅಂಗಳದ ತುಂಬ ರುಕ್ಸಾನಾ ಆಲಿಕಲ್ಲುಗಳುಂಟು ರುಕ್ಸಾನಾ ಆಲಿ ಕಲ್ಲುಗಳುಂಟು ಆಲದ ನೆರ...

ಮೂವತ್ತು ವರ್ಷದ ನನ್ನ ಸ್ವತಂತ್ರ ಭಾರತದಲ್ಲಿ ಹೆಮ್ಮೆಯಿಂದ ತಲೆ ಎತ್ತಿ ತಿರುಗಬೇಕಾದವನು ಕುಗ್ಗಿ ಕುಸಿದು ಹೋಗುವಂಥ ಅಮಾನವೀಯ ಅಂತರಗಳ ನಡುವೆ ಉಸಿರಾಡುತ್ತಿದ್ದೇನೆ. ವೈಭೋಗದಲ್ಲಿರುವ ಸ್ವಪ್ರತಿಷ್ಟಿತ ರಾಜಕಾರಣಿಗಳು ಒಂದು ಕಡೆ, ಅವರ ಹಿಡಿತದಲ್ಲಿ ...

ಗುಂಡ ತನ್ನ ಅಮ್ಮನನ್ನು ಕೇಳಿದ “ಅಮ್ಮಾ ಅಕ್ಕನ ಊರಿನಲ್ಲಿ ನೀರಿಗೆ ತುಂಬಾ ಬರುವೆ?” ಅಮ್ಮ ಕೇಳಿದ್ಲು “ಯಾಕೆ ಮಗು?” ಗುಂಡ ಹೇಳಿದ “ಮತ್ತೆ ನಿನ್ನ ಫೋನಿನಲ್ಲಿ ಹೇಳಿದ್ಲು ನಾನು ಇಲ್ಲಿ ಕಣ್ಣೀರಿನಲ್ಲೇ ಕೈ ತೊಳೆಯ...

ಕ್ಷಣ ಕಾಡಿ ಬಾಡಿಹೋಗುವ ಹಸಿವು ಮಿಥ್ಯ. ಈ ಮಿಧ್ಯದ ಗರ್ಭದಿಂದ ಹಸಿವಿಗಾಗಿಯೇ ಅರಳುವ ರೊಟ್ಟಿ ಸತ್ಯ. ಹಸಿವಿನ ಅಗಣಿತ ಅಸಹ್ಯ ಚಹರೆಗಳ ಕಂಡು ಒಳಗೇ ಹೇಸುತ್ತದೆ ರೊಟ್ಟಿ. ಹೊರಗೆ ಆಡಲೇ ಬೇಕಾದ ಆಪ್ತತೆಯ ನಾಟಕ. *****...

1...7071727374...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...