ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “...
ಹೇಮ೦ತ ಋತುಯೋಗಿ ಮೌನದಲಿ ಘನ-ಸಾಂದ್ರ ಹಿಮ ಸಮಾಧಿ ಸ್ಥಿತಿಯೊಳೊಪ್ಪಿಹನು; ನಿಶ್ಚಿಂತ ನಿಶ್ಚಲ ಧ್ಯಾನ ಸನ್ಮುದ್ರೆಯಲಿ ತಪವಾ೦ತ ಯತಿಯ ರೀತಿಯನೋತು ನಿಂತಿಹನು! ಹಿಮ ರುಂದ್ರ ಭಾವದಲಿ ಸಕಲ ಭೂಮಿ-ವ್ಯೋಮ ಕರಗಿಹುದು ಬೂದು ಬಣ್ಣದ ಲೀಲೆಯಲಿ ವ್ಯಾಪ್ತವಾಗಿರ...
ಕೆಲವು ದಿನಗಳಿಂದ ನನಗೆ ಬರೆಯಲಾಗಲಿಲ್ಲ. ಯಾಕೆಂದರೆ ನಾನು ನನ್ನ ಡೈರಿ ಕುರಿತು ಯೋಚಿಸುತ್ತಿದ್ದೆ. ನನ್ನಂತೆ ಕೆಲವರ ಪ್ರಕಾರ ಡೈರಿಯನ್ನು ಇಟ್ಟುಕೊಳ್ಳುವುದು ಚಿಲ್ಲರೆ ವಿಷಯ. ಇದರರ್ಥ ಈ ಹಿಂದೆ ನಾನು ಅದನ್ನು ಮಾಡಿರಲಿಲ್ಲ ಎಂದಲ್ಲ. ಆದರೆ ನಾನಾಗಲಿ...
(ಕ್ಯಾಂಡಿಯಾ ನಡುಗಡ್ಡೆಯ ಹತ್ತಿರ) ಕತ್ತಲೆಯ ಬರವನ್ನು ಸಾರುವಂತಹ ಕೊಂಬು ಅಂಬುಧಿಯೊಳಾಗಿಹುದು ಬೂದಿಬೆಳಕಿನ ಕಂಬ,- ಕಂಬ ಮರೆಯಾಗುತ್ತ, ಕೊಂಬು ಕಡೆಗಾಗುತ್ತ ನಿಶೆ ಬಂತು ದಶ ದಿಶೆಯಲಿ; ಚಂದ್ರಾಮಗಿಹುದೊಂದು ಕೋಡೆಂದು ಹಾಡಿನಲಿ ನುಡಿದಿದ್ದರಾಂಗ್ಲ ಕವ...
ಯಾಕ ಬುದ್ದಿ ಬಾರದ ಹರ ಹರ ನಮಾ ದೇವರಿಗೆ ಯಾಕ ನಿದ್ರಿ ತೋರದ ಪ ಯಾಕ ಬುದ್ದಿ ಬಾರದ, ಶಿವ ನಿಮಗ್ಯಾಕ ನಿದ್ರಿ ತೋರದ ಲೋಕದವರ ಮುಂದ ಮಾರಿತೋರಬಾರದಮ್ಮ ||ಯಾ || ೧ ಔರಂಗದಲ್ಲಿದ್ದಾರು, ಮರಾತರ ಮನೆಯ ಕದ್ದಾರು ನಾರೀಗೊಬ್ಬಳಿಗೆ ಮೆಚ್ಚಿ ಬಳಿಗೆ ಬಾರದಿದ...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ...
ಬಂದವರು ಬಂದಿರಲಿ ಹೋದವರು ಹೋಗಿರಲಿ ನಿನ್ನ ಜತೆ ನಾನಿರಲು ಸಾಲದೇನು? ಅವರಿವರು ಹಾಗಿರಲಿ ಈ ದಾರಿ ನಿನಗಿರಲಿ ನೂರಾರು ಸಂಕಷ್ಟ ಬಂದರೇನು. ತೇಲು ನೋಟದ ಜನರ ಅಣಕು ನುಡಿಗಳ ಕೇಳಿ ಎದೆನೊಂದು ಬಗೆಗೆಡುವ ಮನವು ಬೇಡ; ನಿನ್ನ ಹೆಗ್ಗುರಿ ದಾರಿ ಬಹುದೂರ ಹರ...
ಇದು ಅಖಂಡ ಇರು ಅಖಂಡ ಅಖಂಡ! ಖಂಡನ ಮಂಡನ ಬರಿ ವಾಗ್ದಂಡನ ಇರುವುದನರಿ, ಅರಿದೊಲು ಹರಿ ಈ ಪರಿ ಪರಿಪೂರ್ಣ ವ್ಯಾಕರಣದ ಪ್ರಕ್ರಿಯೆಯೋ ಬರಿ ಮಾತಿನ ಚೂರ್ಣ ತರ್ಕದ ಯುಕ್ತಿಯ ಕುಹಕವು ಅವಿವೇಕದಜೀರ್ಣ ಸಮದಂಡಿಗೆ ಒಳಹೊರಗೂ ಆಗುವದುತ್ತೀರ್ಣ. ಮನದಾ ಮಂಡಿಗೆಯ...
“ದಾರಿ ಎಲ್ಲಿದೆ? ಎಂದು ಕಳಕಳಿಯಿಂದ ಶಿಷ್ಯ, ಗುರುವಿನಲ್ಲಿ ಕೇಳಿದ. “ಬಹಿರಂಗದಲ್ಲಿ ನಿಂತು ಸಾಗಿದ್ದರೆ ಶಿಷ್ಯಾ! ನೇರ ಅಂತರಂಗದ ಹಾದಿಗೆ ಹೋಗು. ಅಂತರಂಗದಲ್ಲಿ ದಾರಿ ಕವಲೊಡೆದರೆ, ನಿಲ್ಲು ಧ್ಯಾನದಲ್ಲಿ, ಕೊನೆಗೆ ಸೇರುವೆ ಸಮಷ್ಟಿಯ ದಾರಿಯಲ್...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...








