Home / Kannada

Browsing Tag: Kannada

ಇಂಗ್ಲಿಷಿನಲ್ಲಿ ಎರ್ಗೊನೋಮಿಕ್ಸ್ (ergonomics) ಎಂಬ ಒಂದು ಪದವಿದೆ. ಇದನ್ನು ಬೇಕಾದರೆ ‘ಸಾಮರ್ಥ್ಯಶಾಸ್ತ್ರ’ (ಅಥವಾ ಕಾರ್ಯಕ್ಷಮತಾ ಶಾಸ್ತ್ರ) ಎಂದು ಕನ್ನಡದಲ್ಲಿ ಕರೆಯಬಹುದೇನೊ. ಕೆಲಸದ ವಾತಾವರಣದಲ್ಲಿ ಕಾರ್ಯಸಾಮರ್ಥ್ಯವನ್ನು ಅಧ್ಯಯನ ಮಾಡುವ ಪ್...

ಹಣ್ಣು ತಿನ್ನುವುದಿರಲಿ ನಿನ್ನ ಸ್ನೇಹಕ್ಕೆ ಸೋತು ಮಣ್ಣು ತಿಂದೇನು ಅಂದಿದ್ದೆ, ಅಲ್ಲವ ಹೇಳು? ಅಂದಿದ್ದೆ ಹೌದು ಒಂದಾನೊಂದು ಕಾಲದಲಿ ಬುದ್ದಿಯಿದ್ದದ್ದೆಲ್ಲ ಆಗಿನ್ನು ಬಾಲದಲಿ ಕೈಯಾರೆ ಬೆಳೆಸಿದ್ದ ಚಂದ್ರ ಹಲಸಿನ ಗಿಡ ಬುಡಕ್ಕೆ ಗೆದ್ದಲು ಹಿಡಿದು ಒಲ...

ಕವಿಯುತಿದೆ ಮೋಡ ಸುಳಿಗಾಳಿ ಕಂಪ ಹೀರಿ ನನ್ನೆದೆಯ ಭಾವ ತುಂಬಿ ಚದುರಿದೆ ಮೋಡ ಬಾನಲಿ || ಕರಗುತಿದೆ ಮೋಡ ಸುಳಿಗಾಳಿ ತಂಪಲೆರೆದು ನನ್ನದೆಯ ಕಾಮನೆ ಹೊರಹೊಮ್ಮಿ ಚಿಮ್ಮಿ || ಹಸಿರಾಗುತಿದೆ ನೆಲವು ಬಣ್ಣಗಳ ತುಂಬಿ ಚೆಲ್ಲಿ ಭಾವ ಸಂಗಮದಿ ನಿಶೆಯಿಂದ ಹಸಿರ...

ತಿಮ್ಮ ಸ್ವಲ್ಪ ಪೆದ್ದ. ನಲವತ್ತಾದರು ಮದುವೆಯಾಗಿರಲಿಲ್ಲ. ಶ್ರೀಮಂತ ಕನ್ಯೆಯೊಬ್ಬಳನ್ನು ನೋಡಲು ಮನೆಯವರೆಲ್ಲಾ ಹೋಗಿದ್ದರು. ತಿಮ್ಮನ ತಾಯಿ ಮೊದಲೇ ಹೇಳಿದ್ರು, ಹೋದಾಗ ಹುಡುಗಿ ಮನೆಯವರೆದರು ದೊಡ್ಡ ದೊಡ್ಡ ಮಾತನಾಡೆಂದು. ಹುಡುಗಿಯ ಊರಿಗೆ ಬಸ್ಸಲ್ಲೇ ...

ಅಲ್ಪ ತೃಪ್ತನಾಗಿರೆ ಹೆಚ್ಚು ಸುಖವು ಜೀವನವು| ಬಾಳು ಸುಗಮ ಸುಂದರ ಬದುಕು ಬಲು ಹಗುರ| ಇಲ್ಲದಿರೆ ಎಲ್ಲದಕೂ ಬೇಸರ ವಿಷಮಸ್ಥಿತಿ, ಬದುಕು ಭೀಕರ|| ಇತಿಮಿತಿಯಲ್ಲಿರುವುದೇ ಬಲು ಸೊಗಸು, ನನಸಾಗುವುದೆಲ್ಲಾ ಕಂಡ ಕನಸು| ಮಿತಿ ಮೀರಿದರೆಲ್ಲಾ ಬರೀ ಕೆಡಕು||...

ಭೂಮಿಯ ಆಸರೆ ಸಿಕ್ಕರೆ ಎಕರೆಗಟ್ಟಲೇ ಜಾಗ ಆಕ್ರಮಿಸುವ ಆಲ, ಅರಳಿ ಮರಗಳು ಅತೀ ಕುಬ್ಜವಾಗಿ ಕೇವಲ ಒಂದೂವರೆ ಮೊಳದಷ್ಟು ಉದ್ದ ಬೆಳೆದು ಅಚ್ಚರಿ ಮೂಡಿಸುತ್ತವೆ. ಒಂದು ಸಣ್ಣ ಟ್ರೇನಲ್ಲಿ ಮಿನಿ ಉದ್ಯಾನವನ್ನೂ ಬೆಳೆಸಬಹುದು! ಅರೇ! ಇದೇನಿದು ಏನೇನೋ ಹೇಳುತ...

ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ ಮೇಲೆ ಕುಳಿತುಕೊಂಡಳು. ಹೊರಡುವ ಘಳಿಗೆಯಲ್ಲಿ ಕ...

1...7273747576...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...