ಇದ್ದಕ್ಕಿದ್ದಂತೆ ನೈಸರ್‍ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆಕ್ರಮಿಸಿಕೊಂಡ ಆಘಾತವೆಂದು ಅಂದು ಕೊಳ್ಳುತ್ತವೆ....
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು ರೈಲಿನ ಇಂಜಿನ್ನು, ನೀನು ಡ್ರೈವರ್" "ಇಲ್ಲಪ್ಪ....
ನನ್ನ ಷೇಕ್ಸ್‌ಪಿಯರನ ಪವಿತ್ರ ಅಸ್ಥಿಯನಿಡಲು ಯುಗ ದುಡಿದು ಜೋಡಿಸಿದ ಕಲ್ಲರಾಶಿಯ ಮಹಲು ಬೇಕೆ ? ಅಥವಾ ಮುಗಿಲ ಇರಿವ ಪಿರಿಮಿಡ್ಡುಗಳ ತೆರೆ ಸಾಕೆ ಮರೆಸಲು ಪುನೀತ ಅವಶೇಷಗಳ? ಸ್ಮೃತಿಯ ಪ್ರಿಯಪುತ್ರನೇ, ಪ್ರಥಮಪಾತ್ರನೆ ಎಲ್ಲ ಕೀರ್‍ತಿಗೂ,...
ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು "ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು" ಎಂದಿತು. ಹುಲಿಯು "ಹಾಗೇ ಆಗಲಿ" ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ್ಕರೆಯಿಂದ...