Home / Kannada

Browsing Tag: Kannada

ಶೀಲಾ : “ಸಾರಾಯಿ, ಮತ್ತು ನೀರು ಇದರಲ್ಲಿ ಯಾವುದು ಅಪಾಯಕಾರಿ” ಗುಂಡ : “ನೀರು” ಶೀಲಾ : “ಅದು ಹ್ಯಾಗೆ?” ಗುಂಡ : “ಪ್ರವಾಹ ಬಂದರೆ ಸಾವಿರಾರು ಜನ ಸಾಯುತ್ತಾರೆ, ಆದರೆ ಈ ಸಾರಾಯಿಯಿಂದ ಎಲ್ಲಿ ಅಷ...

ಅವನಿಗೆ ಸಂಸಾರ ದುಸ್ಸಾರವಾಯಿತು. ತಲೆಯ ಮೇಲೆ ಬೆಟ್ಟ ಬಿದ್ದಂತೆ ಅನಿಸಿತು. ಈ ತಾಪತ್ರಯದ ಸಂಸಾರ ಸಾಗರ ದಾಟಲಾರೆನೆಂದು ಬೆಟ್ಟದ ತುದಿಯಿಂದ ನೆಲಕ್ಕೆ ಧುಮುಕಿ ಆತ್ಮಹತ್ಯೆಗೆ ಪ್ರಯತ್ನಿಸಿದ. ಅವನ ದೇಹ ಒಂದು ಕುಂಬಳದ ಹೊಲದಲ್ಲಿ ಬಳ್ಳಿಗಳ ಮೆತ್ತೆಯಲ್ಲ...

ಆರುವ ಮುನ್ನ ದೀಪವು ಹೊಳೆದಂತೆ ಮಾಡದಿರೆನ್ನ ತಂದೆ ನೀನು| ಸಮಯವಿರುವಾಗಲೆ ಸದಾಕಾಲ ಬೆಳಗಿಸೆನ್ನನು ನೀನು|| ಚಿಂತಿಸಿ ನಾನಾ ತರದಲಿ ಜಗದಿ ಎನನೂ ಮಾಡಲಾಗದ ನನ್ನ ಭಯವನು ಹೊಡೆದೋಡಿಸು ನೀನು| ನೀ ದಾರಿದೀಪವಾಗೆನಗೆ ಕೃಪೆಯನು ತೋರಿ ನನ್ನ ಕತ್ತಲೆ ಓಡಿಸ...

ಅಂಗೈ ಅಳತೆಯ ವಿಮಾನಗಳನ್ನು ಕಲ್ಪಿಸುವುದು ಅಸಾಧ್ಯ. ಆಟಿಕೆ ಸಾಮಾನಗಳಲ್ಲಿ ಇಂಥಹ ಮಾದರಿಯನ್ನು ಕಾಣಬಹುದಷ್ಟೇ. ಇದೆಲ್ಲ ವಿಜ್ಞಾನದ ಆವಿಷ್ಕಾರಗಳಿಂದ ಸಾಧ್ಯವಾಗುತ್ತಲಿದೆ. ಈ ವಿಮಾನಗಳಿಗೆ “ಮೈಕ್ರೋವೆಹಿಕಲ್ಸ್”(ಎಂ ಎ ವಿ) ಅಥವಾ &#822...

ಪೊರಕೆಯಿಂದ ಟಾಯಿಲೆಟ್ ಬ್ರಷ್‌ವರೆಗೂ – ಬಾಚಣಿಕೆಯಿಂದ ಟೂತ್‌ಬ್ರಷ್‌ವರೆಗೂ- ನಿಮ್ಮನ್ನೂ ನಿಮ್ಮ ಮನೆಯನ್ನೂ ಕ್ಲೀನ್ ಗೊಳಿಸಿದ ನಮ್ಮನ್ನೆಂದಾದರೂ ಕ್ಲೀನ್ ಆಗಿ ಇಟ್ಟಿದ್ದೀರಿಯೆ? ಹೇಳಿ ದೇವರಾಣೆ ಮಾಡಿ? *****...

ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ ಕೆಳಗೆ ಗೃಹಪ್ರವೇಶ ಮಾಡಿ ಗೌರಮ್ಮ ಶಿವಪ್ಪನವರು ತಮ್ಮ ಭಾವಮೈದುನ ಬ...

1...7778798081...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...