
ರೂಪಾತೀತ ಹಸಿವಿಗೆ ನಾನಾರೂಪ ಬಹುರೂಪ ಸಾಧ್ಯತೆಯ ರೊಟ್ಟಿಗೆ ಏಕರೂಪ...
ನೋವಿನ ಹೇಳಿಗೆ ಹೊತ್ತ ಭಾರಕ್ಕೆ ಬಾಗಿದೆ ಲೋಕದ ಬೆನ್ನು ಹಸಿದ ಹೊಟ್ಟೆಯಲಿ ತತ್ತರಿಸುತ್ತಿದೆ ಕಂಗಾಲಾಗಿದೆ ಕಣ್ಣು ಕೊರಳನು ಬಿಗಿಯುವ ಕಣ್ಣಿಯ ಕಳಚಲು ಬರುವನು ಯಾರೋ ಧೀರ, ಎಂಬ ಮಾತನ್ನೆ ನಂಬಿ ಕಾಯುತಿದೆ ಜೀವಲೋಕಗಳ ತೀರ. ಯಾರ ಬೆರಳುಗಳು ಯಾವ ಕೊರಳಿ...
ಹಸಿವೆಗೆ ಬಲಕ್ಕೆ ಬಲವಿಲ್ಲ ಎಡಕ್ಕೆ ಎಡವಿಲ್ಲ ಮೊದಲಿಲ್ಲ ಕೊನೆಯೆಂಬುದಿಲ್ಲ. ಆದರೂ ಊರು ಉಸಾಬರಿಯ ಕೆಲಸ. ಯಜಮಾನಿಕೆಯ ಗತ್ತು. ರೊಟ್ಟಿಗೆ ತಿಳಿದಿಲ್ಲ ತನ್ನ ತಾಕತ್ತು....
ಬೇಸಿಗೆ ಬಿಸಿಲು, ನೆರಳಿನ ಆಸೆ ಉಸ್ಸೆಂದು ಕುಳಿತರೆ ದುತ್ತೆಂದು ಬರುತ್ತಾರೆ ಭಿಕ್ಷುಕರು ಕೊರಕಲು ಧ್ವನಿ ಕೂಗಿಗೆ ಎಂಟಾಣೆ ಕೊಟ್ಟರೆ – ರೂಪಾಯಿ ಕೊಡುವ ತಾಕತ್ತಿಲ್ಲದವರು ಕಬ್ಬನ್ ಪಾಕಿðಗೇಕೆ ಬರುವಿರಿ? ಎಂದಾಗ ೩೭ ಡಿಗ್ರಿ ಬಿಸಿಲೇ ಹಿತವಾಗಿ...
ಬಾ ಮಗೂ ಅಲ್ಲೆ ನಿಲ್ಲದೆ ಮತ್ತೆ ಹಿಂದಕ್ಕೆ ನಿನ್ನದೇನೆಲಕ್ಕೆ, ನಿನ್ನದೇ ಜಲಕ್ಕೆ ನಿನ್ನ ಒಳಹೊರಗನ್ನು ಸ್ಟಷ್ಟಿಕೊಟ್ಟ ಸತ್ವಕ್ಕೆ, ಹಿಂದು ಮುಂದುಗಳ ತಕ್ಕ ಛಂದದಲ್ಲಿಟ್ಟು ನಿನ್ನ ನಿಜಾರ್ಥಕ್ಕೆ ಸಲ್ಲಿಸುವ ಪುಷ್ಪವತಿ ಬಂಧಕ್ಕೆ, ನಿನ್ನ ಬೆನ್ನಿಗೆ ನ...
ಹಸಿವೆಗೆ ತನ್ನೊಳಗು ಶಕ್ತವೋ ಹೊರಗೋ ಎಂಬ ಗೊಂದಲ. ರೊಟ್ಟಿಗೆ ಒಳ ಹೊರಗು ಬೇರಲ್ಲ ಶಕ್ತತೆಗಿಂತ ಮುಕ್ತತೆ ದಿವ್ಯವೆಂಬ ನಂಬುಗೆ....













