Home / ಆತ್ಮದರ್ಶನ-ದೇಶಪಾಂಡೆ

Browsing Tag: ಆತ್ಮದರ್ಶನ-ದೇಶಪಾಂಡೆ

ಗೋಪಾಲ ಗೋವಿಂದ ಯಶೋದೆ ಕಂದ ತೋರೋ ನಿನ್ನಯ ವದನಾರವಿಂದ ಕಾತರಿಸುತಿಹೆ ನಾನು ನಿನ್ನೆಯ ಕಾಣಲು ದರುಶನವ ನೀಡೋ ರಾಧೇ ಗೋವಿಂದ ಮಾಯಾ ಪ್ರಪಂಚ ಮರೆಸುತ್ತಿದೆ ನಿನ್ನ ಆಸೆ ತೋರಿದ ಕಾಮ ಕಾಂಚನದಿಂದ ನನ್ನ ರೂಪವೇ ನಾ ಮರೆತಿಹೆ ಕೇಶವ ಸತಿ ಸುತರೆಂಬ ನಿತ್ಯ ಲ...

ಯಶೋಧೆ ಕಂದ ರಾಧೆ ಗೋವಿಂದ ತೋರು ನಿನ್ನ ದಿವ್ಯರೂಪ ನನ್ನ ಬಾಳಿನಲಿ ನೀನೊಮ್ಮೆ ಬಂದು ಕಳೆಯೋ ಎನ್ನ ಕರ್‍ಮಗಳ ಪಾಪ ನಲುಗಿರುವೆ ನಾ ನಿನ್ನ ಸುಂದರ ಮಾಯೆಗೆ ನನ್ನ ನಿಜ ಸ್ವರೂಪ ಕಳೆದಿರುವೆ ಇಂದಿನ ಬಾಳು ವಿಶ್ವಾಸ ವಿಲ್ಲದಿದ್ದರೂ ನಾಳಿನ ಕನಸುಗಳ ಅಳೆದಿ...

ಲಕ್ಷ ಲಕ್ಷ ಯೋನಿಗಳಲ್ಲಿ ತೇಲಿ ಬಂದೆಯಾ ಭುವಿಗೆ ಮಾನವಾ ಅತ್ಯಮುಲ್ಯದ ಈ ದೇಹವ ಪಡೆದು ಆಗ ಬೇಡ ನೀನೆಂದು ದಾನವಾ ಬರುವಾಗ ಬಂದೆ ದೇಹದೊಂದಿಗೆ ಹೋಗುವಾಗ ಶರೀರವು ಬಾರದು ಹೊನ್ನು ಸಂಪತ್ತು ಸಂಚಯಿಸಿದ್ದು ನಿನ್ನ ಸಾವಿಗೆ ಅದು ಅಡ್ಡಬಾರದು ಬಂಧು ಬಾಂಧವರ...

ಬದುಕು ಎಲ್ಲರದು ಬೆಳಕಾಗಲಿ ಅವರ ಅಂತಃಕರಣ ಶುದ್ಧವಾಗಲಿ ಹೃದಯ ಮಲೀನತೆ ಹೋಮ ಗೈಯಲಿ ಸದಾ ನಾಲಿಗೆ ಮೇಲೆ ರಾಮ ನಾಮವಿರಲಿ ಕ್ಷಣದ ಬಾಳಿದು ನಶ್ವರ ಜೀವನ ಈ ಜೀವನವೊಂದೇ ಸುವರ್‍ಣಾವಕಾಶ ನರ ಜನುಮದಲಿ ನಾಮ ಸಂಕೀರ್‍ತನ ಗೈಯಲಿ ಈ ಬಾಳಿನಲ್ಲೆ ಪಡೆಯಲಿ ಮುಕ್...

ಕ್ಷಣ ಕ್ಷಣ ನಿನ್ನ ಬಾಳಿನಿಂದ ಉರುಳದಿರಲಿ ಕ್ಷಣ ಕಳೆದ ಹಾಗೆ ಸಾವಿನತ್ತ ಧಾವಿಸುವೆ ಮತ್ತೆ ಮತ್ತೆ ಮರೆತು ದೇವರಿಗೆ ಜೀವನವೇ ಸುಂದರವೆಂದು ಭಾವಿಸುವೆ ಆನಂದಕ್ಕಾಗಿ ಆನಂದವನ್ನು ಮರೆತಿರುವೆ ಹಗಲಿರುಳು ಚಂಚಲ ನಾಗಿರುವೆ ಅತೃಪ್ತಿ ಅಟ್ಟಹಾಸಗಳಲಿ ಮೆರೆದ...

ದೇವಾ ನಿನಗೆ ನಿಚ್ಚ ಮೊರೆ ಇಡುವೆ ಎನಗೆ ಸ್ವಚ್ಛ ಮನವ ನೀಡು ನೀನು ನಿನ್ನ ಕೃಪೆ ಸಾಗರ ಬತ್ತಿ ಹೋದರೆ ಈ ನನ್ನ ಜನುಮ ಸಾರ್‍ಥಕವೇನು! ಮಾಯೆ ಇದು ಭೀಕರ ಕರಾಳ ಇದರ ಬಾಹುನಲ್ಲಿ ನಲಗುತ್ತಿರುವೆ ನಾ ನೀನು ನನ್ನ ಮಾಯಾ ಸೆರೆ ಬಿಡಿಸದೆ ಶಾಂತಿ ಎಲ್ಲಿಯದು ಹ...

ಮುಗ್ಧ ಮಾನವನು ಭಕ್ತಿ ಗೈಯುವಾಗ ಮಾರಣ ಹೋಮ ಮಾಡುವುದು ಶೋಭೆಯೆ! ಇಂಚು ಇಂಚು ಭಾವಗಳಿಂದ ಜೀವಿಸುವಾಗ ನೀವುರುದಿರ ಚಲ್ಲಾಟವಾಡುವುದು ಯೋಗ್ಯಯೆ!! ಬಹಿರಂಗದಲಿ ಮನಸು ಬತ್ತಲೆ ಗೊಳಿಸಿ ಕುಣಿಯುವ ನೀವು ಬಾಳು ಮೋಜೆಂದಿರಾ! ದುರಾಶೆ, ದುಸ್ಸಹಾಸಗಳಲಿ ಮರೆಯ...

ನಿನ್ನ ಮನವು ಮೃದುವಿನಂತೆ ಕಠಿಣವೊ! ಹಾಗೆಂದು ನಿನ್ನಲ್ಲಿ ಪ್ರಶ್ನೆ ಹಾಕಲೆ ಹೌದು ಸಕಲ ಜೀವಿಂಗಳಲಿ ದಯೆ ನಿಡಿ ಮರು ಕ್ಷಣವೆ ಪ್ರಾಣಿಗಳಿಗೆ ಕೀಟಲೆ ಜೀವನ ನಿದ್ರಾ ಭಯ, ಕಾಮ ಸಕಲ ಜೀವಿಂಗಳ ಇಂಗಿತವದು ನಿಷ್ಟಾಪದಿ ನಿನಾ ಆಹಾರ ಕದ್ದರೆ ವೈಚಾರಿಕ ನೀನಗಿ...

ಜಾತ್ರೆ ಜಾತ್ರೆ ಜಾತ್ರೆ ಜೀವನದೀ ತಾಣವೇ ಜಾತ್ರೆ ಇಲ್ಲಿ ಬಂದು ನೀನು ನಿನ್ನ ಮರೆತು ಹಿಡಿದಿರುವೆ ನಿನಗಾಗಿ ಸ್ವಾರ್‍ಥ ಪಾತ್ರೆ ಇವರು ನಿನ್ನ ತಾಯಿ ತಂದೆಯರೇ ಇವರು ನಿನ್ನ ಬಾಳುರಂಗಿಸುವರೇ ನಿನ್ನ ಮೂಲದ ಪಾಲಕರ ಮರೆತರೆ ನಿನ್ನ ಮಾತ್ರ ಬಿಡದೆ ಹಂಗಿಸ...

ರಾಮಾ ನಿನ್ನೊಂದು ದರುಶನ ನನಗೆ ತೋರಬಾರದೆ ನನ್ನ ಸಾವಿರ ಜನುಮಗಳ ಪಾಪ ತೊಳೆದು ಹೋಗಲಾರದೆ! ಎಷ್ಟೊತ್ತಿನ ವರೆಗೆ ಹಾಸಿರುವೆ ಭೀಕ್ಷೆಗೆ ಈ ನನ್ನ ಪದರು ನಿನ್ನ ಕೃಪೆ ಸಾಗರ ಹರಿಯದೆ ಖಾಲಿ ಇರುವುದು ನಿನ್ನೆದರು ಜನ್ಮ ಜನ್ಮಗಳಲ್ಲೂ ನಿನ್ನ ಕಾಣದೆ ಆಸೆ ಅ...

1...678910...21

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...